ಆಹಾರ ನಿಗಮದಲ್ಲಿ ಒಟ್ಟು 15465 ಗುಮಾಸ್ತ &  ಇತರೆ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅಧಿಸೂಚನೆ: Check the details FCI 15465 Vacancies 2024

Click to Share

ಆಹಾರ ನಿಗಮದಲ್ಲಿ ಒಟ್ಟು 15465 ಗುಮಾಸ್ತ &  ಇತರೆ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅಧಿಸೂಚನೆ: FCI 15465 Vacancies 2024

ಭಾರತೀಯ ಆಹಾರ ನಿಗಮದಲ್ಲಿ ಖಾಲಿ ಇರುವ ಪ್ರವರ್ಗ 1, 2, 3 & 4 ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಶೀಘ್ರದಲ್ಲಿಯೇ ಹೊಸ ನೇಮಕಾತಿ ಆರಂಭವಾಗಲಿದೆ. ಒಟ್ಟು 15465 ಹುದ್ದೆಗಳ ನೇಮಕಾತಿ ನಡೆಯಲಿದ್ದು ಆಸಕ್ತರು ಈಗಿನಿಂದಲೇ ಸಿದ್ದತೆ ನಡೆಸಬಹುದು. ಪಿಯುಸಿ ಅಥವಾ ಯಾವುದೇ ಪದವಿ ಮುಗಿದವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.  ಶೀಘ್ರದಲ್ಲಿಯೇ ಈ ಹುದ್ದೆಗಳ ಭರ್ತಿಗೆ ಆಹಾರ ನಿಗಮಯಿಂದ ಅರ್ಜಿ ಆಹ್ವಾನಿಸಲಾಗುತ್ತದೆ.

ಬೆಂಗಳೂರು ರೈಲ್ ನಲ್ಲಿ ಖಾಲಿ ಇರುವ 33 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ: ವೇತನ ರೂ. 100000/- 

ಭಾರತೀಯ ಆಹಾರ ನಿಗಮದಲ್ಲಿ ಖಾಲಿ ಇರುವ  15465 ಹುದ್ದೆಗಳ ನೇಮಕಾತಿ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಚರ್ಚಿಸಲಾಗಿದೆ.

ಹುದ್ದೆಗಳ ವಿವರ/ Post Details:

ಹುದ್ದೆಗಳ ಹೆಸರು ಹುದ್ದೆಗಳ ಸಂಖ್ಯೆ
ವರ್ಗ 1 131
ವರ್ಗ 2 649
ವರ್ಗ 3 8453
ವರ್ಗ 4 6232
ಒಟ್ಟು ಹುದ್ದೆಗಳು 15465

ವೇತನ ಶ್ರೇಣಿ/ Salary Scale:

ರೈಲ್ವೇ ಇಲಾಖೆಯ ನಿಯಮಾವಳಿಗಳ ಅನ್ವಯ ಮಾಸಿಕ ರೂ. 40000-71000 ಮೂಲವೇತನ ಹಾಗೂ ಕೇಂದ್ರ ಸರ್ಕಾರದ ನಿಯಮಾವಳಿಗಳ ಅನ್ವಯ HRA, DA ಹಾಗೂ ಇತರೆ ಭತ್ಯೆಗಳನ್ನು ನೀಡಲಾಗುತ್ತದೆ

ಶೈಕ್ಷಣಿಕ ಅರ್ಹತೆಗಳು/ Educational Qualification:

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಅಂಗೀಕೃತ ವಿಶ್ವವಿದ್ಯಾಲಯದಿಂದ ಕನಿಷ್ಟ 60% ಅಂಕಗಳೊಂದಿಗೆ ಯಾವುದೇ ವಿಷಯದಲ್ಲಿ ಪದವಿ/ ಸ್ನಾತಕೋತ್ತರ ಪದವಿ ಮುಗಿಸಿರಬೇಕು. ಕಂಪ್ಯೂಟರ್ ಜ್ಞಾನ ಹೊಂದಿರಬೇಕು.

ಅರ್ಜಿ ಶುಲ್ಕ/ Application Fees:

ಸಾಮಾನ್ಯ & ಇತರೆ ಹಿಂದೂಳಿದ ಅಭ್ಯರ್ಥಿಗಳಿಗೆ : ಇನ್ನು ತಿಳಿದಿಲ್ಲ

ಪ.ಜಾ/ ಪಪಂ/ ಅಂಗವಿಕಲ/ ಮಾಜಿ ಸೈನಿಕ & ಎಲ್ಲ ಮಹಿಳಾ ಅಭ್ಯರ್ಥಿಗಳಿಗೆ: ಇನ್ನು ತಿಳಿದಿಲ್ಲ.

ರೈಲ್ವೇ ಇಲಾಖೆಯಲ್ಲಿ ಖಾಲಿ ಇರುವ 3445 ಗುಮಾಸ್ತ ಹುದ್ದೆಗಳಿಗೆ ಪಿಯುಸಿ ಆದವರಿಂದ ಅರ್ಜಿ ಆಹ್ವಾನ

ವಯೋಮಿತಿ/ Age Limit:

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕನಿಷ್ಟ 18  ವರ್ಷ ಪೂರೈಸಿರಬೇಕು & ಗರಿಷ್ಟ 35 ವರ್ಷ ಮೀರಿರಬಾರದು.

 ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:

ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ (SC/ST): 05 ವರ್ಷ

ಇತರೆ ಹಿಂದೂಳಿದ ವರ್ಗ (OBC) : 03 ವರ್ಷ

ಮಾಜಿ ಸೈನಿಕರಿಗೆ: 05 ವರ್ಷ

ಆಯ್ಕೆವಿಧಾನ/ Selection procedure:

ಅಭ್ಯರ್ಥಿಗಳನ್ನು ಆಯ್ಕೆ ಮಾಡಲು FCI ನಿಂದ ಸ್ಪರ್ಧಾತ್ಮಕ ಪರೀಕ್ಷೆ ನಡೆಸಲಾಗುತ್ತದೆ

 

When Notification/ ಯಾವಾಗ ಅಧಿಸೂಚನೆ? :

ಭಾರತೀಯ ಆಹಾರ ನಿಗಮದಲ್ಲಿ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಶೀಘ್ರದಲ್ಲಿಯೇ ನೇಮಕಾತಿ ಅಧಿಸೂಚನೆ ಹೊರಬೀಳುವ ನಿರೀಕ್ಷೆ ಇದೆ. ಅಭ್ಯರ್ಥಿಗಳು ಈಗಿನಿಂದಲೇ ಪರೀಕ್ಷೆಗೆ ಅಭ್ಯಾಸ ಆರಂಭಿಸಬಹುದು.

ಬೆಂಗಳೂರಿನ ರಾಮನ್ ಸಂಶೋಧನಾ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ: ವೇತನ ರೂ. 31000/-

ಪ್ರಮುಖ ದಿನಾಂಕಗಳು/ Important Dates:

ಆನ್ಲೈನ್ ಅರ್ಜಿ ಆರಂಭ: ಶೀಘ್ರದಲ್ಲೆ

Important Links/ ಪ್ರಮುಖ ಲಿಂಕುಗಳು:

Official Website


Click to Share

Leave a Comment

Your email address will not be published. Required fields are marked *

Scroll to Top