ಕರ್ನಾಟಕದ ಆಹಾರ ಸಂಶೋಧನಾಲಯ ದಲ್ಲಿ ಖಾಲಿ ಇರುವ ಪ್ರಾಜೆಕ್ಟ್ ಅಸೋಸಿಯೇಟ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ: ವೇತನ ರೂ. 31000/- CFTRI PA (RA-1) Jobs 2024
ಕೇಂದ್ರೀಯ ಆಹಾರ ತಂತ್ರಜ್ಞಾನ ಸಂಶೋಧನಾಲಯ, ಮೈಸೂರು ನಿಂದ ಖಾಲಿ ಇರುವ ಪ್ರಾಜೆಕ್ಟ್ ಅಸೋಸಿಯೇಟ್ ಲೆವೆಲ್ ಆರ್ ಎ 01 (Project Associate RA 1) ಹುದ್ದೆಗಳ ತಾತ್ಕಾಲಿಕ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಕರೆಯಲಾಗಿದೆ. ಅರ್ಜಿ ಸಲ್ಲಿಸಲು ಇಚ್ಚೆ ಇರುವ ಅಭ್ಯರ್ಥಿಗಳು ವೆಬ್ಸೈಟ್ ನಲ್ಲಿ ತಿಳಿಸಲಾಗಿರುವ ವಿದ್ಯಾರ್ಹತೆ & ಮುಂತಾದ ಷರತ್ತುಗಳನ್ನು ಪೂರೈಸಿರಬೇಕು. ಇಮೇಲ್ ಮೂಲಕ ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 01, 2024 ನೇ ತಾರೀಖು ಕೊನೆಯ ದಿನಾಂಕವಾಗಿದೆ. ಈ ಹುದ್ದೆಯನ್ನು ಬಯಸುವ ಅಭ್ಯರ್ಥಿಗಳು ಇಮೇಲ್ ಮೂಲಕ ಕೂಡಲೇ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿಯ ಕುರಿತು ಸಂಪೂರ್ಣ ವಿವರಗಳನ್ನು ಇಲ್ಲಿ ತಿಳಿಯಿರಿ.
ದಾವಣಗೆರೆ ಜಿಲ್ಲೆಯಲ್ಲಿ ಖಾಲಿ ಇರುವ 26 ಹುದ್ದೆಗಳ ಭರ್ತಿಗೆ ಹತ್ತನೆ ಹಾಗೂ ಪಿಯುಸಿ ಆದವರಿಂದ ಅರ್ಜಿ ಆಹ್ವಾನ
ಕೇಂದ್ರೀಯ ಆಹಾರ ತಂತ್ರಜ್ಞಾನ ಸಂಶೋಧನಾಲಯ, ಮೈಸೂರು ಇಲ್ಲಿ ಖಾಲಿ ಇರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.
ಪಿಎಂ ಶ್ರೀ ಕೇಂದ್ರೀಯ ವಿದ್ಯಾಲಯ ಕಾರವಾರದಲ್ಲಿ ಖಾಲಿ ಇರುವ ಪದವೀಧರ ಶಿಕ್ಷಕರು & ನರ್ಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ
ಹುದ್ದೆಗಳ ವಿವರ/ Post Details:
ಇಲಾಖೆ/ ಸಂಸ್ಥೆ: ಕೇಂದ್ರೀಯ ಆಹಾರ ತಂತ್ರಜ್ಞಾನ ಸಂಶೋಧನಾಲಯ, ಮೈಸೂರು
ಹುದ್ದೆಗಳ ಹೆಸರು: Project Associate-I (RA-I)
ಹುದ್ದೆಗಳ ಸಂಖ್ಯೆ- 01
ಕೆಲಸದ ಸ್ಥಳ: ಮೈಸೂರು
ವೇತನ ಶ್ರೇಣಿ/ Salary Scale:
ಕೇಂದ್ರೀಯ ಆಹಾರ ತಂತ್ರಜ್ಞಾನ ಸಂಶೋಧನಾಲಯ, ಮೈಸೂರು ನಿಯಮಾವಳಿಗಳನ್ವಯ ಮಾಸಿಕ ಕೆಳಗಿನಂತೆ ವೇತನ ನೀಡಲಾಗುತ್ತದೆ.
ರೂ. 58000/- (ಇದರ ಜೊತೆಗೆ HRA & ಇನ್ನಿತರ ಸೌಲಭ್ಯಗಳು ದೊರೆಯುತ್ತವೆ)
Education/ ವಿದ್ಯಾರ್ಹತೆ
Ph.D/MD/MS/MDS or equivalent degree or having 3 years of research, teaching and design and development experience after M.VSc./ M.Pharm/ME /M. Tech ಪದವಿಯನ್ನು ಹೊಂದಿರಬೇಕು & ಅಧಿಸೂಚನೆಯಲ್ಲಿ ನೀಡಲಾಗಿರುವ ವರ್ಷಗಳ ಅನುಭವವನ್ನು ಹೊಂದಿರಬೇಕು. ಹೆಚ್ಚಿನ ವಿವರಗಳಿಗೆ ಕೆಳಗೆ ಲಭ್ಯವಿರುವ ನೋಟಿಫಿಕೇಶನ್ ಡೌನ್ಲೋಡ್ ಮಾಡಿಕೊಳ್ಳಿ.
ವಯೋಮಿತಿ/ Age Limit: (As on 01-09-2024)
ಅಭ್ಯರ್ಥಿಗಳು ಗರಿಷ್ಟ ಅಂದರೇ 35 ವರ್ಷದವರೆಗೆ ಅರ್ಜಿ ಸಲ್ಲಿಸಬಹುದು.
ಗರಿಷ್ಟ ವಯೋಮಿತಿ ಸಡಿಲಿಕೆ
ಎಸ್.ಸಿ, ಎಸ್.ಟಿ ಸೇರಿದ ಅಭ್ಯರ್ಥಿಗಳಿಗೆ : 05 ವರ್ಷ
ಇತರೆ ಹಿಂದೂಳಿದ ವರ್ಗಕ್ಕೆ ಸೇರಿದ ಅಭ್ಯರ್ಥಿಗಳಿಗೆ: 03 ವರ್ಷ
ಅರ್ಜಿ ಶುಲ್ಕ/ Application Fees
ಅರ್ಜಿ ಶುಲ್ಕ ಇರುವುದಿಲ್ಲ
ಆಯ್ಕೆ ವಿಧಾನ / Selection Method
ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ / ಸಂದರ್ಶನ ಮೂಲಕ ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಸಲ್ಲಿಸುವ ವಿಧಾನ/ Application Submission
ಅರ್ಹ & ಆಸಕ್ತ ಅಭ್ಯರ್ಥಿಗಳು CFTRI ನ ಅಧಿಕೃತ ವೆಬ್ಸೈಟ್ ನಲ್ಲಿ ದಿನಾಂಕ 01-09-2024 ರ ಒಳಗಾಗಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು
ಪ್ರಮುಖ ದಿನಾಂಕಗಳು/ Important Dates
ಅರ್ಜಿ ಸಲ್ಲಿಸುವ ಪ್ರಾರಂಭದ ದಿನಾಂಕ: 12-08-2024
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ: 01-09-2024
ಅಧಿಕೃತ ಲಿಂಕ್/ Official Links:
ಅರ್ಜಿ ನಮೂನೆ/ Application format
Pingback: ಧಾರವಾಡದ ಕೃಷಿ ವಿಶ್ವವಿದ್ಯಾಲಯದಲ್ಲಿ ಖಾಲಿ ಇರುವ ಸಹಾಯಕ ಹುದ್ದೆಗಳ ನೇರ ಸಂದರ್ಶನಕ್ಕೆ ಅರ್ಜಿ ಕರೆಯಲಾಗಿದೆ. ವೇ
Pingback: ಕರ್ನಾಟಕದ ವಿಶ್ವವಿದ್ಯಾಲಯದ ಪದವಿ ಪೂರ್ವ ಕಾಲೇಜುಗಳಲ್ಲಿ ಖಾಲಿ ಇರುವ ಪಿಯು ಉಪನ್ಯಾಸಕರು & ಬೋಧನಾ ಸಹಾಯಕರು ಭರ