ಕರ್ನಾಟಕ ವಿದ್ಯುತ್ ಇಲಾಖೆಯಲ್ಲಿ ಖಾಲಿ ಇರುವ 200 ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ: CHESCOM Recruitment 2023

Click to Share

ಕರ್ನಾಟಕ ವಿದ್ಯುತ್ ಇಲಾಖೆಯಲ್ಲಿ ಖಾಲಿ ಇರುವ 200 ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ: CHESCOM Recruitment 2023

ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ, ಮೈಸೂರಿನಲ್ಲಿ  ಖಾಲಿ ಇರುವ ಒಟ್ಟು 200 ಶಿಶುಕ್ಷು  ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಕರೆಯಲಾಗಿದೆ. ಅರ್ಜಿ ಸಲ್ಲಿಸಲು ಇಚ್ಚೆ ಇರುವ ಅಭ್ಯರ್ಥಿಗಳು ವೆಬ್ಸೈಟ್ ನಲ್ಲಿ ತಿಳಿಸಲಾಗಿರುವ ವಿದ್ಯಾರ್ಹತೆ & ಮುಂತಾದ ಷರತ್ತುಗಳನ್ನು ಪೂರೈಸಿರಬೇಕು. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು 19-01-2024 ನೇ ತಾರೀಖು ಕೊನೆಯ ದಿನಾಂಕವಾಗಿದೆ. ಈ ಹುದ್ದೆಯನ್ನು ಬಯಸುವ ಅಭ್ಯರ್ಥಿಗಳು ಆನ್ಲೈನ್ ಮೂಲಕ ಕೂಡಲೇ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿಯ ಕುರಿತು ಸಂಪೂರ್ಣ ವಿವರಗಳನ್ನು ಇಲ್ಲಿ ತಿಳಿಯಿರಿ.

ಕರ್ನಾಟಕ ಇಂಧನ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅಧಿಸೂಚನೆ- ವೇತನ ರೂ. 60500/-  

CHESCOM ನಲ್ಲಿ ಖಾಲಿ ಇರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.

BEL ನಲ್ಲಿ ಖಾಲಿ ಇರುವ 115 ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ

ಹುದ್ದೆಗಳ ವಿವರವನ್ನು ಗಮನಿಸಿ:

ಹುದ್ದೆಯ ಹೆಸರು ಹುದ್ದೆಗಳ ಸಂಖ್ಯೆ
Graduates Apprentices 80
Diploma Apprentices 55
Non- Engineering Apprentices 65
Total Posts 200

ವೇತನ ಶ್ರೇಣಿ:

ಶಿಶುಕ್ಷು ನಿಯಮಾವಳಿಗಳ ಅನ್ವಯ ಪ್ರತಿ ತಿಂಗಳು ಸ್ಟೈಫಂಡ್ ಅನ್ನು ನೀಡಲಾಗುತ್ತದೆ.

For Graduate Apprentices : Rs. 9000/- pm

For Diploma Apprentices: Rs. 8000/- pm

 

ವಿದ್ಯಾರ್ಹತೆ ಏನಿರಬೇಕು?

ಅಂಗೀಕೃತ ವಿಶ್ವವಿದ್ಯಾಲಯದಿಂದ ಬಿಇ/ ಬಿಟೆಕ್/ಬಿಕಾಂ/ ಬಿಬಿಎ/ ಬಿಸಿಎ/ ಬಿಎ/ ಬಿಎಸ್ಸಿ/ ಸಂಬಂಧಿಸಿದ ವಿಷಯದಲ್ಲಿ ಡಿಪ್ಲೋಮಾ ಮುಗಿಸಿರಬೇಕು.

ವಯೋಮಿತಿ:

ಅಭ್ಯರ್ಥಿಗಳು ಕನಿಷ್ಟ 18 ವರ್ಷ ತುಂಬಿರಬೇಕು & ಗರಿಷ್ಟ ಅಂದರೇ 25 ವರ್ಷದವರೆಗೆ ಅರ್ಜಿ ಸಲ್ಲಿಸಬಹುದು.

ಗರಿಷ್ಟ ವಯೋಮಿತಿಯ ಸಡಿಲಿಕೆ:

ಪಜಾ/ ಪಪಂ : 05 ವರ್ಷ

2ಎ/ 2ಬಿ/ 3ಎ/ 3ಬಿ : 03 ವರ್ಷ

ವಿಕಲಚೇತನ ಅಭ್ಯರ್ಥಿಗಳಿಗೆ: 10 ವರ್ಷ

ಅರ್ಜಿ ಶುಲ್ಕ:

ಅರ್ಜಿ ಶುಲ್ಕ ಇರುವುದಿಲ್ಲ.

ಆಯ್ಕೆ ವಿಧಾನ ಹೇಗಿರುತ್ತೆ?

ನಿಗದಿಪಡಿಸಿದ ವಿದ್ಯಾರ್ಹತೆಯಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಹಾಕುವುದು ಹೇಗೆ?

ಅರ್ಹ & ಆಸಕ್ತ ಅಭ್ಯರ್ಥಿಗಳು CHESCOM ನ  ಅಧಿಕೃತ ವೆಬ್ಸೈಟ್ cescmysore.karnataka.gov.in     ವೆಬ್ಸೈಟ್ ನಲ್ಲಿ ದಿನಾಂಕ 19-01-2024 ರ ಒಳಗಾಗಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಹುಬ್ಬಳ್ಳಿಯ ಕಿಮ್ಸ್ ನಲ್ಲಿ ಖಾಲಿ ಇರುವ ವಿವಿಧ ಬ್ಯಾಕ್ ಲಾಗ್ ಹುದ್ದೆಗಳ ಭರ್ತಿಗೆ ಕೂಡಲೇ ಅರ್ಜಿ ಸಲ್ಲಿಸಿ

ಅರ್ಜಿ ಸಲ್ಲಿಸುವ ದಿನಾಂಕಗಳು:

ಅರ್ಜಿ ಸಲ್ಲಿಸುವ ಪ್ರಾರಂಭದ ದಿನಾಂಕ: 30-12-2023

ಅರ್ಜಿ ಆನ್ಲೈನ್ ಮೂಲಕ ಸಲ್ಲಿಸುವ ಕೊನೆಯ ದಿನಾಂಕ: 19-01-2024

ಅಧಿಕೃತ ಲಿಂಕ್/ Official Links:

ಅಧಿಸೂಚನೆ/ Notification:

ಅರ್ಜಿ ಸಲ್ಲಿಸಿ/ Apply Online:

ವೆಬ್ಸೈಟ್/ Website :


Click to Share
Bookmark the permalink.

About edutechkannada.com

www.edutechkannada.com Educator

2 Responses to ಕರ್ನಾಟಕ ವಿದ್ಯುತ್ ಇಲಾಖೆಯಲ್ಲಿ ಖಾಲಿ ಇರುವ 200 ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ: CHESCOM Recruitment 2023

  1. Pingback: ಸಿಟಿ ಕಾರ್ಪೊರೇಶನ್ ನಲ್ಲಿ ಖಾಲಿ ಇರುವ 134 ಹುದ್ದೆಗಳಿಗೆ ಅರ್ಜಿ ಆಹ್ವಾನ: ಕೂಡಲೇ ಅರ್ಜಿ ಹಾಕಿ: City Corporation Mangaluru Jobs 2024 - EduTech

  2. Pingback: ಗ್ರಾಮ ಸ್ವರಾಜ್ & ಪಂಚಾಯತ್ ರಾಜ್ ಇಲಾಖೆಯಲ್ಲಿ ಖಾಲಿ ಇರುವ ಗ್ರಂಥಾಲಯ ಮೇಲ್ವಿಚಾರಕ ಹುದ್ದೆಗಳ ಭರ್ತಿಗೆ ಅಧಿಸೂ

Leave a Reply

Your email address will not be published. Required fields are marked *