ಕೇಂದ್ರಿಯ ವಿಶ್ವವಿದ್ಯಾಲಯದಲ್ಲಿ ಖಾಲಿ ಇರುವ 16 ಸಹಾಯಕ ಪ್ರಾಧ್ಯಾಪಕರ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ- CUK Recruitment 2024
ಕರ್ನಾಟಕದ ಕೇಂದ್ರಿಯ ವಿಶ್ವವಿದ್ಯಾಲಯ, ಕಲಬುರಗಿಯಲ್ಲಿ ಖಾಲಿ ಇರುವ ವಿವಿಧ ವಿಷಯಗಳ ಒಟ್ಟು 16 ಸಹಾಯಕ ಪ್ರಾಧ್ಯಾಪಕ ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಕರೆಯಲಾಗಿದೆ. ಅರ್ಜಿ ಸಲ್ಲಿಸಲು ಇಚ್ಚೆ ಇರುವ ಅಭ್ಯರ್ಥಿಗಳು ವೆಬ್ಸೈಟ್ ನಲ್ಲಿ ತಿಳಿಸಲಾಗಿರುವ ವಿದ್ಯಾರ್ಹತೆ & ಮುಂತಾದ ಷರತ್ತುಗಳನ್ನು ಪೂರೈಸಿರಬೇಕು. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ದಿನಾಂಕವನ್ನು ಶೀಘ್ರದಲ್ಲಿಯೇ ಬಿಡುಗಡೆಗೊಳಿಸಲಾಗುತ್ತದೆ. ಈ ಹುದ್ದೆಯನ್ನು ಬಯಸುವ ಅಭ್ಯರ್ಥಿಗಳು ಆನ್ಲೈನ್ ಮೂಲಕ ಕೂಡಲೇ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿಯ ಕುರಿತು ಸಂಪೂರ್ಣ ವಿವರಗಳನ್ನು ಇಲ್ಲಿ ತಿಳಿಯಿರಿ.
Central University, Karnataka ದಲ್ಲಿ ಖಾಲಿ ಇರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.
ಕಿರಿಯ ಸಹಾಯಕ ಕಮ್ ಕ್ಲರ್ಕ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: ರೈತರ ಸಹಕಾರ ಸಂಘದಲ್ಲಿ ನೇಮಕಾತಿ
ಹುದ್ದೆಗಳ ವಿವರ:
ಸಂಸ್ಥೆ/ ಇಲಾಖೆ: ಕೇಂದ್ರೀಯ ವಿಶ್ವವಿದ್ಯಾಲಯ
ಹುದ್ದೆಗಳ ಹೆಸರು: ಸಹಾಯಕ ಪ್ರಾಧ್ಯಾಪಕರು
ಹುದ್ದೆಗಳ ಸಂಖ್ಯೆ: 16
ಕೆಲಸದ ಸ್ಥಳ: ಕರ್ನಾಟಕ
ವೇತನ/ Salary:
UGC ನಿಯಮಾವಳಿಗಳ ಅನ್ವಯ ಪ್ರತಿ ತಿಂಗಳು ರೂ. 57700-182400 ಕ್ರೂಢಿಕೃತ ವೇತನ ನೀಡಲಾಗುತ್ತದೆ.
Educational Qualification/ ವಿದ್ಯಾರ್ಹತೆ :
ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಕನಿಷ್ಟ 55% ಅಂಕಗಳೊಂದಿಗೆ ಸಂಬಂಧಿಸಿದ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿರಬೇಕು. ಹಾಗೂ PhD ಅಥವಾ NET ಅರ್ಹತೆಯನ್ನು ಹೊಂದಿರಬೇಕು. ಹೆಚ್ಚಿನ ವಿವರಗಳಿಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ನೋಟಿಫಿಕೇಶನ್ ಡೌನ್ಲೋಡ್ ಮಾಡಿಕೊಳ್ಳಿ.
Age Limit/ ವಯೋಮಿತಿ: (As on last date)
ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದ ಒಳಗಾಗಿ ಅಭ್ಯರ್ಥಿಗಳು ಕನಿಷ್ಟ 21 ವರ್ಷವನ್ನು ಪೂರೈಸಿರತಕ್ಕದ್ದು. ಹಾಗೆಯೇ ಗರಿಷ್ಟ 35 ವಯೋಮಿತಿಯನ್ನು ಮೀರಿರಬಾರದು.
ಗರಿಷ್ಟ ವಯೋಮಿತಿ ಸಡಿಲಿಕೆ
ಎಸ್.ಸಿ, ಎಸ್.ಟಿ ಸೇರಿದ ಅಭ್ಯರ್ಥಿಗಳಿಗೆ : 05 ವರ್ಷ
ಇತರೆ ಹಿಂದೂಳಿದ ವರ್ಗಕ್ಕೆ ಸೇರಿದ ಅಭ್ಯರ್ಥಿಗಳಿಗೆ: 03 ವರ್ಷ
ಅರ್ಜಿ ಶುಲ್ಕ/ Application Fee:
1) ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಸೇರಿದ ಅಭ್ಯರ್ಥಿಗಳಿಗೆ : ಅರ್ಜಿ ಶುಲ್ಕ ರೂ 1000/-
2) ಇತರೆ ವರ್ಗದ ಅಭ್ಯರ್ಥಿಗಳಿಗೆ : ಅರ್ಜಿ ಶುಲ್ಕ ರೂ 2500/-
3)ಅರ್ಜಿ ಶುಲ್ಕವನ್ನು ಪಾವತಿಸುವುದಕ್ಕೆ ಡೆಬಿಟ್ ಕಾರ್ಡ್/ ಕ್ರೆಡಿಟ್ ಕಾರ್ಡ್/ ಆನ್ಲೈನ್ ಬ್ಯಾಂಕಿಂಗ್ ಮೂಲಕ ಶುಲ್ಕ ಪಾವತಿಸಬೇಕು.
Selection Process/ ಆಯ್ಕೆವಿಧಾನ:
ಈ ನೇಮಕಾತಿಯ ಆಯ್ಕೆಗೆ ಲಿಖಿತ ಪರೀಕ್ಷೆ / ಸಂದರ್ಶನದವನ್ನು ನಡೆಸಲಾಗುತ್ತದೆ. ಅದರಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ
ಅರ್ಜಿ ಸಲ್ಲಿಸುವ ವಿಧಾನ/ How to apply
ಈ ನೇಮಕಾತಿಗಾಗಿ ಆನ್‌ಲೈನ್ ಅರ್ಜಿಗಳನ್ನು ನಿಗದಿತ ದಿನಾಂಕಗಳಂದು ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು ವಿಶ್ವವಿದ್ಯಾಲಯದ ವೆಬ್ ಸೈಟ್ www.cuk.ac.in ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ವಿಶ್ವವಿದ್ಯಾಲಯದ ವೆಬ್‌ಸೈಟ್‌ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ.
ಹಿಂದೂಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ PhD ಓದುತ್ತಿರುವ ವಿದ್ಯಾರ್ಥಿಗಳ ಫೆಲೋಶಿಪ್ ಗಾಗಿ ಅರ್ಜಿ ಆಹ್ವಾನ
ಪ್ರಮುಖ ದಿನಾಂಕಗಳು/ Important Dates:
ಅರ್ಜಿ ಹಾಕುವ ಪ್ರಾರಂಭದ ದಿನಾಂಕ : ಶಿಘ್ರದಲ್ಲೆ
ಅರ್ಜಿ ಹಾಕುವ ಕೊನೆಯ ದಿನಾಂಕ: ಶಿಘ್ರದಲ್ಲೆ
Important Links/ ಪ್ರಮುಖ ಲಿಂಕುಗಳು:
ಅರ್ಜಿ ಹಾಕಿ/ Apply Online
Pingback: ಜಿಲ್ಲಾ ಆರೋಗ್ಯ ಇಲಾಖೆಯ ಕಛೇರಿಯಲ್ಲಿ ಖಾಲಿ ಇರುವ 33 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: HFW Yadgiri Online Application 2023 - EduTech Kannada
Pingback: ವಿದ್ಯುತ್ ಇಲಾಖೆಯಲ್ಲಿ ಖಾಲಿ ಇರುವ ಜೂನಿಯರ್ ಸರ್ವೇಯರ್ & ಸಿರ್ದಾರ್ ಸೇರಿ 114 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾ