ಕೇಂದ್ರಿಯ ತನಿಖಾ ಧಳದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ: ವೇತನ ರೂ. 39100/- CBI Recruitment Notified 2024

Click to Share

ಕೇಂದ್ರಿಯ ತನಿಖಾ ಧಳದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ: ವೇತನ ರೂ. 39100/- CBI Recruitment Notified 2024

ಸೆಂಟ್ರಲ್ ಬ್ಯೂರೋ ಆಫ್ ಇನ್ವೇಸ್ಟಿಗೇಷನ್ (CBI) ನಿಂದ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದ್ದು,  ಇದರಲ್ಲಿ ಖಾಲಿ ಇರುವ ಎಕ್ಸಿಕ್ಯೂಟಿವ್ ಇಂಜಿನಿಯರ್ ಹುದ್ದೆಗಳನ್ನು ನಿಯೋಜನೆ ಮೂಲಕ ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಈ  ಹುದ್ದೆಗಳ ನೇಮಕಾತಿಗೆ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ನಿಗದಿತ ಅರ್ಜಿ ನಮೂನೆಯಲ್ಲಿ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತರು 15-05-2024 ರ ಒಳಗೆ ಅರ್ಜಿ ಸಲ್ಲಿಸಬಹುದು.  ಈ ನೇಮಕಾತಿ ಕುರಿತಾದ ಹೆಚ್ಚಿನ ವಿವರಗಳನ್ನು ಇಲ್ಲಿ ಪಡೆಯಬಹುದು. ಇದರ ಅಧಿಸೂಚನೆ & ಅರ್ಜಿ ಸಲ್ಲಿಸಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ.

ಕರ್ನಾಟಕ ರೇಷ್ಮೆ ಇಲಾಖೆಯಲ್ಲಿ ಖಾಲಿ ಇರುವ 122 ಹುದ್ದೆಗಳ ಬೃಹತ್ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ

Central Bureau of Investigation ನಲ್ಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.

ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ  ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.

ಸಿಬ್ಬಂದಿ & ತರಬೇತಿ ಇಲಾಖೆಯಿಂದ ಹೊಸ ನೇಮಕಾತಿ ಅಧಿಸೂಚನೆ ಪ್ರಕಟ- ಬೆಂಗಳೂರಿನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ

ಹುದ್ದೆಗಳ ವಿವರ/ Post Details:

ಸಂಸ್ಥೆ/ ಇಲಾಖೆ: ಕೇಂದ್ರಿಯ ತನಿಖಾ ಧಳ

ಹುದ್ದೆಗಳ ಹೆಸರು: ಎಕ್ಸಿಕ್ಯೂಟಿವ್ ಇಂಜಿನಿಯರ್

ಹುದ್ದೆಗಳ ಸಂಖ್ಯೆ: 01

ಕೆಲಸದ ಸ್ಥಳ: ದೆಹಲಿ

 

ವೇತನ/ Salary Scale:

ರೂ. 15600-39100

ಶೈಕ್ಷಣಿಕ ಅರ್ಹತೆಗಳು/ Educational Qualification:

CBI ನ ನಿಯಮಾವಳಿಗಳ ಅನ್ವಯ Civil Engineering ವಿದ್ಯಾರ್ಹತೆ & ಸೇವಾನುಭವ ಹೊಂದಿರಬೇಕು.

ವಯೋಮಿತಿ/ Age limit:

ಗರಿಷ್ಟ 45 ವರ್ಷದವರೆಗೂ ಅರ್ಜಿ ಸಲ್ಲಿಸಬಹುದು.

ಅರ್ಜಿ ಶುಲ್ಕ/ Application Fees:

ಅರ್ಜಿ ಶುಲ್ಕವಿಲ್ಲ

ಆಯ್ಕೆವಿಧಾನ/ Selection procedure:

ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಲಿಖಿತ ಪರೀಕ್ಷೆ/ ಕೌಶಲ್ಯ ಪರೀಕ್ಷೆ  ನಡೆಸಲಾಗುತ್ತದೆ

ಅರ್ಜಿ ಹಾಕುವ ವಿಧಾನ/ Application Submission Method:

ಆಸಕ್ತ ಹಾಗೂ ಅರ್ಹ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ಭರ್ತಿ ಮಾಡಿ, ಇತ್ತೀಚಿನ ಫೋಟೊ,  ಅಗತ್ಯ ವಿದ್ಯಾರ್ಹತೆ, ಅನುಭವ & ಇನ್ನಿತರ ಅಗತ್ಯ ದಾಖಲೆಗಳನ್ನು ಲಗತ್ತಿಸಿ ದ್ವಿಪ್ರತಿಯಲ್ಲಿ ದಿನಾಂಕ: 15.05.2024 ರ ಒಳಗಾಗಿ ಖುದ್ದಾಗಿ ಅಥವಾ ಅಂಚೆ ಮೂಲಕ ಅಧಿಸೂಚನೆಯಲ್ಲಿ ತಿಳಿಸಿರುವ ವಿಳಾಸಕ್ಕೆ  ಸಲ್ಲಿಸುವುದು. ಈ ನೋಟಿಫಿಕೇಶನ್ ಲಿಂಕ್ ಡೌನ್ಲೋಡ್ ಮಾಡಲು ಕೆಳಗೆ ನೀಡಿರುವ ಲಿಂಕ್ ಕ್ಲಿಕ್ ಮಾಡಿ.

ಕೃಷಿ ಸಂಶೋಧನಾ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: ವೇತನ ರೂ. 50000/-

Important Date/ ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:- 15-05-2024

Important Links/ ಪ್ರಮುಖ ಲಿಂಕುಗಳು:

ಅಧಿಸೂಚನೆ/ Notification: 

ಅರ್ಜಿ ಸಲ್ಲಿಸಿ/ Application Format

ವೆಬ್ಸೈಟ್/ Website :


Click to Share
Bookmark the permalink.

About edutechkannada.com

www.edutechkannada.com Educator

2 Responses to ಕೇಂದ್ರಿಯ ತನಿಖಾ ಧಳದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ: ವೇತನ ರೂ. 39100/- CBI Recruitment Notified 2024

  1. Pingback: ಕೃಷಿ ಇಲಾಖೆಯಲ್ಲಿ ಖಾಲಿ ಇರುವ ಗ್ರೂಪ್ ಬಿ ಹುದ್ದೆಗಳ ನೇಮಕಾತಿಗೆ ಆಯೋಗದಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನ: UPSC Grp B

  2. Pingback: ಕರ್ನಾಟಕದ ಶಿಕ್ಷಣ & ತರಬೇತಿ ಸಂಸ್ಥೆಯಲ್ಲಿ ಖಾಲಿ ಇರುವ ಗ್ರಂಥಾಲಯ ಸಹಾಯಕ, TGT & PGT ಶಿಕ್ಷಕರ ಹುದ್ದೆಗಳಿಗೆ ಅರ್ಜ

Leave a Reply

Your email address will not be published. Required fields are marked *