ಕರ್ನಾಟಕದ ಆಹಾರ ಸಂಶೋಧನಾಲಯ ದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ: ವೇತನ ರೂ. 56000/- CFTRI PA 1 Jobs 2024

Click to Share

ಕರ್ನಾಟಕದ ಆಹಾರ ಸಂಶೋಧನಾಲಯ ದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ: ವೇತನ ರೂ. 56000/- CFTRI PA 1 Jobs 2024

ಕೇಂದ್ರೀಯ ಆಹಾರ ತಂತ್ರಜ್ಞಾನ ಸಂಶೋಧನಾಲಯ, ಮೈಸೂರು ನಿಂದ Food Science & Technology ವಿಭಾಗದಲ್ಲಿ ಖಾಲಿ ಇರುವ ಪ್ರಾಜೆಕ್ಟ್ ಅಸೋಸಿಯೇಟ್ ಲೆವೆಲ್ 01  (Project Associate) ಹುದ್ದೆಗಳ ತಾತ್ಕಾಲಿಕ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಕರೆಯಲಾಗಿದೆ. ಅರ್ಜಿ ಸಲ್ಲಿಸಲು ಇಚ್ಚೆ ಇರುವ ಅಭ್ಯರ್ಥಿಗಳು ವೆಬ್ಸೈಟ್ ನಲ್ಲಿ ತಿಳಿಸಲಾಗಿರುವ ವಿದ್ಯಾರ್ಹತೆ & ಮುಂತಾದ ಷರತ್ತುಗಳನ್ನು ಪೂರೈಸಿರಬೇಕು. ಇಮೇಲ್ ಮೂಲಕ ಅರ್ಜಿ ಸಲ್ಲಿಸಲು  ಮೇ 31, 2024 ನೇ ತಾರೀಖು ಕೊನೆಯ ದಿನಾಂಕವಾಗಿದೆ. ಈ ಹುದ್ದೆಯನ್ನು ಬಯಸುವ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಕೂಡಲೇ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿಯ ಕುರಿತು ಸಂಪೂರ್ಣ ವಿವರಗಳನ್ನು ಇಲ್ಲಿ ತಿಳಿಯಿರಿ.

HAL ಬೆಂಗಳೂರಿನಲ್ಲಿ ಐಟಿಐ ಅಥವಾ ಡಿಪ್ಲೋಮಾ ಮುಗಿದವರಿಗೆ 182 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: ವೇತನ ರೂ. 46000/-

ಕೇಂದ್ರೀಯ ಆಹಾರ ತಂತ್ರಜ್ಞಾನ ಸಂಶೋಧನಾಲಯ, ಮೈಸೂರು ಇಲ್ಲಿ ಖಾಲಿ ಇರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.

ಕೆಪಿಎಸ್ಸಿ ಯಿಂದ ಪದವಿ ಅಥವಾ ಡಿಪ್ಲೋಮಾ ಮುಗಿದವರಿಗೆ 426 ಹುದ್ದೆಗಳಿಗೆ ಅರ್ಜಿ ಆಹ್ವಾನ

ಹುದ್ದೆಗಳ ವಿವರ/ Post Details:

ಇಲಾಖೆ/ ಸಂಸ್ಥೆ: ಕೇಂದ್ರೀಯ ಆಹಾರ ತಂತ್ರಜ್ಞಾನ ಸಂಶೋಧನಾಲಯ, ಮೈಸೂರು

ಹುದ್ದೆಗಳ ಹೆಸರು: Project Associate 1

ಹುದ್ದೆಗಳ ಸಂಖ್ಯೆ- 01

ಕೆಲಸದ ಸ್ಥಳ: ಮೈಸೂರು

ವೇತನ ಶ್ರೇಣಿ/ Salary Scale:

ಕೇಂದ್ರೀಯ ಆಹಾರ ತಂತ್ರಜ್ಞಾನ ಸಂಶೋಧನಾಲಯ, ಮೈಸೂರು ನಿಯಮಾವಳಿಗಳನ್ವಯ ಮಾಸಿಕ ಕೆಳಗಿನಂತೆ ವೇತನ ನೀಡಲಾಗುತ್ತದೆ.

ರೂ. 25000/- (ಇದರ ಜೊತೆಗೆ HRA & ಇನ್ನಿತರ ಸೌಲಭ್ಯಗಳು ದೊರೆಯುತ್ತವೆ)

Education/ ವಿದ್ಯಾರ್ಹತೆ

M.Sc/ BE/ BTech in Food Science and Technology/ Food Science and Nutrition/ Food Science/ Food Technology ಪದವಿಯನ್ನು ಹೊಂದಿರಬೇಕು & ಅಧಿಸೂಚನೆಯಲ್ಲಿ ನೀಡಲಾಗಿರುವ ವರ್ಷಗಳ ಅನುಭವವನ್ನು ಹೊಂದಿರಬೇಕು. ಹೆಚ್ಚಿನ ವಿವರಗಳಿಗೆ ಕೆಳಗೆ ಲಭ್ಯವಿರುವ ನೋಟಿಫಿಕೇಶನ್ ಡೌನ್ಲೋಡ್ ಮಾಡಿಕೊಳ್ಳಿ.

ವಯೋಮಿತಿ/ Age Limit: (As on 29-05-2024)

ಅಭ್ಯರ್ಥಿಗಳು ಗರಿಷ್ಟ ಅಂದರೇ 35 ವರ್ಷದವರೆಗೆ ಅರ್ಜಿ ಸಲ್ಲಿಸಬಹುದು.

ಗರಿಷ್ಟ ವಯೋಮಿತಿ ಸಡಿಲಿಕೆ

ಎಸ್.ಸಿ, ಎಸ್.ಟಿ ಸೇರಿದ ಅಭ್ಯರ್ಥಿಗಳಿಗೆ : 05 ವರ್ಷ

ಇತರೆ ಹಿಂದೂಳಿದ ವರ್ಗಕ್ಕೆ ಸೇರಿದ ಅಭ್ಯರ್ಥಿಗಳಿಗೆ:  03 ವರ್ಷ

ಅರ್ಜಿ ಶುಲ್ಕ/ Application Fees

ಅರ್ಜಿ ಶುಲ್ಕ ಇರುವುದಿಲ್ಲ

ಆಯ್ಕೆ ವಿಧಾನ / Selection Method

ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ / ಸಂದರ್ಶನ ಮೂಲಕ ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಸಲ್ಲಿಸುವ ವಿಧಾನ/ Application Submission

ಅರ್ಹ & ಆಸಕ್ತ ಅಭ್ಯರ್ಥಿಗಳು CFTRI ನ ಅಧಿಕೃತ ವೆಬ್ಸೈಟ್ ನಲ್ಲಿ  ದಿನಾಂಕ 31-05-2024 ರ ಒಳಗಾಗಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು

ಕೇಂದ್ರ ಸರ್ಕಾರದಲ್ಲಿ ಖಾಲಿ ಇರುವ 312 ಹುದ್ದೆಗಳ ನೇರ ನೇಮಕಾತಿಗೆ UPSC ಯಿಂದ ಅರ್ಜಿ ಆಹ್ವಾನ

ಪ್ರಮುಖ ದಿನಾಂಕಗಳು/ Important Dates

ಅರ್ಜಿ ಸಲ್ಲಿಸುವ ಪ್ರಾರಂಭದ ದಿನಾಂಕ: 24-05-2024

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ: 31-05-2024

ಅಧಿಕೃತ ಲಿಂಕ್/ Official Links:

ನೋಟಿಫಿಕೇಶನ್/ Notification

ವೆಬ್ಸೈಟ್/ Website


Click to Share
Bookmark the permalink.

About edutechkannada.com

www.edutechkannada.com Educator

Leave a Reply

Your email address will not be published. Required fields are marked *