ಕರ್ನಾಟಕದ ಆಹಾರ ಸಂಶೋಧನಾಲಯ ದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ: ವೇತನ ರೂ. 31000/- CFTRI Recruitment 2024

Click to Share

ಕರ್ನಾಟಕದ ಆಹಾರ ಸಂಶೋಧನಾಲಯ ದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ: ವೇತನ ರೂ. 31000/- CFTRI Recruitment 2024

ಕೇಂದ್ರೀಯ ಆಹಾರ ತಂತ್ರಜ್ಞಾನ ಸಂಶೋಧನಾಲಯ, ಮೈಸೂರು ನಿಂದ ಖಾಲಿ ಇರುವ ಪ್ರಾಜೆಕ್ಟ್ ಅಸೋಸಿಯೇಟ್  (Project Associate) ಹುದ್ದೆಗಳ ತಾತ್ಕಾಲಿಕ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಕರೆಯಲಾಗಿದೆ. ಅರ್ಜಿ ಸಲ್ಲಿಸಲು ಇಚ್ಚೆ ಇರುವ ಅಭ್ಯರ್ಥಿಗಳು ವೆಬ್ಸೈಟ್ ನಲ್ಲಿ ತಿಳಿಸಲಾಗಿರುವ ವಿದ್ಯಾರ್ಹತೆ & ಮುಂತಾದ ಷರತ್ತುಗಳನ್ನು ಪೂರೈಸಿರಬೇಕು. ಇಮೇಲ್ ಮೂಲಕ ಅರ್ಜಿ ಸಲ್ಲಿಸಲು  ಜನೆವರಿ 25 ನೇ ತಾರೀಖು ಕೊನೆಯ ದಿನಾಂಕವಾಗಿದೆ. ಈ ಹುದ್ದೆಯನ್ನು ಬಯಸುವ ಅಭ್ಯರ್ಥಿಗಳು ಇಮೇಲ್ ಮೂಲಕ ಕೂಡಲೇ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿಯ ಕುರಿತು ಸಂಪೂರ್ಣ ವಿವರಗಳನ್ನು ಇಲ್ಲಿ ತಿಳಿಯಿರಿ.

ಉದ್ಯೋಗ ಮಾಹಿತಿ: ಕರ್ನಾಟಕ ನಗರ ಮೌಲಸೌಕರ್ಯ ನಿಗಮದಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅಧಿಸೂಚನೆ: KUIDFC Jobs 2024

ಕೇಂದ್ರೀಯ ಆಹಾರ ತಂತ್ರಜ್ಞಾನ ಸಂಶೋಧನಾಲಯ, ಮೈಸೂರು ಇಲ್ಲಿ ಖಾಲಿ ಇರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.

ಕರ್ನಾಟಕ ಖಾದಿ & ಗ್ರಾಮೋದ್ಯೋಗ ಆಯೋಗದಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: KVIC Hubli Jobs 2024

ಹುದ್ದೆಗಳ ವಿವರ/ Post Details:

ಇಲಾಖೆ/ ಸಂಸ್ಥೆCFTRI

ಹುದ್ದೆಗಳ ಹೆಸರು: Project Associate

ಹುದ್ದೆಗಳ ಸಂಖ್ಯೆ- 01

ಕೆಲಸದ ಸ್ಥಳ: ಮೈಸೂರು

ವೇತನ ಶ್ರೇಣಿ/ Salary Scale:

ಕೇಂದ್ರೀಯ ಆಹಾರ ತಂತ್ರಜ್ಞಾನ ಸಂಶೋಧನಾಲಯ, ಮೈಸೂರು ನಿಯಮಾವಳಿಗಳನ್ವಯ ಮಾಸಿಕ ಕೆಳಗಿನಂತೆ ವೇತನ ನೀಡಲಾಗುತ್ತದೆ.

ರೂ. 31000/- (ಇದರ ಜೊತೆಗೆ HRA & ಇನ್ನಿತರ ಸೌಲಭ್ಯಗಳು ದೊರೆಯುತ್ತವೆ)

Education/ ವಿದ್ಯಾರ್ಹತೆ

M.Sc/ M.Tech in Biochemistry/ Biotechnology/ Life Science ಪದವಿಯನ್ನು ಹೊಂದಿರಬೇಕು & ಅಧಿಸೂಚನೆಯಲ್ಲಿ ನೀಡಲಾಗಿರುವ ವರ್ಷಗಳ ಅನುಭವವನ್ನು ಹೊಂದಿರಬೇಕು. ಹೆಚ್ಚಿನ ವಿವರಗಳಿಗೆ ಕೆಳಗೆ ಲಭ್ಯವಿರುವ ನೋಟಿಫಿಕೇಶನ್ ಡೌನ್ಲೋಡ್ ಮಾಡಿಕೊಳ್ಳಿ.

ವಯೋಮಿತಿ/ Age Limit: (As on 25-01-2024)

ಅಭ್ಯರ್ಥಿಗಳು ಗರಿಷ್ಟ ಅಂದರೇ 35 ವರ್ಷದವರೆಗೆ ಅರ್ಜಿ ಸಲ್ಲಿಸಬಹುದು.

ಅರ್ಜಿ ಶುಲ್ಕ/ Application Fees

ಅರ್ಜಿ ಶುಲ್ಕ ಇರುವುದಿಲ್ಲ

ಆಯ್ಕೆ ವಿಧಾನ / Selection Method

ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ / ಸಂದರ್ಶನ ಮೂಲಕ ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಸಲ್ಲಿಸುವ ವಿಧಾನ/ Application Submission

ಅರ್ಹ & ಆಸಕ್ತ ಅಭ್ಯರ್ಥಿಗಳು CFTRI ನ ಅಧಿಕೃತ ವೆಬ್ಸೈಟ್ ನಲ್ಲಿ  ದಿನಾಂಕ 25-01-2024 ರ ಒಳಗಾಗಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು

ರೈಲ್ವೇ ಇಲಾಖೆಯಲ್ಲಿ ಖಾಲಿ ಇರುವ 5700 ALP ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ

ಪ್ರಮುಖ ದಿನಾಂಕಗಳು/ Important Dates

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ: 25-01-2024

ಅಧಿಕೃತ ಲಿಂಕ್/ Official Links:

ಅರ್ಜಿ ನಮೂನೆ/ Application format

ನೋಟಿಫಿಕೇಶನ್/ Notification

ವೆಬ್ಸೈಟ್/ Website


Click to Share
Bookmark the permalink.

About edutechkannada.com

www.edutechkannada.com Educator

2 Responses to ಕರ್ನಾಟಕದ ಆಹಾರ ಸಂಶೋಧನಾಲಯ ದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ: ವೇತನ ರೂ. 31000/- CFTRI Recruitment 2024

  1. Pingback: ಡಿಸಿಸಿ ಬ್ಯಾಂಕ್ ನಲ್ಲಿ ಖಾಲಿ ಇರುವ ಕಿರಿಯ ಸಹಾಯಕ, ಚಾಲಕ ಸೇರಿದಂತೆ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: Ma

  2. Pingback: ಕರ್ನಾಟಕ ವಿತ್ತೀಯ ಕಾರ್ಯನೀತಿ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: ವೇತನ ರೂ. 60000/-: Fpi Karana

Leave a Reply

Your email address will not be published. Required fields are marked *