SDA, FDA, ವಾಹನ ಚಾಲಕ & ಜವಾನ ಹುದ್ದೆಗಳಿಗೆ ಅರ್ಜಿ ಆಹ್ವಾನ: ಡಿಸಿಸಿ ಬ್ಯಾಂಕ್ ನಲ್ಲಿ ನೇರ ನೇಮಕಾತಿ-  CDCC Bank Exam updates 2023

Click to Share

SDA, FDA, ವಾಹನ ಚಾಲಕ & ಜವಾನ ಹುದ್ದೆಗಳಿಗೆ ಅರ್ಜಿ ಆಹ್ವಾನ: ಡಿಸಿಸಿ ಬ್ಯಾಂಕ್ ನಲ್ಲಿ ನೇರ ನೇಮಕಾತಿ-  CDCC Bank Exam updates 2023

ಚಿತ್ರದುರ್ಗ ಜಿಲ್ಲಾ  ಕೇಂದ್ರ ಸಹಕಾರ ಬ್ಯಾಂಕ್ ಲಿಮಿಟೆಡ್ ನಲ್ಲಿ  ಖಾಲಿ ಇರುವ ಒಟ್ಟು 68 FDA, SDA, ಚಾಲಕರು &  ಇನ್ನಿತರ   ಹುದ್ದೆಗಳ ನೇಮಕಾತಿ ಕುರಿತಂತೆ ಪರೀಕ್ಷಾ ದಿನಾಂಕ & ಪ್ರವೇಶ ಪತ್ರ ಡೌನ್ಲೋಡ್ ಮಾಡಿಕೊಳ್ಳುವ ಅವಕಾಶ ಕಲ್ಪಿಸಿಕೊಡಲಾಗಿದೆ. ಒಟ್ಟು 68 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿತ್ತು. ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಕೂಡಲೇ ಪ್ರವೇಶ ಪತ್ರ ಡೌನ್ಲೋಡ್ ಮಾಡಿಕೊಂಡು ದಿನಾಂಕ 22-12-2023 ರಿಂದ 24-12-2023 ರವರೆಗೆ ನಡೆಯುವ ಲಿಖಿತ ಪರೀಕ್ಷೆಗಳಿಗೆ ಹಾಜರಾಗಬಹುದು.

ಧಾರವಾಡದ ಕೃಷಿ ವಿಶ್ವವಿದ್ಯಾಲಯದಲ್ಲಿ ಖಾಲಿ ಇರುವ SRF ಹುದ್ದೆಗಳ ನೇರ ಸಂದರ್ಶನಕ್ಕೆ ಅರ್ಜಿ ಕರೆಯಲಾಗಿದೆ.

Chitradurga District Central Cooperative Bank ನಲ್ಲಿ ಖಾಲಿ ಇರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ,

ಕರ್ನಾಟಕ  ಶಿಕ್ಷಣ ಇಲಾಖೆಯಿಂದ ಅಧಿಸೂಚನೆ: ಪ್ರಾಥಮಿಕ & ಪ್ರೌಢಶಾಲೆಗಳಲ್ಲಿ ಖಾಲಿ ಇರುವ CRP, BRO & ತಾಂತ್ರಿಕ ಸಹಾಯಕ ಹುದ್ದೆಗಳಿಗೆ ಅರ್ಜಿ ಆಹ್ವಾನ

ಹುದ್ದೆಗಳು & ಪರೀಕ್ಷಾ ದಿನಾಂಕ:

ಕಂಪ್ಯೂಟರ್ ಇಂಜಿನಿಯರ್ 22-12-2023
ದ್ವಿತೀಯ ದರ್ಜೆ ಸಹಾಯಕರು 23-12-2023
ಸಹಾಯಕ ಪ್ರಧಾಬ ವ್ಯವಸ್ಥಾಪಕರು 23-12-2023
ಪ್ರಥಮದರ್ಜೆ ಗುಮಾಸ್ತರು 24-12-2023
ಅಟೆಂಡರ್ 24-12-2023

ಸಮಾಜ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ ಗುಮಾಸ್ತ, ಸಹಾಯಕ ಪ್ರಾಧ್ಯಾಪಕ, ಸಾಂಖ್ಯಿಕ ಅಧಿಕಾರಿ ಸೇರಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಹುದ್ದೆಗಳ ವಿವರ/ Post Details:

ಹುದ್ದೆಗಳ ಹೆಸರು ಹುದ್ದೆಗಳ ಸಂಖ್ಯೆ
ಸಹಾಯಕ ಪ್ರಧಾನ ವ್ಯವಸ್ಥಾಪಕರು 06
ಪ್ರಥಮ ದರ್ಜೆ ಗುಮಾಸ್ತರು 09
ದ್ವಿತೀಯ ದರ್ಜೆ ಸಹಾಯಕರು 35
ಕಂಪ್ಯೂಟರ್ ಇಂಜಿನಿಯರ್ 02
ವಾಹನ ಚಾಲಕರು 02
ಅಟೆಂಡರ್ಸ್ / ಸಹಾಯಕರು 14
ಒಟ್ಟು ಹುದ್ದೆಗಳು 68 ಹುದ್ದೆಗಳು

ವೇತನ/ Salary

ಸಹಾಯಕ ಪ್ರಧಾನ ವ್ಯವಸ್ಥಾಪಕರು- 40900-78200
ಪ್ರಥಮ ದರ್ಜೆ ಗುಮಾಸ್ತರು- 37900-70850
ದ್ವಿತೀಯ ದರ್ಜೆ ಸಹಾಯಕರು- 30350-58250
ಕಂಪ್ಯೂಟರ್ ಇಂಜಿನಿಯರ್- 30350-58250
ವಾಹನ ಚಾಲಕರು- 27650-52650
ಅಟೆಂಡರ್ಸ್ / ಸಹಾಯಕರು- 23500-47650

ಕರ್ನಾಟಕ ಸರ್ಕಾರದ ವೇತನ ನಿಯಮಾವಳಿಗಳ ಪ್ರಕಾರ ಡಿಎ & ಎಚ್.ಆರ್.ಎ ಮುಂತಾದ ಸೌಲಭ್ಯಗಳು ಪ್ರತ್ಯೇಕವಾಗಿ ದೊರೆಯಲಿವೆ.

ಶೈಕ್ಷಣಿಕ ಅರ್ಹತೆಗಳು/ Educational Qualification:

ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಮಾನ್ಯತೆ ಪಡೆದ ಸಂಸ್ಥೆಯಿಂದ ಕೆಳಗೆ ನೀಡಲಾಗಿರುವ ವಿದ್ಯಾರ್ಹತೆಯನ್ನು ಹೊಂದಿರಬೇಕು.

ಸಹಾಯಕ ವ್ಯವಸ್ಥಾಪಕರು- ಅಂಗೀಕೃತ ವಿಶ್ವವಿದ್ಯಾಲಯದಿಂದ ಯಾವುದೇ ವಿಷಯದಲ್ಲಿ ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಹೊಂದಿರಬೇಕು.

ಪ್ರಥಮ ದರ್ಜೆ ಸಹಾಯಕರು: ಸಹಾಯಕ ವ್ಯವಸ್ಥಾಪಕರು- ಅಂಗೀಕೃತ ವಿಶ್ವವಿದ್ಯಾಲಯದಿಂದ ಯಾವುದೇ ವಿಷಯದಲ್ಲಿ ಪದವಿ ವಿದ್ಯಾರ್ಹತೆಯನ್ನು ಹೊಂದಿರಬೇಕು.

ದ್ವಿತೀಯ ದರ್ಜೆ ಸಹಾಯಕ/ SDA : ಅಂಗೀಕೃತ ವಿಶ್ವವಿದ್ಯಾಲಯದಿಂದ ಕನಿಷ್ಟ 50% ಅಂಕಗಳೊಂದಿಗೆ ಯಾವುದೇ ವಿಷಯದಲ್ಲಿ ಪದವಿ ವಿದ್ಯಾರ್ಹತೆಯನ್ನು ಹೊಂದಿರಬೇಕು.

ಕಂಪ್ಯೂಟರ್ ಇಂಜಿನಿಯರ್: ಅಂಗೀಕೃತ ವಿಶ್ವವಿದ್ಯಾಲಯದಿಂದ ಕನಿಷ್ಟ 50% ಅಂಕಗಳೊಂದಿಗೆ ಕಂಪ್ಯೂಟರ್ ವಿಷಯದಲ್ಲಿ ಎಂಎಸ್ಸಿ/ ಬಿಇ ಅಥವಾ ಎಂಸಿಎ ವಿದ್ಯಾರ್ಹತೆಯನ್ನು ಹೊಂದಿರಬೇಕು.

ವಾಹನ ಚಾಲಕ: ಹತ್ತನೇ ತರಗತಿ ಉತ್ತೀರ್ಣ & ವಾಹನ ಚಾಲನ ಪರವಾನಗಿ

ಅಟೆಂಡರ್ಸ್ / ಸಹಾಯಕರು: ಹತ್ತನೇ ತರಗತಿ ಉತ್ತೀರ್ಣ.

ಅರ್ಜಿ ಶುಲ್ಕ/ Application Fees:

ಸಾಮಾನ್ಯ ಅರ್ಹತಾ & ಪ್ರವರ್ಗ 2ಎ/ 2ಬಿ/ 3ಎ/ 3ಬಿ ಅಭ್ಯರ್ಥಿಗಳಿಗೆ: ರೂ. 1500/-

ಪ.ಜಾ/ ಪಪಂ/ ಕೆ1/ ಅಂಗವಿಕಲ / ಮಾಜಿ ಸೈನಿಕ/ ವಿಧವಾ ಸೇರಿದ ಅಭ್ಯರ್ಥಿಗಳಿಗೆ : ರೂ. 750/-

ಅರ್ಜಿ ಶುಲ್ಕವನ್ನು ಆನ್ಲೈನ್ ಮೂಲಕ  ಪಾವತಿ ಮಾಡಬಹುದು.

ವಯೋಮಿತಿ/ Age limit:

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕನಿಷ್ಟ 18 ವರ್ಷ ಪೂರೈಸಿರಬೇಕು & 35 ವರ್ಷವನ್ನು ಮೀರಿರಬಾರದು.

 ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:

ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ (SC/ST): 05 ವರ್ಷ

ಇತರೆ ಹಿಂದೂಳಿದ ವರ್ಗ (OBC) : 03 ವರ್ಷ

ಅಂಗವಿಕಲ (PWD): ಅವರ ಕೆಟಗೆರಿಯಲ್ಲಿ 10 ವರ್ಷ ಸಡಿಲಿಕೆ ಇರುತ್ತದೆ.

ಆಯ್ಕೆವಿಧಾನ/ Selection procedure:

ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಸ್ಪರ್ಧಾತ್ಮಕ ಪರೀಕ್ಷೆ / ಸಂದರ್ಶನವನ್ನು ನಡೆಸಲಾಗುತ್ತದೆ

 ಅರ್ಜಿ ಹಾಕುವ ವಿಧಾನ/ Application Submission Method:

ಈ  ನೇಮಕಾತಿಗಾಗಿ ಆನ್‌ಲೈನ್ ಅರ್ಜಿಗಳನ್ನು ದಿನಾಂಕ 15.09.2023 ರಿಂದ 16.10.2023ವರೆಗೆ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು ಬ್ಯಾಂಕಿನ ವೆಬ್ ಸೈಟ್ www.chitradurgadccbank.com   ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ಆಯೋಗದ ವೆಬ್‌ಸೈಟ್‌ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ. ಅರ್ಜಿ ಸಲ್ಲಿಸುವ ಲಿಂಕನ್ನು ಕೆಳಗೆ ನೀಡಲಾಗಿದೆ..

Important Date/ ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 15-09-2023

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:16-10-2023

ಅರ್ಜಿ ಪಾವತಿಸುವ ಕೊನೆಯ ದಿನಾಂಕ: 16-10-2023

 

Important Links/ ಪ್ರಮುಖ ಲಿಂಕುಗಳು:

Download the Hall Ticket

Exam Notice


Click to Share

2 thoughts on “SDA, FDA, ವಾಹನ ಚಾಲಕ & ಜವಾನ ಹುದ್ದೆಗಳಿಗೆ ಅರ್ಜಿ ಆಹ್ವಾನ: ಡಿಸಿಸಿ ಬ್ಯಾಂಕ್ ನಲ್ಲಿ ನೇರ ನೇಮಕಾತಿ-  CDCC Bank Exam updates 2023”

  1. Pingback: ಸರ್ಕಾರಿ ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯದಲ್ಲಿ ಖಾಲಿ ಇರುವ ಪಂಚಕರ್ಮ ಮಸಾಜಿಸ್ಟ್ ಭರ್ತಿಗೆ ಅಧಿಸೂಚನೆ ಪ್ರ

  2. Pingback: ಕರ್ನಾಟಕ ನ್ಯಾಯಾಂಗ ಇಲಾಖೆಯಲ್ಲಿ ಹತ್ತನೇ ಮುಗಿದವರಿಗೆ ಉದ್ಯೋಗಾವಕಾಶ: 31 ಹುದ್ದೆಗಳಿಗೆ ಅರ್ಜಿ ಸಲ್ಲಿಸಿ: ವೇತನ ರ

Leave a Comment

Your email address will not be published. Required fields are marked *

Scroll to Top