ಕೆನರಾ ಬ್ಯಾಂಕ್ ನಲ್ಲಿ ಹೊಸ ನೇಮಕಾತಿ ಅಧಿಸೂಚನೆ ಪ್ರಕಟ : Canara Bank Recruitment 2023

Click to Share

ಕೆನರಾ ಬ್ಯಾಂಕ್ ನಲ್ಲಿ ಹೊಸ ನೇಮಕಾತಿ ಅಧಿಸೂಚನೆ ಪ್ರಕಟ : Canara Bank Recruitment 2023

ಕೆನರಾ ಬ್ಯಾಂಕ್ ಖಾಲಿ ಇರುವ ಹುದ್ದೆಗಳ ಭರ್ತಿಗೆ  ಹೊಸ ನೇಮಕಾತಿ ಪ್ರಕಟಣೆ ಹೊರಬಿದ್ದಿದೆ. ಕೆನರಾ ಬ್ಯಾಂಕ್ ನಲ್ಲಿ ಖಾಲಿ ಇರುವ ಸ್ಟಾಕ್ ಆಡಿಟರ್/ ಕ್ರೆಡಿಟ್ ಆಡಿಟರ್ ಹುದ್ದೆಗಳ ಭರ್ತಿಗೆ ನಿಗದಿತ ಅರ್ಜಿ ನಮೂನೆಯ ಮೂಲಕ ಅರ್ಜಿ ಕರೆಯಲಾಗಿದೆ. ಅರ್ಜಿ ಸಲ್ಲಿಸಲು ಇಚ್ಚೆ ಇರುವ ಅಭ್ಯರ್ಥಿಗಳು ಅಧಿಸೂಚನೆಯಲ್ಲಿ ತಿಳಿಸಲಾಗಿರುವ ವಿದ್ಯಾರ್ಹತೆ & ಮುಂತಾದ ಷರತ್ತುಗಳನ್ನು ಪೂರೈಸಿರಬೇಕು. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಜುಲೈ 31 ನೇ ತಾರೀಖು ಕೊನೆಯ ದಿನಾಂಕವಾಗಿದೆ. ಈ ಹುದ್ದೆಯನ್ನು ಬಯಸುವ ಅಭ್ಯರ್ಥಿಗಳು ಆನ್ಲೈನ್ ಮೂಲಕ ಕೂಡಲೇ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿಯ ಕುರಿತು ಸಂಪೂರ್ಣ ವಿವರಗಳನ್ನು ಇಲ್ಲಿ ತಿಳಿಯಿರಿ.

KPSC ಯಿಂದ PDO, ಗ್ರಾ.ಪಂ ಗ್ರೇಡ್ 1, 2 & SDAA ಹುದ್ದೆಗಳ ಭರ್ತಿಗೆ ಅಧಿಸೂಚನೆ: KPSC RDPR Notification 2023

Canara Bank announced notification for filling up Stock Auditor/ Credit Auditor Post on contract basis. Canara Bank invites application through prescribed format from interested and eligible candidates. The more details regarding this recruitment can check here. Download the Application format & Notification by clicking below given links.

ಕೆನರಾ ಬ್ಯಾಂಕ್ ನಲ್ಲಿ ಖಾಲಿ ಇರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.

ಕರ್ನಾಟಕ ಕೃಷಿ ವಿವಿಯಲ್ಲಿ ಫಿಲ್ಡ್ ಅಸಿಸ್ಟೆಂಟ್ & ಸಮಾಲೋಚಕ & ಹೆಲ್ಪರ್ ಹುದ್ದೆಗಳ ಭರ್ತಿ- Karnataka Agriculture University Jobs 2023

ಖಾಲಿ ಹುದ್ದೆಗಳು/ Vacancies:

ಬ್ಯಾಂಕ್ ಹೆಸರು: ಕೆನರಾ ಬ್ಯಾಂಕ್/ Canara Bank

ಹುದ್ದೆಯ ಹೆಸರು: Stock Auditor/ Credit Auditor

ಹುದ್ದೆಗಳ ಸಂಖ್ಯೆ: 01

ಕೆಲಸದ ಸ್ಥಳ/ Working Place: ಹುಬ್ಬಳ್ಳಿ

 

ವೇತನ ಶ್ರೇಣಿ:

ಕೆನರಾ ಬ್ಯಾಂಕ್ ನ ನಿಯಮಾವಳಿಗಳ ಅನ್ವಯ ವೇತನ ನೀಡಲಾಗುತ್ತದೆ.

 

ವಿದ್ಯಾರ್ಹತೆ ಏನಿರಬೇಕು?

ಕೆನರಾ ಬ್ಯಾಂಕ್ ನ ನಿಯಮಾವಳಿಗಳ ಅನ್ವಯ ನಿಗದಿಪಡಿಸಿದ ವಿದ್ಯಾರ್ಹತೆ & ಅನುಭವ ಹೊಂದಿರಬೇಕು

 

ವಯೋಮಿತಿ:

ಅಭ್ಯರ್ಥಿಗಳು ಗರಿಷ್ಟ ಅಂದರೇ 35 ವರ್ಷದವರೆಗೆ ಅರ್ಜಿ ಸಲ್ಲಿಸಬಹುದು.

 

ಅರ್ಜಿ ಶುಲ್ಕ:

ಅರ್ಜಿ ಶುಲ್ಕ ಇರುವುದಿಲ್ಲ

 

ಆಯ್ಕೆ ವಿಧಾನ ಹೇಗಿರುತ್ತೆ?

ಲಿಖಿತ ಪರೀಕ್ಷೆ / ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

 

ಅರ್ಜಿ ಹಾಕುವುದು ಹೇಗೆ?

ಅರ್ಹ & ಆಸಕ್ತ ಅಭ್ಯರ್ಥಿಗಳು ಕೆನರಾ ಬ್ಯಾಂಕ್ ನ ಅಧಿಕೃತ ವೆಬ್ಸೈಟ್ www.canarabank.com ನಲ್ಲಿ ಅರ್ಜಿ ನಮೂನೆ ಡೌನ್ಲೋಡ್ ಮಾಡಿಕೊಂಡು ದಿನಾಂಕ 31-07-2023 ರ ಒಳಗಾಗಿ ನೋಟಿಫಿಕೇಶನ್ ನಲ್ಲಿ ತಿಳಿಸಿದ ವಿಳಾಸಕ್ಕೆ ಅರ್ಜಿ ಸಲ್ಲಿಸಬೇಕು

ಅರ್ಜಿ ಸಲ್ಲಿಸುವ ದಿನಾಂಕಗಳು:

ಅರ್ಜಿ ಆನ್ಲೈನ್ ಮೂಲಕ ಸಲ್ಲಿಸುವ ಕೊನೆಯ ದಿನಾಂಕ: 15-07-2023

ಹಾರ್ಡ್ ಕಾಪಿಯನ್ನು ಕಳುಹಿಸುವ ಕೊನೆಯ ದಿನಾಂಕ: 31-07-2023

 

ಅಧಿಕೃತ ಲಿಂಕ್/ Official Links:

ಅರ್ಜಿ ನಮೂನೆ

ನೋಟಿಫಿಕೇಶನ್

Official Website


Click to Share
Bookmark the permalink.

About edutechkannada.com

www.edutechkannada.com Educator

One Response to ಕೆನರಾ ಬ್ಯಾಂಕ್ ನಲ್ಲಿ ಹೊಸ ನೇಮಕಾತಿ ಅಧಿಸೂಚನೆ ಪ್ರಕಟ : Canara Bank Recruitment 2023

  1. Pingback: SDA, FDA ಹುದ್ದೆಗಳಿಗೆ ಪಿಯುಸಿ/ ಯಾವುದೇ ಪದವಿ ಮುಗಿದವರು ಅರ್ಜಿ ಹಾಕಿ- ಕರ್ನಾಟಕ ಕಾರ್ಮಿಕ ಇಲಾಖೆಯಲ್ಲಿ ಹೊಸ ನೇಮಕಾತ

Leave a Reply

Your email address will not be published. Required fields are marked *