ಕರ್ನಾಟಕ ಮೇಲ್ವಿಚಾರಣೆ & ಮೌಲ್ಯಮಾಪನ ಪ್ರಾಧಿಕಾರದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ: ವೇತನ ರೂ. 1,25,000/- Check Details KMEA Recruitment 2024
ಕರ್ನಾಟಕ ಮೇಲ್ವಿಚಾರಣೆ & ಮೌಲ್ಯಮಾಪನ ಪ್ರಾಧಿಕಾರದ ವತಿಯಿಂದ ಹೊಸ ಅಧಿಸೂಚನೆ ಪ್ರಕಟವಾಗಿದೆ. ಇದರಲ್ಲಿ ನಿರ್ದೇಶಕರುಗಳಾಗಿ ಕಾರ್ಯನಿರ್ವಹಿಸಲು ಇಚ್ಛೆ ಇರುವ ಅಭ್ಯರ್ಥಿಗಳಿಂದ ಭರ್ತಿಗೆ ನಿಗದಿತ ಅರ್ಜಿ ನಮೂನೆಯ ಮೂಲಕ ಅರ್ಜಿ ಕರೆಯಲಾಗಿದೆ. ಅರ್ಜಿ ಸಲ್ಲಿಸಲು ಇಚ್ಚೆ ಇರುವ ಅಭ್ಯರ್ಥಿಗಳು ಅಧಿಸೂಚನೆಯಲ್ಲಿ ತಿಳಿಸಲಾಗಿರುವ ವಿದ್ಯಾರ್ಹತೆ & ಮುಂತಾದ ಷರತ್ತುಗಳನ್ನು ಪೂರೈಸಿರಬೇಕು. ಅರ್ಜಿ ಸಲ್ಲಿಸಲು 05-10-2024 ನೇ ತಾರೀಖು ಕೊನೆಯ ದಿನಾಂಕವಾಗಿದೆ. ಈ ಹುದ್ದೆಯನ್ನು ಬಯಸುವ ಅಭ್ಯರ್ಥಿಗಳು ಖುದ್ದಾಗಿ/ ಅಂಚೆಯ ಮೂಲಕ ಕೂಡಲೇ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿಯ ಕುರಿತು ಸಂಪೂರ್ಣ ವಿವರಗಳನ್ನು ಇಲ್ಲಿ ತಿಳಿಯಿರಿ.
ಬೆಂಗಳೂರು ರೈಲ್ ನಲ್ಲಿ ಖಾಲಿ ಇರುವ 58 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ: ವೇತನ ರೂ. 32000/-
ಕರ್ನಾಟಕ ಮೇಲ್ವಿಚಾರಣೆ & ಮೌಲ್ಯಮಾಪನ ಪ್ರಾಧಿಕಾರದಲ್ಲಿ ಖಾಲಿ ಇರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.
ಆರೋಗ್ಯ ಸೇವೆಗಳ ನಿರ್ದೇಶನಾಲಯದಲ್ಲಿ ಖಾಲಿ ಇರುವ ಸ್ಟೆನೊಗ್ರಾಫರ್ ಗ್ರೇಡ್ 1 ಹುದ್ದೆಗಳಿಗೆ ಅರ್ಜಿ ಆಹ್ವಾನ
ಹುದ್ದೆಗಳ ವಿವರ:
ಸಂಸ್ಥೆ/ ಇಲಾಖೆ: ಕರ್ನಾಟಕ ಮೇಲ್ವಿಚಾರಣೆ & ಮೌಲ್ಯಮಾಪನ ಪ್ರಾಧಿಕಾರ
ಹುದ್ದೆಗಳ ಹೆಸರು: ನಿರ್ದೇಶಕರು
ಹುದ್ದೆಗಳ ಸಂಖ್ಯೆ: 03 ಹುದ್ದೆಗಳು
ಕೆಲಸದ ಸ್ಥಳ: ಕರ್ನಾಟಕ
ಹುದ್ದೆಗಳ ಹಂಚಿಕೆ:
ವೇತನ ಶ್ರೇಣಿ:
ಪ್ರತಿ ತಿಂಗಳು ಕ್ರೂಢಿಕೃತ ವೇತನ ರೂ. 125000/- ನೀಡಲಾಗುತ್ತದೆ.
ಶೈಕ್ಷಣಿಕ ಅರ್ಹತೆಗಳು:
ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಸ್ನಾತಕೋತ್ತರ ಪದವಿ/ ಪಿಎಚ್ಡಿ ಪದವಿಯನ್ನು ಹೊಂದಿರಬೇಕು. ಹೆಚ್ಚಿನ ವಿವರಗಳಿಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ನೋಟಿಫಿಕೇಶನ್ ಡೌನ್ಲೋಡ್ ಮಾಡಿಕೊಳ್ಳಿ.
ಅರ್ಜಿ ಶುಲ್ಕ :
ಅರ್ಜಿ ಸಲ್ಲಿಸಲು ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.
ವಯೋಮಿತಿ/ Age limit:
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕನಿಷ್ಟ 21 ವರ್ಷ ಪೂರೈಸಿರಬೇಕು & 45 ವರ್ಷವನ್ನು ಮೀರಿರಬಾರದು.
ಇತರೆ ಹಿಂದೂಳಿದ ವರ್ಗದ ಅಭ್ಯರ್ಥಿಗಳಿಗೆ 03 ವರ್ಷ & ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 05 ವರ್ಷ ಸಡಿಲಿಕೆ ಇರುತ್ತದೆ.
ಆಯ್ಕೆವಿಧಾನ:
ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಲಿಖಿತ ಪರೀಕ್ಷೆ/ ಮೌಖಿಕ ಪರೀಕ್ಷೆಯನ್ನು ನಡೆಸಲಾಗುತ್ತದೆ
ಅರ್ಜಿ ಹಾಕುವ ವಿಧಾನ:
ಆಸಕ್ತ ಹಾಗೂ ಅರ್ಹ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ಭರ್ತಿ ಮಾಡಿ, ಇತ್ತೀಚಿನ ಫೋಟೊ, ಅಗತ್ಯ ವಿದ್ಯಾರ್ಹತೆ, ಅನುಭವ & ಇನ್ನಿತರ ಅಗತ್ಯ ದಾಖಲೆಗಳನ್ನು ಲಗತ್ತಿಸಿ ದಿನಾಂಕ: 05.10.2024 ರ ಒಳಗಾಗಿ ಖುದ್ದಾಗಿ ಅಥವಾ ಅಂಚೆ ಮೂಲಕ ಅಧಿಸೂಚನೆಯಲ್ಲಿ ತಿಳಿಸಲಾದ ವಿಳಾಸಕ್ಕೆ ಸಲ್ಲಿಸುವುದು. ಈ ನೋಟಿಫಿಕೇಶನ್ ಲಿಂಕ್ ಡೌನ್ಲೋಡ್ ಮಾಡಲು ಕೆಳಗೆ ನೀಡಿರುವ ಲಿಂಕ್ ಕ್ಲಿಕ್ ಮಾಡಿ.
ಶಿಕ್ಷಣ ಇಲಾಖೆಯಲ್ಲಿ ಸಚಿವಾಲಯ ಸಹಾಯಕ ಸೇರಿ ವಿವಿಧ ಸಿ ಗ್ರೂಪ್ ಹುದ್ದೆಗಳಿಗೆ ಅರ್ಜಿ ಆಹ್ವಾನ
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 13-09-2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 05-10-2024
Important Links/ ಪ್ರಮುಖ ಲಿಂಕುಗಳು:
Pingback: ಕೆಇಎ ಯಿಂದ ಕರ್ನಾಟಕ ಕಂದಾಯ ಇಲಾಖೆಯಲ್ಲಿ ಖಾಲಿ ಇರುವ 1000 VAO ಹುದ್ದೆಗಳನ್ನು ಭರ್ತಿ ಮಾಡಲು ಮತ್ತೆ ಅರ್ಜಿ ಆಹ್ವಾನ: KEA