CBI ನಿಂದ ಯಾವುದೇ ಪದವಿ ಮುಗಿದವರಿಂದ  3000 ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ : CBI 3000 Recruitment 2024

Click to Share

CBI ನಿಂದ ಯಾವುದೇ ಪದವಿ ಮುಗಿದವರಿಂದ  3000 ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ : CBI 3000 Recruitment 2024

ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ ಅಧಿಸೂಚನೆ ಪ್ರಕಟಿಸಲಾಗಿದೆ. ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ  ಖಾಲಿ ಇರುವ ಒಟ್ಟು 3000 ಶಿಶುಕ್ಷು ಹುದ್ದೆಗಳನ್ನು ಆಯ್ಕೆ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಹ &  ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಕರೆಯಲಾಗಿದೆ. ಯಾವುದೇ ಪದವಿ ಮುಗಿಸಿದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು 27-03-2024 ಕೊನೆಯ ದಿನಾಂಕವಾಗಿರುತ್ತದೆ. ಈ ನೇಮಕಾತಿ ಕುರಿತು ಹೆಚ್ಚಿನ ವಿವರಗಳನ್ನು ಇಲ್ಲಿ ನೀಡಲಾಗಿದೆ.  ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಕೆಳಗೆ ನೀಡಿರುವ ಲಿಂಕ್ ಕ್ಲಿಕ್ ಮಾಡಿ.

ಕರ್ನಾಟಕ ಸಾರಿಗೆ ಇಲಾಖೆಯಲ್ಲಿಖಾಲಿ ಇರುವ ಮೋಟಾರ್ ಇನ್ಸ್ಪೆಕ್ಟರ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ (Central Bank of India) ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.

ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ  ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.

ಭೂಮಾಪನ ಕಂದಾಯ ಇಲಾಖೆಯಲ್ಲಿ ಖಾಲಿ ಇರುವ 384 ಗ್ರೂಪ್ ಸಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

Post Details/ ಹುದ್ದೆಗಳ ವಿವರ:

ಬ್ಯಾಂಕ್: ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ
ಹುದ್ದೆಗಳ ಹೆಸರು: ಶಿಶುಕ್ಷು ಹುದ್ದೆಗಳು
ಹುದ್ದೆಗಳ ಸಂಖ್ಯೆ: 3000
ಸ್ಥಳ: ಭಾರತದಾದ್ಯಂತಾ

 

ವೇತನ/ Stipend:

ವೇತನ ಶ್ರೇಣಿ: ರೂ.  15000/-

ಬ್ಯಾಂಕಿನ ನಿಯಮಾವಳಿಗಳ ಅನ್ವಯ ಡಿಎ, ಹೆಚ್.ಆರ್.ಎ ಸೇರಿದಂತೆ ವಿವಿಧ ಭತ್ಯೆಗಳು ಇರುತ್ತವೆ

 

ವಯೋಮಿತಿ/ Age limit (As on 06-03-2024)

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕನಿಷ್ಟ 18 ವರ್ಷ ಪೂರೈಸಿರಬೇಕು & ಗರಿಷ್ಟ 28 ವರ್ಷವನ್ನು ಮೀರುವಂತಿಲ್ಲ.

ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:

ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ (SC/ST): 05 ವರ್ಷ

ಇತರೆ ಹಿಂದೂಳಿದ ವರ್ಗ (OBC) : 03 ವರ್ಷ

ಅಂಗವಿಕಲ (PWD): ಅವರ ಕೆಟಗೆರಿಯಲ್ಲಿ 10 ವರ್ಷ ಸಡಿಲಿಕೆ ಇರುತ್ತದೆ.

ಶೈಕ್ಷಣಿಕ ವಿದ್ಯಾರ್ಹತೆ/ Education Qualification:

ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಮಾನ್ಯತೆ ಪಡೆದ ಸಂಸ್ಥೆಯಿಂದ ಯಾವುದೇ ಪದವಿ ಮುಗಿಸಿರಬೇಕು.

ಅರ್ಜಿ ಶುಲ್ಕ/ Application Fees:

ಪರಿಶಿಷ್ಟಜಾತಿ/ ಪರಿಶಿಷ್ಟ ಪಂಗಡ/: & ಎಲ್ಲ ಮಹಿಳೆಯರಿಗೆ: ರೂ. 600/- + GST

ಅಂಗವಿಕಲ ಅಭ್ಯರ್ಥಿಗಳಿಗೆ:  400/- GST

ಸಾಮಾನ್ಯ & ಇತರೆ: ರೂ. 800/- + GST

Selection Method/ ಆಯ್ಕೆ ವಿಧಾನ-:

ಲಿಖಿತ ಪರೀಕ್ಷೆ & ಸಂದರ್ಶನದ ಮೂಲಕ ಆಯ್ಕೆಮಾಡಲಾಗುತ್ತದೆ.

ಅರ್ಜಿ ಸಲ್ಲಿಸುವ ವಿಧಾನ/ How to Apply:               

ಈ  ನೇಮಕಾತಿಗಾಗಿ ಆನ್‌ಲೈನ್ ಅರ್ಜಿಗಳನ್ನು ದಿನಾಂಕ 21.02.2024 ರಿಂದ 27.03.2024ವರೆಗೆ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು ಬ್ಯಾಂಕಿನ ವೆಬ್ ಸೈಟ್ www.centralbankofindia.co.in  ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ವೆಬ್‌ಸೈಟ್‌ಗೆ ಭೇಟಿ ನೀಡಿ ಕೊನೆಯ ದಿನಾಂಕದ ಒಳಗಾಗಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ.

The Candidates who interested to apply online Click the NEXT button to Application submission.

ಜಿಲ್ಲಾಧಿಕಾರಿಗಳ ಕಾರ್ಯಾಲಯಗಳಲ್ಲಿ ಖಾಲಿ ಇರುವ ಕಛೇರಿ ಸಹಾಯಕ, ಡಿಇಓ & ಇತರೆ ಹುದ್ದೆಗಳಿಗೆ ಅರ್ಜಿ ಆಹ್ವಾನ

Important dates:       

ಅರ್ಜಿ ಸಲ್ಲಿಸುವ ಪ್ರಾರಂಭದ ದಿನಾಂಕ: 21-02-2024

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 27-03-2024

Important Links/ ಪ್ರಮುಖ ಲಿಂಕುಗಳು:

ಅಧಿಸೂಚನೆ/ Notification

ಅರ್ಜಿ ನಮೂನೆ/ Application Form

ವೆಬ್ಸೈಟ್/ Website :


Click to Share

1 thought on “CBI ನಿಂದ ಯಾವುದೇ ಪದವಿ ಮುಗಿದವರಿಂದ  3000 ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ : CBI 3000 Recruitment 2024”

  1. Pingback: ಕರ್ನಾಟಕ ಕೈಗಾರಿಕೆ & ವಾಣಿಜ್ಯ ಇಲಾಖೆಯಲ್ಲಿ ಹೊಸ ನೇಮಕಾತಿ ಅಧಿಸೂಚನೆ ಪ್ರಕಟ: ಪದವಿ ಮುಗಿದವರಿಗೆ ವಿವಿಧ ಉದ್ಯೋ

Leave a Comment

Your email address will not be published. Required fields are marked *

Scroll to Top