ಭಾರತೀಯ ಕಲ್ಲಿದ್ದಲು ಪ್ರಾಧಿಕಾರದಲ್ಲಿ ಖಾಲಿ ಇರುವ 1714 ಹುದ್ದೆಗಳ ಭರ್ತಿಗೆ ಹೊಸ ನೇಮಕಾತಿ ಅಧಿಸೂಚನೆ ಪ್ರಕಟ- Coal India Recruitment 2023

Click to Share

ಭಾರತೀಯ ಕಲ್ಲಿದ್ದಲು ಪ್ರಾಧಿಕಾರದಲ್ಲಿ ಖಾಲಿ ಇರುವ 1714 ಹುದ್ದೆಗಳ ಭರ್ತಿಗೆ ಹೊಸ ನೇಮಕಾತಿ ಅಧಿಸೂಚನೆ ಪ್ರಕಟ- Coal India Recruitment 2023

ಭಾರತೀಯ ಕಲ್ಲಿದ್ದಲು ಪ್ರಾಧಿಕಾರದಲ್ಲಿ  ಖಾಲಿ ಇರುವ ಒಟ್ಟು 1714 ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಕರೆಯಲಾಗಿದೆ. ಅರ್ಜಿ ಸಲ್ಲಿಸಲು ಇಚ್ಚೆ ಇರುವ ಅಭ್ಯರ್ಥಿಗಳು ವೆಬ್ಸೈಟ್ ನಲ್ಲಿ ತಿಳಿಸಲಾಗಿರುವ ವಿದ್ಯಾರ್ಹತೆ & ಮುಂತಾದ ಷರತ್ತುಗಳನ್ನು ಪೂರೈಸಿರಬೇಕು. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಸೆಪ್ಟಂಬರ್ 02 ನೇ ತಾರೀಖು ಕೊನೆಯ ದಿನಾಂಕವಾಗಿದೆ. ಈ ಹುದ್ದೆಯನ್ನು ಬಯಸುವ ಅಭ್ಯರ್ಥಿಗಳು ಆನ್ಲೈನ್ ಮೂಲಕ ಕೂಡಲೇ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿಯ ಕುರಿತು ಸಂಪೂರ್ಣ ವಿವರಗಳನ್ನು ಇಲ್ಲಿ ತಿಳಿಯಿರಿ.

ಸೈನಿಕ ಶಾಲೆಯಲ್ಲಿ ಖಾಲಿ ಇರುವ ಕಛೇರಿ ವ್ಯವಸ್ಥಾಪಕ ಹುದ್ದೆಗಳ ಭರ್ತಿಗೆ ಅಧಿಸೂಚನೆ: ವೇತನ ರೂ. 35400/-

Coal India Limited  ನಲ್ಲಿ ಖಾಲಿ ಇರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.

ಕಾಲೇಜು ಶಿಕ್ಷಣ ಇಲಾಖೆಯಿಂದ 12000 ಕ್ಕೂ ಹೆಚ್ಚು ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ

 

Post Details/ ಹುದ್ದೆಗಳ ವಿವರ:

ಪರಿಶಿಷ್ಟ ಜಾತಿ (SC)- 255
ಪರಿಶಿಷ್ಟ ಪಂಗಡ (ST) – 143
ಸಾಮಾನ್ಯ ವರ್ಗ (UR)- 1366
ಒಟ್ಟು ಹುದ್ದೆಗಳು- 1764

 

ವೇತನ ಶ್ರೇಣಿ/ Salary Scale:

ಕಲ್ಲಿದ್ದಲು ಪ್ರಾಧಿಕಾರದ ನಿಯಮಾವಳಿಗಳನ್ವಯ ಮೂಲ ವೇತನ ನಿಗದಿಗೊಳಿಸಲಾಗಿದೆ.  (ಕೇಂದ್ರ ಸರ್ಕಾರದ ನಿಯಮಾವಳಿಗಳ ಅನ್ವಯ ಮೂಲವೇತನದ ಜೊತೆಗೆ DA/ HRA ಮುಂತಾದ ಸೌಲಭ್ಯಗಳು ದೊರೆಯತ್ತವೆ.)

 

ವಯೋಮಿತಿ/ Age limit (As on 30-09-2023)

ದಿನಾಂಕ 01-08-2023 ಕ್ಕೆ ಕನಿಷ್ಟ 18 ವರ್ಷ ತುಂಬಿರಬೇಕು ಗರಿಷ್ಟ 30 ವರ್ಷವನ್ನು ಮೀರುವಂತಿಲ್ಲ.  

ವಯೋಮಿತಿಯಲ್ಲಿ ಸಡಿಲಿಕೆ/ Age Relaxation:

SC, ST : 5 years

OBC : 3 years

PwBD: 10 years relaxed for their respective category

ವಿದ್ಯಾರ್ಹತೆ/ Educational Qualification: (As on 04-01-2023)

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಅಂಗೀಕೃತ ಬೋರ್ಡ್/ ವಿಶ್ವವಿದ್ಯಾಲಯದಿಂದ ಹತ್ತನೇ, ಪಿಯುಸಿ, ಪದವಿ, ಡಿಪ್ಲೋಮಾ, ಬಿಇ ಮುಂತಾದವರಿಗೆ ಉದ್ಯೋಗಾವಕಾಶಗಳು ಲಭ್ಯವಿರುತ್ತವೆ. ಹೆಚ್ಚಿನ ವಿವರಗಳಿಗೆ ಕೆಳಗಿನ ನೀಡಿರುವ ಲಿಂಕ್ ಮೂಲಕ ಅಧಿಸೂಚನೆ ಡೌನ್ಲೋಡ್ ಮಾಡಿಕೊಳ್ಳಿ.

ಅರ್ಜಿ ಶುಲ್ಕ/ Application fees:

ಸಾಮಾನ್ಯ, OBC & EWS ಅಭ್ಯರ್ಥಿಗಳಿಗೆ : ರೂ. 100/-

ಪರಿಶಿಷ್ಟಜಾತಿ/ ಪರಿಶಿಷ್ಟ ಪಂಗಡ/ ಅಂಗವಿಕಲ ಅಭ್ಯರ್ಥಿಗಳಿಗೆ: & ಎಲ್ಲ ಮಹಿಳೆಯರಿಗೆ: ಅರ್ಜಿ ಶುಲ್ಕವಿಲ್ಲ

Fee can be paid online through BHIM UPI, Net Banking, by using Visa, Mastercard, Maestro, RuPay Credit or Debit cards or in SBI Branches by generating SBI Challan.

 

Selection Method/ ಆಯ್ಕೆವಿಧಾನ:

ಸ್ಪರ್ಧಾತ್ಮಕ ಪರೀಕ್ಷೆ/ ಸಂದರ್ಶನದ ಮೂಲಕ ಆಯ್ಕೆಮಾಡಲಾಗುತ್ತದೆ.

 

ಅರ್ಜಿ ಸಲ್ಲಿಸುವ ವಿಧಾನ/ Application Submission Method:

ಈ  ನೇಮಕಾತಿಗಾಗಿ ಆನ್‌ಲೈನ್ ಅರ್ಜಿಗಳನ್ನು ದಿನಾಂಕ 04.08.2023 ರಿಂದ 02.09.2023ವರೆಗೆ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು Coal India ದ    ವೆಬ್ ಸೈಟ್ www.coalindia.in     ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ಈ ವೆಬ್‌ಸೈಟ್‌ಗೆ ಭೇಟಿ ನೀಡಿ

ಕರ್ನಾಟಕ ವಿದ್ಯುತ್ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅಧಿಸೂಚನೆ- ವೇತನ ರೂ. 60500/-

ಪ್ರಮುಖ ದಿನಾಂಕ/ Important Dates:

Online Application opening from : 04-08-2023

Last date to submission application : 02-09-2023

Important Links/ ಪ್ರಮುಖ ಲಿಂಕುಗಳು:

ಅಧಿಸೂಚನೆ/ Notification:

ಅರ್ಜಿ ಸಲ್ಲಿಸಿ/ Apply Online

ವೆಬ್ಸೈಟ್/ Website :


Click to Share
Bookmark the permalink.

About edutechkannada.com

www.edutechkannada.com Educator

2 Responses to ಭಾರತೀಯ ಕಲ್ಲಿದ್ದಲು ಪ್ರಾಧಿಕಾರದಲ್ಲಿ ಖಾಲಿ ಇರುವ 1714 ಹುದ್ದೆಗಳ ಭರ್ತಿಗೆ ಹೊಸ ನೇಮಕಾತಿ ಅಧಿಸೂಚನೆ ಪ್ರಕಟ- Coal India Recruitment 2023

  1. Pingback: ಧಾರವಾಡದ ಸಹಕಾರ ಬ್ಯಾಂಕ್ ನಲ್ಲಿ ಖಾಲಿ ಇರುವ ಕಿರಿಯ ಸಹಾಯಕ ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ- Coo

  2. Pingback: KSOU ನಲ್ಲಿ ಖಾಲಿ ಇರುವ  SDA, FDA ಹುದ್ದೆಗಳ ನೇರ ಭರ್ತಿಗೆ  ಅರ್ಜಿ ಆಹ್ವಾನ- KSOU Recruitment 2023 - edutechkannada.com

Leave a Reply

Your email address will not be published. Required fields are marked *