ರೇಷ್ಮೆ ಮಂಡಳಿ, ಮೈಸೂರಿನಲ್ಲಿ ಖಾಲಿ ಇರುವ ಯೋಜನಾ ಸಹಾಯಕರ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: CSRTI Mysore Rect. 2024

Click to Share

ರೇಷ್ಮೆ ಮಂಡಳಿ, ಮೈಸೂರಿನಲ್ಲಿ ಖಾಲಿ ಇರುವ ಯೋಜನಾ ಸಹಾಯಕರ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: CSRTI Mysore Rect. 2024

ಕೇಂದ್ರೀಯ ರೇಷ್ಮೆ ಮಂಡಳಿಯ (CSB) ಅಡಿಯಲ್ಲಿ ಬರುವ ಸೆಂಟ್ರಲ್ ಸಿರಿಕಲ್ಚರಲ್ ರಿಸರ್ಚ್ ಅಂಡ್ ಟ್ರೈನಿಂಗ್ ಇನ್ಸಟ್ಯೂಟ್, ಮೈಸೂರಿನಿಂದ ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಲು ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಇದರಲ್ಲಿ  ಖಾಲಿ ಇರುವ ಪ್ರಾಜೆಕ್ಟ್ ಅಸಿಸ್ಟೆಂಟ್ ಹುದ್ದೆಗಳ ತಾತ್ಕಾಲಿಕ ನೇಮಕಾತಿಗೆ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ನೇರ ಸಂದರ್ಶನವನ್ನು ದಿನಾಂಕ 21-08-2024 ರವರೆಗೆ ಹಮ್ಮಿಕೊಳ್ಳಲಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು‌ ಕೆಳಗೆ‌ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.

ಸಿಬ್ಬಂದಿ ನೇಮಕಾತಿ ಆಯೋಗದಿಂದ ಖಾಲಿ ಇರುವ 2006  ಗ್ರೇಡ್ ಸಿ & ಡಿ ಹುದ್ದೆಗಳಿಗೆ ಅರ್ಜಿ ಆಹ್ವಾನ

ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ  ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.

Central Silk Board ನಲ್ಲಿ ಖಾಲಿ ಇರುವ  ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.

ಕರ್ನಾಟಕದ ವಿಶ್ವವಿದ್ಯಾಲಯದ ಪದವಿ ಪೂರ್ವ ಕಾಲೇಜುಗಳಲ್ಲಿ ಖಾಲಿ ಇರುವ ಪಿಯು ಉಪನ್ಯಾಸಕರು & ಬೋಧನಾ ಸಹಾಯಕರು ಭರ್ತಿಗೆ ಅರ್ಜಿ ಆಹ್ವಾನ

ಹುದ್ದೆಗಳ ವಿವರ/ Post Details:

ಇಲಾಖೆ/ ಸಂಸ್ಥೆ: ಕೇಂದ್ರಿಯ ರೇಷ್ಮೆ ಮಂಡಳಿ

ಹುದ್ದೆಯ ಹೆಸರು: ಪ್ರಾಜೆಕ್ಟ್ ಅಸಿಸ್ಟೆಂಟ್

ಹುದ್ದೆಗಳ ಸಂಖ್ಯೆ- 01

ಕೆಲಸದ ಸ್ಥಳ: ಮೈಸೂರು

ವೇತನ/ Salary

CSB ನಿಯಮಾವಳಿಗಳ ಅನ್ವಯ ಮಾಸಿಕ ರೂ. 15000 ವರೆಗೂ ಕ್ರೂಢಿಕೃತ ವೇತನವನ್ನು ನೀಡಲಾಗುತ್ತದೆ.

ಶೈಕ್ಷಣಿಕ ಅರ್ಹತೆಗಳು/ Educational Qualification:

ಅಭ್ಯರ್ಥಿಗಳು ಅಂಗೀಕೃತ ವಿಶ್ವವಿದ್ಯಾಲಯದಿಂದ ಸಂಬಂಧಿಸಿದ ವಿಷಯದಲ್ಲಿ ಬಿಎಸ್ಸಿ ಪದವಿ ಮುಗಿದವರು ಅರ್ಜಿ ಸಲ್ಲಿಸಬಹುದು. ಆಸಕ್ತರು ಹೆಚ್ಚಿನ ವಿವರಗಳಿಗೆ ನೋಟಿಫಿಕೇಶನ್ ಡೌನ್ಲೋಡ್ ಮಾಡಿಕೊಳ್ಳಿ.

ಅರ್ಜಿ ಶುಲ್ಕ/ Application Fees:

ಅರ್ಜಿ ಸಲ್ಲಿಸಲು ಯಾವುದೇ ಅರ್ಜಿ ಶುಲ್ಕವಿರುವುದಿಲ್ಲ

ವಯೋಮಿತಿ/ Age limit: (As on Closing date)

ಗರಿಷ್ಟ ವಯೋಮಿತಿ:  30 ವರ್ಷವನ್ನು ಮೀರುವಂತಿಲ್ಲ.

ಪ.ಜಾ, ಪ.ಪಂ, ಓಬಿಸಿ & ಅಂಗವಿಕಲ ಅಭ್ಯರ್ಥಿಗಳು 35 ವರ್ಷದವರೆಗೂ ಅರ್ಜಿ ಸಲ್ಲಿಸಬಹುದು.

ಆಯ್ಕೆವಿಧಾನ/ Selection procedure:

ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಸಂದರ್ಶನವನ್ನು ನಡೆಸಲಾಗುತ್ತದೆ

 

ಅರ್ಜಿ ಹಾಕುವ ವಿಧಾನ/ Application Submission Method:

ಆಸಕ್ತ ಹಾಗೂ ಅರ್ಹ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿನಮೂನೆ, ಇತ್ತೀಚಿನ ಫೋಟೊ,  ಅಗತ್ಯ ವಿದ್ಯಾರ್ಹತೆ, ಅನುಭವ & ಇನ್ನಿತರ ಅಗತ್ಯ ದಾಖಲೆಗಳೊಂದಿಗೆ ದಿನಾಂಕ 21-08-2024 ರ ನಡುವೆ ನಡೆಯುವ ನೇರ ಸಂದರ್ಶನಕ್ಕೆ ಹಾಜರಾಗುವುದು.  ಈ ನೋಟಿಫಿಕೇಶನ್ ಲಿಂಕ್ ಡೌನ್ಲೋಡ್ ಮಾಡಲು ಕೆಳಗೆ ನೀಡಿರುವ ಲಿಂಕ್ ಕ್ಲಿಕ್ ಮಾಡಿ.

ಧಾರವಾಡದ ಕೃಷಿ ವಿಶ್ವವಿದ್ಯಾಲಯದಲ್ಲಿ ಖಾಲಿ ಇರುವ ಸಹಾಯಕ ಹುದ್ದೆಗಳ ನೇರ ಸಂದರ್ಶನಕ್ಕೆ ಅರ್ಜಿ ಕರೆಯಲಾಗಿದೆ. ವೇತನ ರೂ. 30000/-

ಪ್ರಮುಖ ದಿನಾಂಕಗಳು/ Important Dates:

ಸಂದರ್ಶನದ ನಡೆಯುವ ದಿನಾಂಕ: 21-08-2024

Important Links/ ಪ್ರಮುಖ ಲಿಂಕುಗಳು:

ಅಧಿಸೂಚನೆ/ Notification:

 


Click to Share
Bookmark the permalink.

About edutechkannada.com

www.edutechkannada.com Educator

2 Responses to ರೇಷ್ಮೆ ಮಂಡಳಿ, ಮೈಸೂರಿನಲ್ಲಿ ಖಾಲಿ ಇರುವ ಯೋಜನಾ ಸಹಾಯಕರ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: CSRTI Mysore Rect. 2024

  1. Pingback: ಮಹಿಳಾ  ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಖಾಲಿ ಇರುವ ಕೇಸ್ ವರ್ಕರ್, ಆಡಳಿತಗಾರ ಸೇರಿದಂತೆ ವಿವಿಧ ಹುದ್ದೆಗಳ ಭರ್ತ

  2. Pingback: ಕರ್ನಾಟಕ ಹಿಂದೂಳಿದ ವರ್ಗಗಳ ಕಲ್ಯಾಣ(OBC) ಇಲಾಖೆಯಲ್ಲಿ  ಖಾಲಿ ಇರುವ 825 ಹಾಸ್ಟೆಲ್ ವಾರ್ಡನ್ & ಇತರೆ ಹುದ್ದೆಗಳ ನೇಮ

Leave a Reply

Your email address will not be published. Required fields are marked *