ಬೆಂಗಳೂರಿನ ರೇಷ್ಮೇ ನಿಗಮದಲ್ಲಿ ಖಾಲಿ ಇರುವ ಗ್ರೂಪ್ ಎ & ಬಿ ಹುದ್ದೆಗಳಿಗೆ ಅರ್ಜಿ ಆಹ್ವಾನ: CSB recruitment Notification 2024

Click to Share

ಬೆಂಗಳೂರಿನ ರೇಷ್ಮೇ ನಿಗಮದಲ್ಲಿ ಖಾಲಿ ಇರುವ ಗ್ರೂಪ್ ಎ & ಬಿ ಹುದ್ದೆಗಳಿಗೆ ಅರ್ಜಿ ಆಹ್ವಾನ: CSB recruitment Notification 2024

ಬೆಂಗಳೂರಿನಲ್ಲಿರುವ ಕೇಂದ್ರ ರೇಷ್ಮೆ ನಿಗಮ (CSB) ಹೊಸ ನೇಮಕಾತಿ ಪ್ರಕಟಣೆ ಹೊರಬಿದ್ದಿದೆ. CSB ನಲ್ಲಿ ಖಾಲಿ ಇರುವ ಗ್ರೂಪ್ ಎ & ಬಿ ಹುದ್ದೆಗಳನ್ನು ನಿಯೋಜನೆ ಮಾಡಲು ಆಫ್ಲೈನ್ ಮೂಲಕ ಅರ್ಜಿ ಕರೆಯಲಾಗಿದೆ. ಅರ್ಜಿ ಸಲ್ಲಿಸಲು ಇಚ್ಚೆ ಇರುವ ಅಭ್ಯರ್ಥಿಗಳು ಅಧಿಸೂಚನೆಯಲ್ಲಿ  ತಿಳಿಸಲಾಗಿರುವ ವಿದ್ಯಾರ್ಹತೆ & ಮುಂತಾದ ಷರತ್ತುಗಳನ್ನು ಪೂರೈಸಿರಬೇಕು. ಪೋಸ್ಟ್  ಮೂಲಕ ಅರ್ಜಿ ಸಲ್ಲಿಸಲು ದಿನಾಂಕ 31-01-2024ನೇ ತಾರೀಖು ಕೊನೆಯ ದಿನಾಂಕವಾಗಿದೆ. ಈ ಹುದ್ದೆಯನ್ನು ಬಯಸುವ ಅಭ್ಯರ್ಥಿಗಳು ಕೂಡಲೇ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿಯ ಕುರಿತು ಸಂಪೂರ್ಣ ವಿವರಗಳನ್ನು ಇಲ್ಲಿ ತಿಳಿಯಿರಿ.

ಕರ್ನಾಟಕ ವಿತ್ತೀಯ ಕಾರ್ಯನೀತಿ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: ವೇತನ ರೂ. 60000/-

Central Silk Board   ನಲ್ಲಿ ಖಾಲಿ ಇರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ.

ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.

ಡಿಸಿಸಿ ಬ್ಯಾಂಕ್ ನಲ್ಲಿ ಖಾಲಿ ಇರುವ ಕಿರಿಯ ಸಹಾಯಕ, ಚಾಲಕ ಸೇರಿದಂತೆ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಹುದ್ದೆಗಳ ವಿವರವನ್ನು ಗಮನಿಸಿ: CSB Recruitment 2024

ಹುದ್ದೆಯ ಹೆಸರು ಹುದ್ದೆಗಳ ಸಂಖ್ಯೆ
Joint Secretary 03
Deputy Secretary 08
Assistant Engineer 05

ವೇತನ ಶ್ರೇಣಿ / Salary: CSB Recruitment 2024

ಹುದ್ದೆಯ ಹೆಸರು ವೇತನ ಶ್ರೇಣಿ
Joint Secretary 78800-209200
Deputy Secretary 67700-208070
Assistant Engineer 35400-112400

Qualification/ ಅರ್ಹತೆಗಳು:

ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ ಅಥವಾ ಸ್ನಾತಕೋತ್ತರ ಪದವಿ ಮುಗಿಸಿರಬೇಕು & ಸಂಬಂಧಿಸಿದ ಕ್ಷೇತ್ರದಲ್ಲಿ ಕನಿಷ್ಟ 05 ವರ್ಷಗಳ ಅನುಭವ ಹೊಂದಿರಬೇಕು. ರಾಜ್ಯ ಅಥವಾ ಕೇಂದ್ರ ಸರ್ಕಾರಿ ನೌಕರನಾಗಿರಬೇಕು.

ವಯೋಮಿತಿ/ Age:

ಅಭ್ಯರ್ಥಿಗಳು ಗರಿಷ್ಟ ಅಂದರೇ 56 ವರ್ಷದವರೆಗೆ ಅರ್ಜಿ ಸಲ್ಲಿಸಬಹುದು.

ಅರ್ಜಿ ಶುಲ್ಕ/ Processing Fees:

ಅರ್ಜಿ ಶುಲ್ಕಇರುವುದಿಲ್ಲ

  

ಆಯ್ಕೆ ವಿಧಾನ ಹೇಗಿರುತ್ತೆ/ Selection Procedure

ಲಿಖಿತ ಪರೀಕ್ಷೆ / ಸಂದರ್ಶನ ಮೂಲಕ ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಹಾಕುವುದು ಹೇಗೆ/ How to Apply –

ಅರ್ಹ & ಆಸಕ್ತ ಅಭ್ಯರ್ಥಿಗಳು ಅರ್ಜಿನಮೂನೆಯನ್ನು ಕೆಳಗೆ ನೀಡಿರುವ ಲಿಂಕ್ ಮೂಲಕ ಡೌನ್ಲೋಡ್ ಮಾಡಿ ಅದನ್ನು ಸರಿಯಾಗಿ ಭರ್ತಿ ಮಾಡಿ, ಅಗತ್ಯ ದಾಖಲೆಗಳನ್ನು ಲಗತ್ತಿಸಿ ಅವೆಲ್ಲವನ್ನು ಮುಚ್ಚಿದ ಲಕೋಟೆಯಲ್ಲಿಟ್ಟು ದಿನಾಂಕ 31-01-2024 ರ ಒಳಗಾಗಿ ತಲುಪುವಂತೆ ಅಧಿಸೂಚನೆಯಲ್ಲಿ ತಿಳಿಸಲಾದ ವಿಳಾಸಕ್ಕೆ ರಿಜಿಸ್ಟರ್ ಪೋಸ್ಟ್/ ಸ್ಪೀಡ್ ಪೋಸ್ಟ್ ಮೂಲಕ ಕಳುಹಿಸುವುದು.

ಕರ್ನಾಟಕ ವಿದ್ಯುತ್ ನಿಗಮ ನಿಯಮಿತದಲ್ಲಿ ಖಾಲಿ ಇರುವ ALO ಹುದ್ದೆಗಳಿಗೆ ಅರ್ಜಿ ಆಹ್ವಾನ: ವೇತನ ರೂ. 40000/- 

ಅರ್ಜಿ ಸಲ್ಲಿಸುವ ದಿನಾಂಕಗಳು:

ಅರ್ಜಿ ಸಲ್ಲಿಸುವ ಪ್ರಾರಂಭದ ದಿನಾಂಕ: 16-12-2023        

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ: 31-01-2024

ಅಧಿಕೃತ ಲಿಂಕ್/ Official Links:

ಅರ್ಜಿ ನಮೂನೆ/ Application form

ನೋಟಿಫಿಕೇಶನ್/ Notification

ಅಧಿಕೃತ ವೆಬ್ಸೈಟ್/ Website


Click to Share
Bookmark the permalink.

About edutechkannada.com

www.edutechkannada.com Educator

2 Responses to ಬೆಂಗಳೂರಿನ ರೇಷ್ಮೇ ನಿಗಮದಲ್ಲಿ ಖಾಲಿ ಇರುವ ಗ್ರೂಪ್ ಎ & ಬಿ ಹುದ್ದೆಗಳಿಗೆ ಅರ್ಜಿ ಆಹ್ವಾನ: CSB recruitment Notification 2024

  1. Pingback: ಇಸ್ರೋ ದಲ್ಲಿ ಖಾಲಿ ಇರುವ ಲೈಬ್ರೆರಿ ಅಸಿಸ್ಟೆಂಟ್, ಫೈರ್ ಮ್ಯಾನ್ ಸೇರಿದಂತೆ ವಿವಿಧ ಒಟ್ಟು 222  ಹುದ್ದೆಗಳ ಭರ್ತಿಗ

  2. Pingback: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಲ್ಲಿ ಖಾಲಿ ಇರುವ 1752 ನಿರ್ವಾಹಕ & ಲೆಕ್ಕಿಗ ಹುದ್ದೆಗಳಿಗೆ ಅರ್ಜಿ ಆಹ್

Leave a Reply

Your email address will not be published. Required fields are marked *