ಕರ್ನಾಟಕದ ಆಹಾರ ಸಂಶೋಧನಾಲಯ ದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ: Check the details CFTRI PAT & SPAt Jobs 2024

Click to Share

ಕರ್ನಾಟಕದ ಆಹಾರ ಸಂಶೋಧನಾಲಯ ದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ: Check the details CFTRI PAT & SPAt Jobs 2024

ಕೇಂದ್ರೀಯ ಆಹಾರ ತಂತ್ರಜ್ಞಾನ ಸಂಶೋಧನಾಲಯ, ಮೈಸೂರು ನಿಂದ ಖಾಲಿ ಇರುವ ವಿವಿಧ ಯೋಜನೆಗಳಲ್ಲಿ ಪ್ರಾಜೆಕ್ಟ್ ಅಸಿಸ್ಟೆಂಟ್ ಮತ್ತು ಸೀನಿಯರ್ ಪ್ರಾಜೆಕ್ಟ್ ಅಸೋಸಿಯೇಟ್  (Project Assistant) ಹುದ್ದೆಗಳ ತಾತ್ಕಾಲಿಕ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಕರೆಯಲಾಗಿದೆ. ಅರ್ಜಿ ಸಲ್ಲಿಸಲು ಇಚ್ಚೆ ಇರುವ ಅಭ್ಯರ್ಥಿಗಳು ವೆಬ್ಸೈಟ್ ನಲ್ಲಿ ತಿಳಿಸಲಾಗಿರುವ ವಿದ್ಯಾರ್ಹತೆ & ಮುಂತಾದ ಷರತ್ತುಗಳನ್ನು ಪೂರೈಸಿರಬೇಕು. ಇಮೇಲ್ ಮೂಲಕ ಅರ್ಜಿ ಸಲ್ಲಿಸಲು  ಅಕ್ಟೋಬರ್ 04, 2024 ನೇ ತಾರೀಖು ಕೊನೆಯ ದಿನಾಂಕವಾಗಿದೆ. ಈ ಹುದ್ದೆಯನ್ನು ಬಯಸುವ ಅಭ್ಯರ್ಥಿಗಳು ಇಮೇಲ್ ಮೂಲಕ ಕೂಡಲೇ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿಯ ಕುರಿತು ಸಂಪೂರ್ಣ ವಿವರಗಳನ್ನು ಇಲ್ಲಿ ತಿಳಿಯಿರಿ.

ಅಂಚೆ ಇಲಾಖೆಯಲ್ಲಿ ಖಾಲಿ ಇರುವ AE ಹುದ್ದೆಗಳಿಗೆ ಅರ್ಜಿ ಆಹ್ವಾನ: ವೇತನ ರೂ. 44900/-

ಕೇಂದ್ರೀಯ ಆಹಾರ ತಂತ್ರಜ್ಞಾನ ಸಂಶೋಧನಾಲಯ, ಮೈಸೂರು ಇಲ್ಲಿ ಖಾಲಿ ಇರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.

ಜಿಲ್ಲಾ ಕಾನೂನು ಪ್ರಾಧಿಕಾರದಲ್ಲಿ ಖಾಲಿ ಇರುವ ಕ್ಲರ್ಕ್, ಆಫೀಸ್ ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಹುದ್ದೆಗಳ ವಿವರ/ Post Details:

ಇಲಾಖೆ/ ಸಂಸ್ಥೆ: ಕೇಂದ್ರೀಯ ಆಹಾರ ತಂತ್ರಜ್ಞಾನ ಸಂಶೋಧನಾಲಯ, ಮೈಸೂರು

ಹುದ್ದೆಗಳ ಹೆಸರು: ಪ್ರಾಜೆಕ್ಟ್ ಅಸೋಸಿಯೇಟ್ & ಸೀನಿಯರ್ ಪ್ರಾಜೆಕ್ಟ್ ಅಸೋಸಿಯೇಟ್

ಹುದ್ದೆಗಳ ಸಂಖ್ಯೆ- 06

ಕೆಲಸದ ಸ್ಥಳ: ಮೈಸೂರು

ಹುದ್ದೆಗಳ ಹೆಸರು ಹುದ್ದೆಗಳ ಸಂಖ್ಯೆ
ಪ್ರಾಜೆಕ್ಟ್ ಅಸೋಸಿಯೇಟ್ 04
ಸೀನಿಯರ್ ಪ್ರಾಜೆಕ್ಟ್ ಅಸೋಸಿಯೇಟ್ 02

ವೇತನ ಶ್ರೇಣಿ/ Salary Scale:

ಕೇಂದ್ರೀಯ ಆಹಾರ ತಂತ್ರಜ್ಞಾನ ಸಂಶೋಧನಾಲಯ, ಮೈಸೂರು ನಿಯಮಾವಳಿಗಳನ್ವಯ ಮಾಸಿಕ ಕೆಳಗಿನಂತೆ ವೇತನ ನೀಡಲಾಗುತ್ತದೆ.

ಪ್ರಾಜೆಕ್ಟ್ ಅಸೋಸಿಯೇಟ್ ರೂ. 25000/- (ಇದರ ಜೊತೆಗೆ HRA & ಇನ್ನಿತರ ಸೌಲಭ್ಯಗಳು ದೊರೆಯುತ್ತವೆ)

ಸೀನಿಯರ್ ಪ್ರಾಜೆಕ್ಟ್ ಅಸೋಸಿಯೇಟ್ ರೂ. 42000/- (ಇದರ ಜೊತೆಗೆ HRA & ಇನ್ನಿತರ ಸೌಲಭ್ಯಗಳು ದೊರೆಯುತ್ತವೆ)

Education/ ವಿದ್ಯಾರ್ಹತೆ

ಅಧಿಸೂಚನೆಯಲ್ಲಿ ತಿಳಿಸಿರುವಂತೆ ಸಂಬಂಧಿಸಿದ ವಿಷಯದಲ್ಲಿ ಪದವಿ/ ಸ್ನಾತಕೋತ್ತರ ಪದವಿಯನ್ನು ಹೊಂದಿರಬೇಕು & ಅಧಿಸೂಚನೆಯಲ್ಲಿ ನೀಡಲಾಗಿರುವ ವರ್ಷಗಳ ಅನುಭವವನ್ನು ಹೊಂದಿರಬೇಕು. ಹೆಚ್ಚಿನ ವಿವರಗಳಿಗೆ ಕೆಳಗೆ ಲಭ್ಯವಿರುವ ನೋಟಿಫಿಕೇಶನ್ ಡೌನ್ಲೋಡ್ ಮಾಡಿಕೊಳ್ಳಿ.

ವಯೋಮಿತಿ/ Age Limit: (As on Last date)

ಅಭ್ಯರ್ಥಿಗಳು ಗರಿಷ್ಟ ಅಂದರೇ  35 ವರ್ಷದವರೆಗೆ ಅರ್ಜಿ ಸಲ್ಲಿಸಬಹುದು.

ಅರ್ಜಿ ಶುಲ್ಕ/ Application Fees

ಅರ್ಜಿ ಶುಲ್ಕ ಇರುವುದಿಲ್ಲ

ಆಯ್ಕೆ ವಿಧಾನ / Selection Method

ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ / ಸಂದರ್ಶನ ಮೂಲಕ ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಸಲ್ಲಿಸುವ ವಿಧಾನ/ Application Submission

ಅರ್ಹ & ಆಸಕ್ತ ಅಭ್ಯರ್ಥಿಗಳು CFTRI ನ ಅಧಿಕೃತ ವೆಬ್ಸೈಟ್ ನಲ್ಲಿ  ದಿನಾಂಕ 04-10-2024 ರ ಒಳಗಾಗಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು

ಆಯುರ್ವೇದ ಮಹಾವಿದ್ಯಾಲಯದಲ್ಲಿ ಖಾಲಿ ಇರುವ SDA, ಸ್ಟಾಫ್ ನರ್ಸ್ ಸೇರಿದಂತೆ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಪ್ರಮುಖ ದಿನಾಂಕಗಳು/ Important Dates

ಅರ್ಜಿ ಸಲ್ಲಿಸುವ ಪ್ರಾರಂಭದ ದಿನಾಂಕ: 26-09-2024

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ: 03-10-2024

ಅಧಿಕೃತ ಲಿಂಕ್/ Official Links:

ಅರ್ಜಿ ನಮೂನೆ/ Application format

ನೋಟಿಫಿಕೇಶನ್/ Notification


Click to Share

Leave a Comment

Your email address will not be published. Required fields are marked *

Scroll to Top