ಕೇಂದ್ರಿಯ ವಿದ್ಯಾಲಯ, ವಿಜಯಪುರ ಖಾಲಿ ಇರುವ ಟಿಜಿಟಿ ಶಿಕ್ಷಕರು, ಪ್ರಾಥಮಿಕ ಶಿಕ್ಷಕರು & PGT ಶಿಕ್ಷಕರು ಹುದ್ದೆಗಳಿಗೆ ಅರ್ಜಿ ಆಹ್ವಾನ: Central VV Vijayapura Jobs 2024
ಪಿ ಎಂ ಶ್ರೀ ಕೇಂದ್ರೀಯ ವಿದ್ಯಾಲಯ, ವಿಜಯಪುರ ವತಿಯಿಂದ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಇದರಲ್ಲಿ ಖಾಲಿ ಇರುವ ಟಿಜಿಟಿ ಶಿಕ್ಷಕರು, ಪ್ರಾಥಮಿಕ ಶಿಕ್ಷಕರು & ಪೋಸ್ಟ್ ಗ್ರ್ಯಾಜುಯೇಟ್ ಟೀಚರ್ ಹುದ್ದೆಗಳನ್ನು 2024-25 ನೇ ಸಾಲಿಗೆ ತಾತ್ಕಾಲಿಕವಾಗಿ ನೇಮಕಾತಿ ಮಾಡಿಕೊಳ್ಳಲು ಅಧಿಸೂಚನೆ ಪ್ರಕಟವಾಗಿದೆ. ಇಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳ ನೇಮಕಾತಿಗೆ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ನಿಗದಿತ ನಮೂನೆಯಲ್ಲಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ದಿನಾಂಕ ಫೆಬ್ರುವರಿ 17, 2024 ರಂದು ನೇರ ಸಂದರ್ಶನಕ್ಕೆ ಹಾಜರಾಗಬಹುದು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೆಳಗೆ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.
ಅರಣ್ಯ ಇಲಾಖೆಯಲ್ಲಿ ಖಾಲಿ ಇರುವ 285 ಗ್ರೂಪ್ ಡಿ ಅರಣ್ಯ ವೀಕ್ಷಕ ಹುದ್ದೆಗಳ ನೇಮಕಾತಿ: ಇದರ ಕುರಿತಂತೆ ಮಹತ್ವದ ಪ್ರಕಟಣೆ
ಕೇಂದ್ರೀಯ ವಿದ್ಯಾಲಯ, ವಿಜಯಪುರದಲ್ಲಿ ಖಾಲಿ ಇರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ.
ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.
ಕರ್ನಾಟಕ ಆರೋಗ್ಯ ಇಲಾಖೆಯಲ್ಲಿ ವಿವಿಧ ಬೋಧಕ ಹುದ್ದೆಗಳ ಭರ್ತಿಗೆ ನೇರ ಸಂದರ್ಶನ
ಹುದ್ದೆಗಳ ವಿವರ/ Post Details:
Post Graduate Teacher- 27 |
Trained Graduate Teacher- 06 |
Primary Teacher |
Balvatika Teachers |
Miscellaneous Teacher |
ವೇತನ/ Salary
ಕೇಂದ್ರೀಯ ವಿದ್ಯಾಲಯದ ನಿಯಮಾವಳಿಗಳ ಅನ್ವಯ ವೇತನ ನಿಗದಿಯಾಗಿರುತ್ತದೆ.
ಶೈಕ್ಷಣಿಕ ಅರ್ಹತೆಗಳು/ Educational Qualification:
ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಮಾನ್ಯತೆ ಪಡೆದ ಸಂಸ್ಥೆಯಿಂದ ಡಿಎಡ್, ಬಿಎಡ್ ವಿದ್ಯಾರ್ಹತೆಯನ್ನು ಮುಗಿಸಿರಬೇಕು.
ಅರ್ಜಿ ಶುಲ್ಕ/ Application Fees:
ಅರ್ಜಿ ಶುಲ್ಕ ಪಾವತಿಸುವ ಅವಶ್ಯಕತೆ ಇರುವುದಿಲ್ಲ.
ವಯೋಮಿತಿ/ Age limit:
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕನಿಷ್ಟ 18 ವರ್ಷ ಪೂರೈಸಿರಬೇಕು & ಕೆಳಕಂಡ ಗರಿಷ್ಟ 45 ವಯೋಮಿತಿಯನ್ನು ಮೀರಬಾರದು.
ಆಯ್ಕೆವಿಧಾನ/ Selection procedure:
ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ನೇರ ಸಂದರ್ಶನ ನಡೆಸಲಾಗುತ್ತದೆ.
ಅರ್ಜಿ ಹಾಕುವ ವಿಧಾನ/ Application Submission Method:
ಅರ್ಹ & ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್ಸೈಟ್ ಮೂಲಕ ಅರ್ಜಿ ನಮೂನೆ ಡೌನ್ಲೋಡ್ ಮಾಡಿ ಅದರಲ್ಲಿ ಅಗತ್ಯ ಮಾಹಿತಿಗಳನ್ನು ತುಂಬಿ ಅದರ ಜೊತೆಗೆ ಅಗತ್ಯ ದಾಖಲಾತಿಗಳೊಂದಿಗೆ ನೇರವಾಗಿ ದಿನಾಂಕ 17-02-2024 ರಂದು ನಡೆಯುವ ಸ್ಪರ್ಧಾತ್ಮಕ ಪರೀಕ್ಷೆ ಹಾಜರಾಗಬೇಕು.
ಕರ್ನಾಟಕದ ಆಡಳಿತ ತರಬೇತಿ ಸಂಸ್ಥೆಯಲ್ಲಿ ಖಾಲಿ ಇರುವ ಗ್ರೂಪ್ ಸಿ & ಡಿ ಬ್ಯಾಕ್ ಲಾಗ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
Important Date/ ಪ್ರಮುಖ ದಿನಾಂಕಗಳು:
ಸ್ಪರ್ಧಾತ್ಮಕ ಪರೀಕ್ಷೆ & ಕೌಶಲ ಪರೀಕ್ಷೆ ನಡೆಯುವ ದಿನಾಂಕ: 17-02-2024
Important Links/ ಪ್ರಮುಖ ಲಿಂಕುಗಳು:
Pingback: ಭಾರತೀಯ ರೈಲ್ವೇಯಲ್ಲಿ ಖಾಲಿ ಇರುವ ತಾಂತ್ರಿಕೇತರ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ: Southern Railway Non Technical Jobs 2024 - EduTech Ka
Pingback: RDPR ನಲ್ಲಿ ಖಾಲಿ ಇರುವ SDA & FDA ಒಟ್ಟು 300 ಹುದ್ದೆಗಳಿಗೆ ಅಧಿಸೂಚನೆ ಪ್ರಕಟ: RDPR SDA & FDA Recruitment 2024 - EduTech Kannada