ಕರ್ನಾಟಕ  ಶಿಕ್ಷಣ ಇಲಾಖೆಯಿಂದ ಅಧಿಸೂಚನೆ: ಪ್ರಾಥಮಿಕ & ಪ್ರೌಢಶಾಲೆಗಳಲ್ಲಿ ಖಾಲಿ ಇರುವ CRP, BRO & ತಾಂತ್ರಿಕ ಸಹಾಯಕ ಹುದ್ದೆಗಳಿಗೆ ಅರ್ಜಿ ಆಹ್ವಾನ: CRP & BRP Jobs 2024

Click to Share

ಕರ್ನಾಟಕ  ಶಿಕ್ಷಣ ಇಲಾಖೆಯಿಂದ ಅಧಿಸೂಚನೆ: ಪ್ರಾಥಮಿಕ & ಪ್ರೌಢಶಾಲೆಗಳಲ್ಲಿ ಖಾಲಿ ಇರುವ CRP, BRO & ತಾಂತ್ರಿಕ ಸಹಾಯಕ ಹುದ್ದೆಗಳಿಗೆ ಅರ್ಜಿ ಆಹ್ವಾನ: CRP & BRP Jobs 2024

ಕರ್ನಾಟಕ ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ಹೊಸ ಅಧಿಸೂಚನೆ ಪ್ರಕಟವಾಗಿದೆ. ರಾಜ್ಯದ ಪ್ರಾಥಮಿಕ & ಪ್ರೌಢಶಾಲೆಗಳಿಗೆ   ಖಾಲಿ ಇರುವ ಕ್ಲಸ್ಟರ್ ಸಂಪನ್ಮೂಲ ವ್ಯಕ್ತಿ (CRP), ಕ್ಷೇತ್ರ ಸಂಪನ್ಮೂಲ ವ್ಯಕ್ತಿ (BRP), & ತಾಂತ್ರಿಕ ಸಹಾಯಕರು  ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಕರೆಯಲಾಗಿದೆ. ಅರ್ಜಿ ಸಲ್ಲಿಸಲು ಇಚ್ಚೆ ಇರುವ ಅಭ್ಯರ್ಥಿಗಳು ವೆಬ್ಸೈಟ್ ನಲ್ಲಿ ತಿಳಿಸಲಾಗಿರುವ ವಿದ್ಯಾರ್ಹತೆ & ಮುಂತಾದ ಷರತ್ತುಗಳನ್ನು ಪೂರೈಸಿರಬೇಕು. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ದಿನಾಂಕವನ್ನು 23-02-2024 ರವರೆಗೆ ವಿಸ್ತರಿಸಲಾಗಿದೆ.. ಈ ಹುದ್ದೆಯನ್ನು ಬಯಸುವ ಅಭ್ಯರ್ಥಿಗಳು ಆನ್ಲೈನ್ ಮೂಲಕ ಕೂಡಲೇ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿಯ ಕುರಿತು ಸಂಪೂರ್ಣ ವಿವರಗಳನ್ನು ಇಲ್ಲಿ ತಿಳಿಯಿರಿ.

ಆಯುಷ್ ಇಲಾಖೆಯಲ್ಲಿ ಖಾಲಿ ಇರುವ ಕ್ಲರ್ಕ್, ಅಸಿಸ್ಟೆಂಟ್ ಸೇರಿದಂತೆ ಒಟ್ಟು 140 ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ

ಸಾರ್ವಜನಿಕ ಶಿಕ್ಷಣ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.

ಕರ್ನಾಟಕದ ಅಣುಶಕ್ತಿ ಕೇಂದ್ರೀಯ ವಿದ್ಯಾಲಯದಲ್ಲಿ ಖಾಲಿ ಇರುವ TGT & PGT ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: AECS Kaiga Jobs 2024

 

ಹುದ್ದೆಗಳ ವಿವರ/ Post Details:

ಕ್ಲಸ್ಟರ್ ಸಂಪನ್ಮೂಲ ವ್ಯಕ್ತಿಗಳು
ಕ್ಷೇತ್ರ ಸಂಪನ್ಮೂಲ ವ್ಯಕ್ತಿಗಳು
ತಾಂತ್ರಿಕ ಸಹಾಯಕರು

ವೇತನ/ Salary

ರಾಜ್ಯ ಸರ್ಕಾರದ ನಿಯಮಾವಳಿಗಳನ್ವಯ

ಕರ್ನಾಟಕ ಸರ್ಕಾರದ ವೇತನ ನಿಯಮಾವಳಿಗಳ ಪ್ರಕಾರ ಡಿಎ & ಎಚ್.ಆರ್.ಎ ಮುಂತಾದ ಸೌಲಭ್ಯಗಳು ಪ್ರತ್ಯೇಕವಾಗಿ ದೊರೆಯಲಿವೆ.

 

ಶೈಕ್ಷಣಿಕ ಅರ್ಹತೆಗಳು/ Educational Qualification:

ರಾಜ್ಯದ ಸರ್ಕಾರಿ ಪ್ರಾಥಮಿಕ & ಪ್ರೌಢಶಾಲೆಗಳಲ್ಲಿ ಕನಿಷ್ಟ 10 ವರ್ಷಗಳ ಕಾಲ ಶಿಕ್ಷಕರಾಗಿ ಕಾರ್ಯನಿರ್ವಹಿಸುವ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಬಹುದು.

ಅರ್ಜಿ ಶುಲ್ಕ/ Application Fees:

ಅರ್ಜಿ ಶುಲ್ಕ ಇರುವುದಿಲ್ಲ.

ವಯೋಮಿತಿ/ Age limit:

ಗರಿಷ್ಟ ಅಂದರೇ 55 ವರ್ಷದವರೆಗೂ ಮಾತ್ರ ಅರ್ಜಿ ಸಲ್ಲಿಸಬಹುದು

ಆಯ್ಕೆವಿಧಾನ/ Selection procedure:

ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಸ್ಪರ್ಧಾತ್ಮಕ ಪರೀಕ್ಷೆ ನಡೆಸಲಾಗುತ್ತದೆ

 ಅರ್ಜಿ ಹಾಕುವ ವಿಧಾನ/ Application Submission Method:

ಈ  ನೇಮಕಾತಿಗಾಗಿ ಆನ್‌ಲೈನ್ ಅರ್ಜಿಗಳನ್ನು ದಿನಾಂಕ 23.02.2024ವರೆಗೆ ಶಿಕ್ಷಕರು EEDC ತಂತ್ರಾಶದ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು ಇಲಾಖೆಯ ವೆಬ್ ಸೈಟ್ www.schooleducation.kar.nic.in   ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ವೆಬ್‌ಸೈಟ್‌ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ. ಅರ್ಜಿ ಸಲ್ಲಿಸುವ ಲಿಂಕನ್ನು ಕೆಳಗೆ ನೀಡಲಾಗಿದೆ..

ಜಿಲ್ಲಾ  ಆರೋಗ್ಯ ಇಲಾಖೆಯ ಕಛೇರಿಯಲ್ಲಿ ಖಾಲಿ ಇರುವ 33 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

Important Date/ ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 18-12-2023

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:30-12-2023

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕದ ವಿಸ್ತರಣೆ:  23-02-2024

Important Links/ ಪ್ರಮುಖ ಲಿಂಕುಗಳು:

ಅಧಿಸೂಚನೆ/ Notification:

ವೆಬ್ಸೈಟ್/ Website :


Click to Share

3 thoughts on “ಕರ್ನಾಟಕ  ಶಿಕ್ಷಣ ಇಲಾಖೆಯಿಂದ ಅಧಿಸೂಚನೆ: ಪ್ರಾಥಮಿಕ & ಪ್ರೌಢಶಾಲೆಗಳಲ್ಲಿ ಖಾಲಿ ಇರುವ CRP, BRO & ತಾಂತ್ರಿಕ ಸಹಾಯಕ ಹುದ್ದೆಗಳಿಗೆ ಅರ್ಜಿ ಆಹ್ವಾನ: CRP & BRP Jobs 2024”

  1. Pingback: ನ್ಯಾಷನಲ್ ಇನ್ಸುರೆನ್ಸ್ ಕಂಪನಿ ನಿಯಮಿತದಲ್ಲಿ (NICL) ಖಾಲಿ ಇರುವ 274 ಆಫೀಸರ್ ಸ್ಕೇಲ್ 1 ಹುದ್ದೆಗಳ ಭರ್ತಿಗೆ ಅರ್ಜಿ ಆಹ

  2. Pingback: ಧಾರವಾಡದ ಕೃಷಿ ವಿಶ್ವವಿದ್ಯಾಲಯದಲ್ಲಿ ಖಾಲಿ ಇರುವ ಹುದ್ದೆಗಳ ನೇರ ಸಂದರ್ಶನಕ್ಕೆ ಅರ್ಜಿ ಕರೆಯಲಾಗಿದೆ. UOA YP Recruitment 202

  3. Pingback: ಗ್ರಾಮೀಣಾಭಿವೃದ್ಧಿ & ಪಂಚಾಯತ್ ರಾಜ್ ಸಂಸ್ಥೆಯಲ್ಲಿ  ಅಕೌಂಟ್ಸ್ & ಫೈನಾನ್ಸ್ ಆಫೀಸರ್ ಹುದ್ದೆಗಳ ನೇಮಕಾತಿ ಪ್

Leave a Comment

Your email address will not be published. Required fields are marked *

Scroll to Top