ಕೇಂದ್ರೀಯ ಆಯುರ್ವೇದಿಕ್ ಪರಿಷತ್ ನಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟ: ವೇತನ ರೂ. 60000/- CCRAS Notification 2024

Click to Share

ಕೇಂದ್ರೀಯ ಆಯುರ್ವೇದಿಕ್ ಪರಿಷತ್ ನಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟ: ವೇತನ ರೂ. 60000/- CCRAS Notification 2024

ಕೇಂದ್ರ ಆಯುಷ್ ಇಲಾಖೆಯ ಅಡಿಯಲ್ಲಿ ಬರುವ ಕೇಂದ್ರೀಯ ಆಯುರ್ವೇದಿಕ್ ವಿಜ್ಞಾನಗಳ ಸಂಶೋಧನಾ ಪರಿಷತ್ ನ ವತಿಯಿಂದ  ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಇಲ್ಲಿ ಖಾಲಿ ಇರುವ  ರಿಸರ್ಚ್ ಫೆಲೋ ತುಂಬಿಕೊಳ್ಳಲು ಅಧಿಸೂಚನೆ ಪ್ರಕಟವಾಗಿದೆ. ಆಸಕ್ತ ಅಭ್ಯರ್ಥಿಗಳು  ದಿನಾಂಕ 30-06-2024 ರ ಒಳಗಾಗಿ ಅರ್ಜಿ ಸಲ್ಲಿಸಬಹುದು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು‌ ಕೆಳಗೆ‌ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.

ಕಂದಾಯ ಇಲಾಖೆಯಲ್ಲಿ ಖಾಲಿ ಇರುವ 1000 VAO ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಕರೆಯಲಾಗಿದೆ

The Central Council for Research in Ayurvedic Sciences (CCRAS) ನಿಂದ ಪೋಸ್ಟ್ ಡಾಕ್ಟರಲ್ ಸ್ಕೀಮ್ ಭರ್ತಿ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ.

ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.

ರಕ್ಷಣಾ ಸಂಶೋಧನೆ & ಅಭಿವೃದ್ಧಿ ಸಂಸ್ಥೆಯ (DRDO) ನಲ್ಲಿ ಖಾಲಿ ಇರುವ ಸಹಾಯಕ & ಕಂಪ್ಯೂಟರ್ ಆಪರೇಟರ್ ನೇಮಕಾತಿ  ಒಟ್ಟು ಹುದ್ದೆಗಳು

ಹುದ್ದೆಗಳ ವಿವರ/ Post Details:

ಇಲಾಖೆ/ ಸಂಸ್ಥೆ: ಕೇಂದ್ರೀಯ ಆಯುರ್ವೇದಿಕ್ ವಿಜ್ಞಾನಗಳ ಸಂಶೋಧನಾ ಪರಿಷತ್ (CCRAS)

ಹುದ್ದೆಗಳ ಹೆಸರು: ಸಂಶೋಧನಾ ಅಭ್ಯರ್ಥಿ    

ಹುದ್ದೆಗಳ ಸಂಖ್ಯೆ: 10

ಕೆಲಸದ ಸ್ಥಳ: ನವದೆಹಲಿ

ವೇತನ/ Salary:

ಅಭ್ಯರ್ಥಿಗಳಿಗೆ ಮಾಹೆಯಾನ ರೂ. 60000/- ನೀಡಲಾಗುತ್ತದೆ.

ಶೈಕ್ಷಣಿಕ ಅರ್ಹತೆಗಳು/ Educational Qualification:

ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಆಯುರ್ವೇದ ಅಥವಾ ತತ್ಸಮಾನ ವಿಷಯದಲ್ಲಿ PhD ಪದವಿ ಮುಗಿಸಿರಬೇಕು.  ಹೆಚ್ಚಿನ ವಿವರಗಳಿಗೆ ಅಧಿಸೂಚನೆ ಡೌನ್ಲೋಡ್ ಮಾಡಿಕೊಳ್ಳಿ.

ಅರ್ಜಿ ಶುಲ್ಕ/ Application Fees:

ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

ವಯೋಮಿತಿ/ Age limit:

ನಿಯಮಾವಳಿಗನ್ವಯ ವಯೋಮಿತಿ ಮೀರಿರಬಾರದು

ಆಯ್ಕೆವಿಧಾನ/ Selection procedure:

ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಲಿಖಿತ ಪರೀಕ್ಷೆ  ನಡೆಸಲಾಗುತ್ತದೆ.

ಅರ್ಜಿ ಹಾಕುವ ವಿಧಾನ/ Application Submission Method:

ಅರ್ಹ & ಆಸಕ್ತ ಅಭ್ಯರ್ಥಿಗಳು ಅಗತ್ಯ ದಾಖಲಾತಿಗಳೊಂದಿಗೆ ದಿನಾಂಕ 30-06-2024 ರ ಒಳಗಾಗಿ ಅರ್ಜಿ & ಅಗತ್ಯ ದಾಖಲೆಗಳನ್ನು ನಿಗದಿತ ವಿಳಾಕ್ಕೆ ಕಳುಹಿಸಬೇಕು. ವಿವರಗಳಿಗೆ ಕೆಳಗೆ ನೀಡಲಾಗಿರುವ ಅಧಿಸೂಚನೆ ಡೌನ್ಲೋಡ್ ಮಾಡಿಕೊಳ್ಳಿ.

ಕ್ಲರ್ಕ್ & ಉಪನ್ಯಾಸಕ ಹುದ್ದೆಗಳ ಭರ್ತಿಗೆ ನಿಗದಿತ ನಮೂನೆಯಲ್ಲಿ ಅರ್ಜಿ ಆಹ್ವಾನ

Important Date/ ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ: 30-06-2024

Important Links/ ಪ್ರಮುಖ ಲಿಂಕುಗಳು:

ಸಂಕ್ಷಿಪ್ತ ನೋಟಿಫಿಕೇಶನ್

ಅರ್ಜಿ ನಮೂನೆ & ವಿವರಗಳು


Click to Share
Bookmark the permalink.

About edutechkannada.com

www.edutechkannada.com Educator

2 Responses to ಕೇಂದ್ರೀಯ ಆಯುರ್ವೇದಿಕ್ ಪರಿಷತ್ ನಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟ: ವೇತನ ರೂ. 60000/- CCRAS Notification 2024

  1. Pingback: ಕರ್ನಾಟಕದಲ್ಲಿರುವ ರಿಸರ್ವ್ ಬ್ಯಾಂಕ್ ನೋಟು ಮುದ್ರಣ ಸಂಸ್ಥೆಯಲ್ಲಿ ಖಾಲಿ ಇರುವ ಕಲ್ಯಾಣ ಅಧಿಕಾರಿ ಹುದ್ದೆಗಳಿಗ

  2. Pingback: ನಗರಾಭಿವೃದ್ಧಿ ಸಚಿವಾಲಯದಲ್ಲಿ ಖಾಲಿ ಇರುವ 93 ಗ್ರೂಪ್ ಬಿ & ಸಿ ಹುದ್ದೆಗಳಿಗೆ ಅರ್ಜಿ ಆಹ್ವಾನ: NBCC India Apply Jobs 2024 - EduTech Kannad

Leave a Reply

Your email address will not be published. Required fields are marked *