ರೇಷ್ಮೆ ಇಲಾಖೆಯಲ್ಲಿ ಖಾಲಿ ಇರುವ 122 ಹುದ್ದೆಗಳ ಬೃಹತ್ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ: CSB Recruitment upcoming 2024

Click to Share

ರೇಷ್ಮೆ ಇಲಾಖೆಯಲ್ಲಿ ಖಾಲಿ ಇರುವ 122 ಹುದ್ದೆಗಳ ಬೃಹತ್ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ: CSB Recruitment upcoming 2024

ಕೇಂದ್ರಿಯ ರೇಷ್ಮೆ ಮಂಡಳಿಯಲ್ಲಿ ಖಾಲಿ ಇರುವ ಸೈಂಟಿಸ್ಟ್ ಬಿ ಹುದ್ದೆಗಳ ಭರ್ತಿಗೆ  ಹೊಸ ನೇಮಕಾತಿ ಪ್ರಕಟಣೆ ಹೊರಬಿದ್ದಿದೆ. ಇದರಲ್ಲಿ  ಖಾಲಿ ಇರುವ ವಿವಿಧ ವಿಭಾಗಗಳ ಒಟ್ಟು 122 ಸೈಂಟಿಸ್ಟ್ ಬಿ ಹುದ್ದೆಗಳ ಭರ್ತಿಗೆ ನಿಗದಿತ ಅರ್ಜಿ ನಮೂನೆಯ ಮೂಲಕ ಅರ್ಜಿ ಕರೆಯಲಾಗಿದೆ. ಅರ್ಜಿ ಸಲ್ಲಿಸಲು ಇಚ್ಚೆ ಇರುವ ಅಭ್ಯರ್ಥಿಗಳು ಅಧಿಸೂಚನೆಯಲ್ಲಿ ತಿಳಿಸಲಾಗಿರುವ ವಿದ್ಯಾರ್ಹತೆ & ಮುಂತಾದ ಷರತ್ತುಗಳನ್ನು ಪೂರೈಸಿರಬೇಕು. ನಿಗದಿಪಡಿಸಿದ ದಿನಾಂಕದಂದು  ಅರ್ಜಿ ಸಲ್ಲಿಸಬಹುದು. ಈ ಹುದ್ದೆಯನ್ನು ಬಯಸುವ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿಯ ಕುರಿತು ಸಂಪೂರ್ಣ ವಿವರಗಳನ್ನು ಇಲ್ಲಿ ತಿಳಿಯಿರಿ.

ಕರ್ನಾಟಕ ಸರ್ಕಾರದಿಂದ ಮಿಷನ್ ಶಕ್ತಿ ಯೋಜನೆಯಲ್ಲಿ ಖಾಲಿ ಇರುವ ಅಕೌಂಟೆಂಟ್ & ಸಾಕ್ಷರರು ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

Central Silk Board  ನಲ್ಲಿ ಖಾಲಿ ಇರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.

ವಿದ್ಯಾ ಪ್ರಸಾರಕ ಮಂಡಳದಲ್ಲಿ ಖಾಲಿ ಇರುವ ಬೋಧಕ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ಹುದ್ದೆಗಳ ವಿವರ:

ಇಲಾಖೆ/ ಸಂಸ್ಥೆ: ಕೇಂದ್ರೀಯ ರೇಷ್ಮೆ ಮಂಡಳಿ

ಹುದ್ದೆಗಳ ಹೆಸರು: ಸೈಂಟಿಸ್ಟ್ ಬಿ ಹುದ್ದೆಗಳು

ಹುದ್ದೆಗಳ ಸಂಖ್ಯೆ- 122 ಹುದ್ದೆಗಳು

ಕೆಲಸದ ಸ್ಥಳ: ಬೆಂಗಳೂರು

ವೇತನ ಶ್ರೇಣಿ:

ಮೂಲವೇತನ ರೂ. 56100-177500

ಕೇಂದ್ರ ಸರ್ಕಾರದ ನಿಯಮಾವಳಿಗಳ ಅನ್ವಯ ಇತರೆ ಸೌಲಭ್ಯಗಳು ದೊರೆಯುತ್ತವೆ.

ಶೈಕ್ಷಣಿಕ ಅರ್ಹತೆಗಳು:

ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ನಿಗದಿಪಡಿಸಿದ ವಿಷಯದಲ್ಲಿ ಸ್ನಾತಕೋತ್ತರ ಪದವಿ ವಿದ್ಯಾರ್ಹತೆ ಮುಗಿಸಿರಬೇಕು. ಹೆಚ್ಚಿನ ವಿವರಗಳಿಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ನೋಟಿಫಿಕೇಶನ್ ಡೌನ್ಲೋಡ್ ಮಾಡಿಕೊಳ್ಳಿ.

ಅರ್ಜಿ ಶುಲ್ಕ  :

CSB ಯು ನಿಗದಿಪಡಿಸಿದ ಶುಲ್ಕವನ್ನು ಪಾವತಿಸಬೇಕು.

ವಯೋಮಿತಿ/ Age limit:

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕನಿಷ್ಟ 18 ವರ್ಷ ಪೂರೈಸಿರಬೇಕು & 35 ವರ್ಷವನ್ನು ಮೀರಿರಬಾರದು.

 ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:

ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ (SC/ST): 05 ವರ್ಷ

ಇತರೆ ಹಿಂದೂಳಿದ ವರ್ಗ (OBC) : 03 ವರ್ಷ

ಅಂಗವಿಕಲ (PWD): ಅವರ ಕೆಟಗೆರಿಯಲ್ಲಿ 10 ವರ್ಷ ಸಡಿಲಿಕೆ ಇರುತ್ತದೆ.

ಆಯ್ಕೆವಿಧಾನ:

ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಲಿಖಿತ ಪರೀಕ್ಷೆ/ ಮೌಖಿಕ ಪರೀಕ್ಷೆಯನ್ನು ನಡೆಸಲಾಗುತ್ತದೆ

 ಅರ್ಜಿ ಹಾಕುವ ವಿಧಾನ:

ಆಸಕ್ತರು ಅರ್ಜಿಗಳನ್ನು ಆನ್ಲೈನ್ ಮೂಲಕ ಮಾತ್ರ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು ವೆಬ್ ಸೈಟ್ www.csb.gov.in  ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ಈ ವೆಬ್‌ಸೈಟ್‌ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ.

ಮಹಿಳಾ & ಮಕ್ಕಳ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ 513 ಅಂಗನವಾಡಿ ಸಹಾಯಕಿ & ಕಾರ್ಯಕರ್ತೆ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: Not announced

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: Not announced

Important Links/ ಪ್ರಮುಖ ಲಿಂಕುಗಳು:

ಅಧಿಸೂಚನೆ/ Notification:

Official Website


Click to Share

2 thoughts on “ರೇಷ್ಮೆ ಇಲಾಖೆಯಲ್ಲಿ ಖಾಲಿ ಇರುವ 122 ಹುದ್ದೆಗಳ ಬೃಹತ್ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ: CSB Recruitment upcoming 2024”

  1. Pingback: ಕರ್ನಾಟಕ ಅಂಚೆ ವೃತ್ತದಲ್ಲಿ ಖಾಲಿ ಇರುವ 5731 MTS, ಪೋಸ್ಟ್ ಮ್ಯಾನ್ ಹುದ್ದೆಗಳ ಭರ್ತಿ: Karnataka Postal Circle 5731 Recruitment 2024 - EduTech Kannada

  2. Pingback: ಜಲ ವಿದ್ಯುತ್ ಇಲಾಖೆಯಲ್ಲಿ ಖಾಲಿ ಇರುವ 269 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: NHPC Recruitment 2024 - EduTech Kannada

Leave a Comment

Your email address will not be published. Required fields are marked *

Scroll to Top