ಕೆನರಾ ಬ್ಯಾಂಕ್ ನಲ್ಲಿ ಖಾಲಿ ಇರುವ ಸೆಕ್ರೆಟರಿ ಹುದ್ದೆಗಳ ಭರ್ತಿಗೆ ಅಧಿಸೂಚನೆ- ವೇತನ ರೂ. 35000/- Canbank VCFL Rect. 2024
ಕೆನರಾ ಬ್ಯಾಂಕ್ ವೆಂಚರ್ ಕ್ಯಾಪಿಟಲ್ ಫಂಡ್ ಲಿಮಿಟೆಡ್, ಬೆಂಗಳೂರು ಇಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಹೊಸ ನೇಮಕಾತಿ ಪ್ರಕಟಣೆ ಹೊರಬಿದ್ದಿದೆ. ಕೆನರಾ ಬ್ಯಾಂಕ್ ನಲ್ಲಿ ಖಾಲಿ ಇರುವ ಸೆಕ್ರೆಟರಿ (ಅಕೌಂಟ್ಸ್ & ಅಡ್ಮಿನಿಸ್ಟ್ರೇಷನ್) ಹುದ್ದೆಗಳ ಭರ್ತಿಗೆ ನಿಗದಿತ ಅರ್ಜಿ ನಮೂನೆಯ ಮೂಲಕ ಅರ್ಜಿ ಕರೆಯಲಾಗಿದೆ. ಅರ್ಜಿ ಸಲ್ಲಿಸಲು ಇಚ್ಚೆ ಇರುವ ಅಭ್ಯರ್ಥಿಗಳು ಅಧಿಸೂಚನೆಯಲ್ಲಿ ತಿಳಿಸಲಾಗಿರುವ ವಿದ್ಯಾರ್ಹತೆ & ಮುಂತಾದ ಷರತ್ತುಗಳನ್ನು ಪೂರೈಸಿರಬೇಕು. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಜೂನ್ 06, 2024 ನೇ ತಾರೀಖು ಕೊನೆಯ ದಿನಾಂಕವಾಗಿದೆ. ಈ ಹುದ್ದೆಯನ್ನು ಬಯಸುವ ಅಭ್ಯರ್ಥಿಗಳು ಆನ್ಲೈನ್ ಮೂಲಕ ಕೂಡಲೇ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿಯ ಕುರಿತು ಸಂಪೂರ್ಣ ವಿವರಗಳನ್ನು ಇಲ್ಲಿ ತಿಳಿಯಿರಿ.
ನವೋದಯ ವಿದ್ಯಾಲಯದಲ್ಲಿ ಖಾಲಿ ಇರುವ 731 PGT ಶಿಕ್ಷಕರು & ಪ್ರಿನ್ಸಿಪಾಲ್ ಹುದ್ದೆಗಳಿಗೆ ಅರ್ಜಿ ಆಹ್ವಾನ
ಕೆನರಾ ಬ್ಯಾಂಕ್ ನಲ್ಲಿ ಖಾಲಿ ಇರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.
ಕರ್ನಾಟಕ ಜವಳಿ ನಿಗಮದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ| ವೇತನ ರೂ. 46000/-
ಖಾಲಿ ಹುದ್ದೆಗಳು/ Vacancies:
ಬ್ಯಾಂಕ್ ಹೆಸರು: ಕೆನರಾ ಬ್ಯಾಂಕ್/ Canara Bank
ಹುದ್ದೆಯ ಹೆಸರು: Secretary (Accounts & Administration)
ಹುದ್ದೆಗಳ ಸಂಖ್ಯೆ: 01
ಕೆಲಸದ ಸ್ಥಳ/ Working Place: ಬೆಂಗಳೂರು
ವೇತನ ಶ್ರೇಣಿ:
ಕೆನರಾ ಬ್ಯಾಂಕ್ ನ ನಿಯಮಾವಳಿಗಳ ಅನ್ವಯ ವೇತನ ನೀಡಲಾಗುತ್ತದೆ.
ವಿದ್ಯಾರ್ಹತೆ ಏನಿರಬೇಕು?
ಯಾವುದೇ ಅಂಗೀಕೃತ ವಿಶ್ವವಿದ್ಯಾಲಯದಿಂದ 30-04-2024 ರ ಒಳಗಾಗಿ ಬಿಕಾಂ ಪದವಿ ಮುಗಿಸಿರಬೇಕು. ಕಂಪ್ಯೂಟರ್ ಜ್ಞಾನ ಹೊಂದಿರಬೇಕು.
ವಯೋಮಿತಿ:
ಕನಿಷ್ಟ ವಯೋಮಿತಿ: 21 ವರ್ಷ
ಗರಿಷ್ಟ ವಯೋಮಿತಿಯನ್ನು ಕೆಳಗಿನಂತೆ ನಿಗದಿಪಡಿಸಲಾಗಿದೆ.
ಸಾಮಾನ್ಯ & ಓಬಿಸಿ ಅಭ್ಯರ್ಥಿಗಳಿಗೆ : 25 ವರ್ಷ
ಪ.ಜಾ/ ಪ.ಪಂ ಅಭ್ಯರ್ಥಿಗಳಿಗೆ: 28 ವರ್ಷ
ಅರ್ಜಿ ಶುಲ್ಕ:
ಸಾಮಾನ್ಯ & ಓಬಿಸಿ ಅಭ್ಯರ್ಥಿಗಳಿಗೆ : ರೂ. 500/-
ಪ.ಜಾ/ ಪ.ಪಂ ಅಭ್ಯರ್ಥಿಗಳಿಗೆ: ರೂ. 300/-
ಅರ್ಜಿ ಶುಲ್ಕವನ್ನು Canbank Venture Capital Fund Ltd ನ ಹೆಸರಿಗೆ ಪಾವತಿಯಾಗುವಂತೆ ಡಿಮ್ಯಾಂಡ್ ಡ್ರಾಫ್ಟ್ ಮೂಲಕ ಪಾವತಿ ಮಾಡಬೇಕು.
ಆಯ್ಕೆ ವಿಧಾನ ಹೇಗಿರುತ್ತೆ?
ಲಿಖಿತ ಪರೀಕ್ಷೆ / ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಹಾಕುವುದು ಹೇಗೆ?
ಅರ್ಹ & ಆಸಕ್ತ ಅಭ್ಯರ್ಥಿಗಳು ಕೆನರಾ ಬ್ಯಾಂಕ್ ನ ಅಧಿಕೃತ ವೆಬ್ಸೈಟ್ www.canarabank.com ನಲ್ಲಿ ಅರ್ಜಿ ನಮೂನೆ ಡೌನ್ಲೋಡ್ ಮಾಡಿಕೊಂಡು ದಿನಾಂಕ 03-06-2024 ರ ಒಳಗಾಗಿ ನೋಟಿಫಿಕೇಶನ್ ನಲ್ಲಿ ತಿಳಿಸಿದ ವಿಳಾಸಕ್ಕೆ ಅರ್ಜಿ ಸಲ್ಲಿಸಬೇಕು.
ಜಿಲ್ಲಾ & ಸತ್ರ ನ್ಯಾಯಾಲಯದಲ್ಲಿ ಖಾಲಿ ಇರುವ 41 ಹುದ್ದೆಗಳಿಗೆ ಅರ್ಜಿ ಆಹ್ವಾನ
ಅರ್ಜಿ ಸಲ್ಲಿಸುವ ದಿನಾಂಕಗಳು:
ಹಾರ್ಡ್ ಕಾಪಿಯನ್ನು ಕಳುಹಿಸುವ ಕೊನೆಯ ದಿನಾಂಕ: 03-06-2024
ಅಧಿಕೃತ ಲಿಂಕ್/ Official Links:
Pingback: ಕರ್ನಾಟಕ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಖಾಲಿ ಇರುವ 33863 ಹುದ್ದೆಗಳ ಭರ್ತಿಗೆ ಕೂಡಲೇ ಅರ್ಜಿ ಸಲ್ಲಿಸಿ| KSHPS Teacher Recruit
Pingback: ಕರ್ನಾಟಕದ ಸರ್ಕಾರಿ ಪ್ರೌಢಶಾಲೆಗಳಲ್ಲಿ ಖಾಲಿ ಇರುವ 8954 ಶಿಕ್ಷಕ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: HSTR Guest Jobs 2024 - EduTec