ಕರ್ನಾಟಕದ ಆಹಾರ ಸಂಶೋಧನಾಲಯ ದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ: ವೇತನ ರೂ. 60000/- CFTRI Recruitment Notification 2023

Click to Share

ಕರ್ನಾಟಕದ ಆಹಾರ ಸಂಶೋಧನಾಲಯ ದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ: ವೇತನ ರೂ. 60000/- CFTRI Recruitment Notification 2023

ಕೇಂದ್ರೀಯ ಆಹಾರ ತಂತ್ರಜ್ಞಾನ ಸಂಶೋಧನಾಲಯ, ಮೈಸೂರು ನಿಂದ ಖಾಲಿ ಇರುವ ತರಬೇತಿ ಸಂಯೋಜಕರು (Training Coordinator) ಹುದ್ದೆಗಳ ತಾತ್ಕಾಲಿಕ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಕರೆಯಲಾಗಿದೆ. ಅರ್ಜಿ ಸಲ್ಲಿಸಲು ಇಚ್ಚೆ ಇರುವ ಅಭ್ಯರ್ಥಿಗಳು ವೆಬ್ಸೈಟ್ ನಲ್ಲಿ ತಿಳಿಸಲಾಗಿರುವ ವಿದ್ಯಾರ್ಹತೆ & ಮುಂತಾದ ಷರತ್ತುಗಳನ್ನು ಪೂರೈಸಿರಬೇಕು. ಇಮೇಲ್ ಮೂಲಕ ಅರ್ಜಿ ಸಲ್ಲಿಸಲು ನವೆಂಬರ್ 12 ನೇ ತಾರೀಖು ಕೊನೆಯ ದಿನಾಂಕವಾಗಿದೆ. ಈ ಹುದ್ದೆಯನ್ನು ಬಯಸುವ ಅಭ್ಯರ್ಥಿಗಳು ಇಮೇಲ್ ಮೂಲಕ ಕೂಡಲೇ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿಯ ಕುರಿತು ಸಂಪೂರ್ಣ ವಿವರಗಳನ್ನು ಇಲ್ಲಿ ತಿಳಿಯಿರಿ.

SAIL ನಲ್ಲಿ ಖಾಲಿ ಇರುವ 85 ಅಟೆಂಡೆಂಟ್ ಹುದ್ದೆಗಳ ಭರ್ತಿಗೆ ಹತ್ತನೇ ಆದವರಿಂದ ಅರ್ಜಿ ಆಹ್ವಾನ: SAIL Recruitment 2023

ಕೇಂದ್ರೀಯ ಆಹಾರ ತಂತ್ರಜ್ಞಾನ ಸಂಶೋಧನಾಲಯ, ಮೈಸೂರು ಇಲ್ಲಿ ಖಾಲಿ ಇರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.

ವಿದ್ಯುತ್ ಇಲಾಖೆಯಲ್ಲಿ ಖಾಲಿ ಇರುವ 184 ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಅರ್ಜಿ ಆಹ್ವಾನ- PGCIL Recruitment Notification 2023

ಹುದ್ದೆಗಳ ವಿವರ/ Post Details:

ಇಲಾಖೆ/ ಸಂಸ್ಥೆ: ಕರ್ನಾಟಕ ವಿದ್ಯುತ್ ನಿಗಮ ನಿಯಮಿತ (KAPL)

ಹುದ್ದೆಗಳ ಹೆಸರು: Training Coordinator                 

ಹುದ್ದೆಗಳ ಸಂಖ್ಯೆ- 01

ಕೆಲಸದ ಸ್ಥಳ: ಮೈಸೂರು

ವೇತನ ಶ್ರೇಣಿ/ Salary Scale:

ಕೇಂದ್ರೀಯ ಆಹಾರ ತಂತ್ರಜ್ಞಾನ ಸಂಶೋಧನಾಲಯ, ಮೈಸೂರು ನಿಯಮಾವಳಿಗಳನ್ವಯ ಮಾಸಿಕ ಕೆಳಗಿನಂತೆ ವೇತನ ನೀಡಲಾಗುತ್ತದೆ.

ರೂ. 60000/-

Education/ ವಿದ್ಯಾರ್ಹತೆ

Food Technology/ Food Science/ Food Processing ನಲ್ಲಿ PhD ಅಥವಾ ಸ್ನಾತಕೋತ್ತರ ಪದವಿಯನ್ನು ಹೊಂದಿರಬೇಕು & ಅಧಿಸೂಚನೆಯಲ್ಲಿ ನೀಡಲಾಗಿರುವ ವರ್ಷಗಳ ಅನುಭವವನ್ನು ಹೊಂದಿರಬೇಕು. ಹೆಚ್ಚಿನ ವಿವರಗಳಿಗೆ ಕೆಳಗೆ ಲಭ್ಯವಿರುವ ನೋಟಿಫಿಕೇಶನ್ ಡೌನ್ಲೋಡ್ ಮಾಡಿಕೊಳ್ಳಿ.

ವಯೋಮಿತಿ/ Age Limit: (As on 12-11-2023)

ಅಭ್ಯರ್ಥಿಗಳು ಗರಿಷ್ಟ ಅಂದರೇ 50 ವರ್ಷದವರೆಗೆ ಅರ್ಜಿ ಸಲ್ಲಿಸಬಹುದು.

ಅರ್ಜಿ ಶುಲ್ಕ/ Application Fees

ಅರ್ಜಿ ಶುಲ್ಕ ಇರುವುದಿಲ್ಲ

ಆಯ್ಕೆ ವಿಧಾನ / Selection Method

ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ / ಸಂದರ್ಶನ ಮೂಲಕ ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಸಲ್ಲಿಸುವ ವಿಧಾನ/ Application Submission

ಅರ್ಹ & ಆಸಕ್ತ ಅಭ್ಯರ್ಥಿಗಳು CFTRI ನ ಅಧಿಕೃತ ವೆಬ್ಸೈಟ್ ನಲ್ಲಿ ಅರ್ಜಿ ನಮೂನೆ ಡೌನ್ಲೋಡ್ ಮಾಡಿಕೊಂಡು ಅದನ್ನು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ  ದಿನಾಂಕ 12-11-2023 ರ ಒಳಗಾಗಿ   patcell@cftri.res.in  ಇಮೇಲ್ ವಿಳಾಸಕ್ಕೆ  ಕಳುಹಿಸಬೇಕು.

ಮಹಿಳಾ  ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಖಾಲಿ ಇರುವ ಕೇಸ್ ವರ್ಕರ್, ಸೆಕ್ಯೂರಿಟಿ ಸೇರಿದಂತೆ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: WCD Tumkur Recruitment 2023

ಪ್ರಮುಖ ದಿನಾಂಕಗಳು/ Important Dates

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ: 12-11-2023

ಅಧಿಕೃತ ಲಿಂಕ್/ Official Links:

ನೋಟಿಫಿಕೇಶನ್/ Notification


Click to Share
Bookmark the permalink.

About edutechkannada.com

www.edutechkannada.com Educator

2 Responses to ಕರ್ನಾಟಕದ ಆಹಾರ ಸಂಶೋಧನಾಲಯ ದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ: ವೇತನ ರೂ. 60000/- CFTRI Recruitment Notification 2023

  1. Pingback: ರಾಜ್ಯ ವಿಮಾ ನಿಗಮದಲ್ಲಿ 17700 ಗುಮಾಸ್ತ, ಹೆಡ್ ಕ್ಲರ್ಕ್ & MTS ಹುದ್ದೆಗಳ ಭರ್ತಿಗೆ ಅಧಿಸೂಚನೆ: ESIC 17710 Posts Recruitment - EduTech Kannada

  2. Pingback: ಮೆಟ್ರಿಕ್ ಪೂರ್ವ, ಮೆಟ್ರಿಕ್ ನಂತರ & ಉನ್ನತಾ ಶಿಕ್ಷಣ ದಿವ್ಯಾಂಗಜನ ಶಿಷ್ಯವೇತನಕ್ಕೆ ಅರ್ಜಿ ಆಹ್ವಾನ: DEPWD Scholarship Scheme

Leave a Reply

Your email address will not be published. Required fields are marked *