ಕರ್ನಾಟಕ ಶಿಕ್ಷಣ ಇಲಾಖೆಯಿಂದ ಅಧಿಸೂಚನೆ: ಪ್ರಾಥಮಿಕ & ಪ್ರೌಢಶಾಲೆಗಳಲ್ಲಿ ಖಾಲಿ ಇರುವ CRP, BRO & ತಾಂತ್ರಿಕ ಸಹಾಯಕ ಹುದ್ದೆಗಳಿಗೆ ಅರ್ಜಿ ಆಹ್ವಾನ: CRP & BRP Notification 2024
ಕರ್ನಾಟಕ ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ಹೊಸ ಅಧಿಸೂಚನೆ ಪ್ರಕಟವಾಗಿದೆ. ರಾಜ್ಯದ ಪ್ರಾಥಮಿಕ & ಪ್ರೌಢಶಾಲೆಗಳಿಗೆ ಖಾಲಿ ಇರುವ ಕ್ಲಸ್ಟರ್ ಸಂಪನ್ಮೂಲ ವ್ಯಕ್ತಿ (CRP), ಕ್ಷೇತ್ರ ಸಂಪನ್ಮೂಲ ವ್ಯಕ್ತಿ (BRP), & ತಾಂತ್ರಿಕ ಸಹಾಯಕರು ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಕರೆಯಲಾಗಿದೆ. ಅರ್ಜಿ ಸಲ್ಲಿಸಲು ಇಚ್ಚೆ ಇರುವ ಅಭ್ಯರ್ಥಿಗಳು ವೆಬ್ಸೈಟ್ ನಲ್ಲಿ ತಿಳಿಸಲಾಗಿರುವ ವಿದ್ಯಾರ್ಹತೆ & ಮುಂತಾದ ಷರತ್ತುಗಳನ್ನು ಪೂರೈಸಿರಬೇಕು. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ದಿನಾಂಕವನ್ನು 23-02-2024 ರವರೆಗೆ ವಿಸ್ತರಿಸಲಾಗಿದೆ.. ಈ ಹುದ್ದೆಯನ್ನು ಬಯಸುವ ಅಭ್ಯರ್ಥಿಗಳು ಆನ್ಲೈನ್ ಮೂಲಕ ಕೂಡಲೇ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿಯ ಕುರಿತು ಸಂಪೂರ್ಣ ವಿವರಗಳನ್ನು ಇಲ್ಲಿ ತಿಳಿಯಿರಿ.
NIA ನಲ್ಲಿ ಖಾಲಿ ಇರುವ ಗುಮಾಸ್ತ, ಸಹಾಯಕ & ಶೀಘ್ರಲಿಪಿಗಾರ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
ಸಾರ್ವಜನಿಕ ಶಿಕ್ಷಣ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.
ನಗರಪಾಲಿಕೆಯಲ್ಲಿ ಖಾಲಿ ಇರುವ 93 ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ
ಹುದ್ದೆಗಳ ವಿವರ/ Post Details:
ಕ್ಲಸ್ಟರ್ ಸಂಪನ್ಮೂಲ ವ್ಯಕ್ತಿಗಳು |
ಕ್ಷೇತ್ರ ಸಂಪನ್ಮೂಲ ವ್ಯಕ್ತಿಗಳು |
ತಾಂತ್ರಿಕ ಸಹಾಯಕರು |
ವೇತನ/ Salary
ರಾಜ್ಯ ಸರ್ಕಾರದ ನಿಯಮಾವಳಿಗಳನ್ವಯ
ಕರ್ನಾಟಕ ಸರ್ಕಾರದ ವೇತನ ನಿಯಮಾವಳಿಗಳ ಪ್ರಕಾರ ಡಿಎ & ಎಚ್.ಆರ್.ಎ ಮುಂತಾದ ಸೌಲಭ್ಯಗಳು ಪ್ರತ್ಯೇಕವಾಗಿ ದೊರೆಯಲಿವೆ.
ಶೈಕ್ಷಣಿಕ ಅರ್ಹತೆಗಳು/ Educational Qualification:
ರಾಜ್ಯದ ಸರ್ಕಾರಿ ಪ್ರಾಥಮಿಕ & ಪ್ರೌಢಶಾಲೆಗಳಲ್ಲಿ ಕನಿಷ್ಟ 10 ವರ್ಷಗಳ ಕಾಲ ಶಿಕ್ಷಕರಾಗಿ ಕಾರ್ಯನಿರ್ವಹಿಸುವ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಬಹುದು.
ಅರ್ಜಿ ಶುಲ್ಕ/ Application Fees:
ಅರ್ಜಿ ಶುಲ್ಕ ಇರುವುದಿಲ್ಲ.
ವಯೋಮಿತಿ/ Age limit:
ಗರಿಷ್ಟ ಅಂದರೇ 55 ವರ್ಷದವರೆಗೂ ಮಾತ್ರ ಅರ್ಜಿ ಸಲ್ಲಿಸಬಹುದು
ಆಯ್ಕೆವಿಧಾನ/ Selection procedure:
ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಸ್ಪರ್ಧಾತ್ಮಕ ಪರೀಕ್ಷೆ ನಡೆಸಲಾಗುತ್ತದೆ
ಅರ್ಜಿ ಹಾಕುವ ವಿಧಾನ/ Application Submission Method:
ಈ ನೇಮಕಾತಿಗಾಗಿ ಆನ್‌ಲೈನ್ ಅರ್ಜಿಗಳನ್ನು ದಿನಾಂಕ 23.02.2024ವರೆಗೆ ಶಿಕ್ಷಕರು EEDC ತಂತ್ರಾಶದ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು ಇಲಾಖೆಯ ವೆಬ್ ಸೈಟ್ www.schooleducation.kar.nic.in ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ವೆಬ್‌ಸೈಟ್‌ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ. ಅರ್ಜಿ ಸಲ್ಲಿಸುವ ಲಿಂಕನ್ನು ಕೆಳಗೆ ನೀಡಲಾಗಿದೆ..
ದಾವಣಗೆರೆಯಲ್ಲಿ 69 ಗೃಹ ರಕ್ಷಕ ಹುದ್ದೆಗಳ ಬೃಹತ್ ಭರ್ತಿಗೆ 10ನೇ ಮುಗಿದವರಿಂದ ಅರ್ಜಿ ಆಹ್ವಾನ
Important Date/ ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 18-12-2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:30-12-2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕದ ವಿಸ್ತರಣೆ: 23-02-2024
Important Links/ ಪ್ರಮುಖ ಲಿಂಕುಗಳು:
Pingback: ರೈಲ್ವೇ ಇಲಾಖೆಯಲ್ಲಿ ಖಾಲಿ ಇರುವ 9000 ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ: RRB Technician Jobs 2024 - EduTech Kannada
Pingback: ಮಹಿಳಾ ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಖಾಲಿ ಇರುವ ಅಕೌಂಟೆಂಟ್ ಸೇರಿದಂತೆ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆ