ಬೆಂಗಳೂರಿನ ರೇಷ್ಮೇ ನಿಗಮದಲ್ಲಿ ಖಾಲಿ ಇರುವ ಗ್ರೂಪ್ ಎ & ಬಿ ಹುದ್ದೆಗಳಿಗೆ ಅರ್ಜಿ ಆಹ್ವಾನ: CSB recruitment 2024
ಬೆಂಗಳೂರಿನಲ್ಲಿರುವ ಕೇಂದ್ರ ರೇಷ್ಮೆ ನಿಗಮ (CSB) ಹೊಸ ನೇಮಕಾತಿ ಪ್ರಕಟಣೆ ಹೊರಬಿದ್ದಿದೆ. CSB ನಲ್ಲಿ ಖಾಲಿ ಇರುವ ಗ್ರೂಪ್ ಎ & ಬಿ ಹುದ್ದೆಗಳನ್ನು ನಿಯೋಜನೆ ಮಾಡಲು ಆಫ್ಲೈನ್ ಮೂಲಕ ಅರ್ಜಿ ಕರೆಯಲಾಗಿದೆ. ಅರ್ಜಿ ಸಲ್ಲಿಸಲು ಇಚ್ಚೆ ಇರುವ ಅಭ್ಯರ್ಥಿಗಳು ಅಧಿಸೂಚನೆಯಲ್ಲಿ ತಿಳಿಸಲಾಗಿರುವ ವಿದ್ಯಾರ್ಹತೆ & ಮುಂತಾದ ಷರತ್ತುಗಳನ್ನು ಪೂರೈಸಿರಬೇಕು. ಪೋಸ್ಟ್ ಮೂಲಕ ಅರ್ಜಿ ಸಲ್ಲಿಸಲು ದಿನಾಂಕ 31-01-2024ನೇ ತಾರೀಖು ಕೊನೆಯ ದಿನಾಂಕವಾಗಿದೆ. ಈ ಹುದ್ದೆಯನ್ನು ಬಯಸುವ ಅಭ್ಯರ್ಥಿಗಳು ಕೂಡಲೇ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿಯ ಕುರಿತು ಸಂಪೂರ್ಣ ವಿವರಗಳನ್ನು ಇಲ್ಲಿ ತಿಳಿಯಿರಿ.
ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ GTTC ಯಿಂದ ಆನ್ಲೈನ್ ಅರ್ಜಿ ಆಹ್ವಾನ
Central Silk Board ನಲ್ಲಿ ಖಾಲಿ ಇರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ.
ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.
ಭಾರತೀಯ ಅಂಚೆ ಇಲಾಖೆಯಲ್ಲಿ ಖಾಲಿ ಇರುವ ಗ್ರೂಪ್ ಸಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
ಹುದ್ದೆಗಳ ವಿವರವನ್ನು ಗಮನಿಸಿ: CSB Recruitment 2024
ಹುದ್ದೆಯ ಹೆಸರು | ಹುದ್ದೆಗಳ ಸಂಖ್ಯೆ |
Joint Secretary | 03 |
Deputy Secretary | 08 |
Assistant Engineer | 05 |
ವೇತನ ಶ್ರೇಣಿ / Salary: CSB Recruitment 2024
ಹುದ್ದೆಯ ಹೆಸರು | ವೇತನ ಶ್ರೇಣಿ |
Joint Secretary | 78800-209200 |
Deputy Secretary | 67700-208070 |
Assistant Engineer | 35400-112400 |
Qualification/ ಅರ್ಹತೆಗಳು:
ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ ಅಥವಾ ಸ್ನಾತಕೋತ್ತರ ಪದವಿ ಮುಗಿಸಿರಬೇಕು & ಸಂಬಂಧಿಸಿದ ಕ್ಷೇತ್ರದಲ್ಲಿ ಕನಿಷ್ಟ 05 ವರ್ಷಗಳ ಅನುಭವ ಹೊಂದಿರಬೇಕು. ರಾಜ್ಯ ಅಥವಾ ಕೇಂದ್ರ ಸರ್ಕಾರಿ ನೌಕರನಾಗಿರಬೇಕು.
ವಯೋಮಿತಿ/ Age:
ಅಭ್ಯರ್ಥಿಗಳು ಗರಿಷ್ಟ ಅಂದರೇ 56 ವರ್ಷದವರೆಗೆ ಅರ್ಜಿ ಸಲ್ಲಿಸಬಹುದು.
ಅರ್ಜಿ ಶುಲ್ಕ/ Processing Fees:
ಅರ್ಜಿ ಶುಲ್ಕಇರುವುದಿಲ್ಲ
ಆಯ್ಕೆ ವಿಧಾನ ಹೇಗಿರುತ್ತೆ/ Selection Procedure
ಲಿಖಿತ ಪರೀಕ್ಷೆ / ಸಂದರ್ಶನ ಮೂಲಕ ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಹಾಕುವುದು ಹೇಗೆ/ How to Apply –
ಅರ್ಹ & ಆಸಕ್ತ ಅಭ್ಯರ್ಥಿಗಳು ಅರ್ಜಿನಮೂನೆಯನ್ನು ಕೆಳಗೆ ನೀಡಿರುವ ಲಿಂಕ್ ಮೂಲಕ ಡೌನ್ಲೋಡ್ ಮಾಡಿ ಅದನ್ನು ಸರಿಯಾಗಿ ಭರ್ತಿ ಮಾಡಿ, ಅಗತ್ಯ ದಾಖಲೆಗಳನ್ನು ಲಗತ್ತಿಸಿ ಅವೆಲ್ಲವನ್ನು ಮುಚ್ಚಿದ ಲಕೋಟೆಯಲ್ಲಿಟ್ಟು ದಿನಾಂಕ 31-01-2024 ರ ಒಳಗಾಗಿ ತಲುಪುವಂತೆ ಅಧಿಸೂಚನೆಯಲ್ಲಿ ತಿಳಿಸಲಾದ ವಿಳಾಸಕ್ಕೆ ರಿಜಿಸ್ಟರ್ ಪೋಸ್ಟ್/ ಸ್ಪೀಡ್ ಪೋಸ್ಟ್ ಮೂಲಕ ಕಳುಹಿಸುವುದು.
ಅರ್ಜಿ ಸಲ್ಲಿಸುವ ದಿನಾಂಕಗಳು:
ಅರ್ಜಿ ಸಲ್ಲಿಸುವ ಪ್ರಾರಂಭದ ದಿನಾಂಕ: 16-12-2023
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ: 31-01-2024
ಅಧಿಕೃತ ಲಿಂಕ್/ Official Links:
Pingback: ರೈಲ್ವೇ ಇಲಾಖೆಯಲ್ಲಿ ಖಾಲಿ ಇರುವ 2250 RPF ಹುದ್ದೆಗಳ ಭರ್ತಿಗೆ ಅಧಿಸೂಚನೆ: RRC RPF Jobs 2024 - EduTech Kannada
Pingback: ಕರ್ನಾಟಕ ನಗರ ನೀರು ಸರಬರಾಜು ಇಲಾಖೆಯಲ್ಲಿ ಖಾಲಿ ಇರುವ FDA & ಇತರೆ ಹುದ್ದೆಗಳಿಗೆ ಅರ್ಜಿ ಆಹ್ವಾನ: KEA KUWSDB Jobs 2024 - EduTech Kannada
Pingback: ಕರ್ನಾಟಕ ಖಾದಿ & ಗ್ರಾಮೋದ್ಯೋಗ ಆಯೋಗದಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: KVIC Hubli Recruitment 2024 - EduTech Kanna