ಆರೋಗ್ಯ ಸೇವೆಗಳ ನಿರ್ದೇಶನಾಲಯದಲ್ಲಿ ಖಾಲಿ ಇರುವ ಸ್ಟೆನೊಗ್ರಾಫರ್ ಗ್ರೇಡ್ 1 ಹುದ್ದೆಗಳಿಗೆ ಅರ್ಜಿ ಆಹ್ವಾನ: DGHS Recruitment 2024
ಕೇಂದ್ರ ಆರೋಗ್ಯ ಸಚಿವಾಲಯದಲ್ಲಿ ವಿವಿಧ ಹುದ್ದೆಗಳ ಭರ್ತಿಗೆ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಡೈರೆಕ್ಟಾರೇಟ್ ಜನರಲ್ ಹೆಲ್ತ್ ಸರ್ವೀಸಸ್ ನ ಅಡಿಯಲ್ಲಿ ಬರುವ ಬಿಸಿಜಿ ವ್ಯಾಕ್ಸಿನ್ ಲ್ಯಾಬೊರೆಟರಿಯಲ್ಲಿ ಖಾಲಿ ಇರುವ ಸ್ಟೆನೋಗ್ರಾಫರ್ ಗ್ರೇಡ್ 1 ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಯಾವುದೇ ಪದವಿ ಮುಗಿದವರು ವಿದ್ಯಾರ್ಹತೆ ಹೊಂದಿದವರು 13-11-2024 ರ ಒಳಗಾಗಿ ಅರ್ಜಿ ಸಲ್ಲಿಸಬಹುದು. ಆಸಕ್ತ ಅಭ್ಯರ್ಥಿಗಳು ಕೆಳಗೆ ನೀಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ ಕೂಡಲೇ ಅರ್ಜಿ ಹಾಕಿ.
ಶಿಕ್ಷಣ ಇಲಾಖೆಯಲ್ಲಿ ಸಚಿವಾಲಯ ಸಹಾಯಕ ಸೇರಿ ವಿವಿಧ ಸಿ ಗ್ರೂಪ್ ಹುದ್ದೆಗಳಿಗೆ ಅರ್ಜಿ ಆಹ್ವಾನ
ಕೇಂದ್ರ ಆರೋಗ್ಯ ಸಚಿವಾಲಯದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಈ ನೇಮಕಾತಿಗೆ ಸಂಬಂಧಿಸಿದಂತೆ ಹುದ್ದೆಗಳ ವಿವರ, ವಿದ್ಯಾರ್ಹತೆ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ, ಸಿಲಬಸ್, ಅರ್ಜಿ ಸಲ್ಲಿಸುವ ವಿಧಾನ ಮತ್ತು ಮುಂತಾದ ವಿವರಗಳನ್ನು ಇಲ್ಲಿ ನೀಡಲಾಗಿದೆ.
ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.
ಆಹಾರ ನಿಗಮದಲ್ಲಿ ಒಟ್ಟು 15465 ಗುಮಾಸ್ತ & ಇತರೆ ಖಾಲಿ ಇರುವ ಹುದ್ದೆಗಳ ಭರ್ತಿಗೆ ಶೀಘ್ರದಲ್ಲಿಯೇ ಅಧಿಸೂಚನೆ
ಹುದ್ದೆಗಳ ವಿವರ:
ಸಂಸ್ಥೆ/ ಇಲಾಖೆ: ಬಿಸಿಜಿ ಲ್ಯಾಬೊರೆಟರಿ, ಚೆನೈ
ಹುದ್ದೆಗಳ ಹೆಸರು: ಸ್ಟೆನೋಗ್ರಾಫರ್ ಗ್ರೇಡ್ 1
ತರಬೇತಿ ಹುದ್ದೆಗಳ ಸಂಖ್ಯೆ: 01
ತರಬೇತಿ ಸ್ಥಳ: ಚೆನೈ
ವೇತನ ಶ್ರೇಣಿ/ Salary Scale:
ರೂ. 35400-112400 (ಕೇಂದ್ರ ಸರ್ಕಾರದ ನಿಯಮಾವಳಿಗಳ ಅನ್ವಯ ಮೂಲವೇತನದ ಜೊತೆಗೆ DA/ HRA ಮುಂತಾದ ಸೌಲಭ್ಯಗಳು ದೊರೆಯತ್ತವೆ.)
ವಯೋಮಿತಿ/ Age limit (As on 30-11-2024)
ಅರ್ಜಿ ಸಲ್ಲಿಸುವವರು ಗರಿಷ್ಟ 56 ವರ್ಷವನ್ನು ಮೀರಿರಬಾರದು
ವಿದ್ಯಾರ್ಹತೆ/ Educational Qualification: (As on 30-11-2024)
ಕೇಂದ್ರ ಆರೋಗ್ಯ ಸಚಿವಾಲಯದ ನಿಯಮಾವಳಿಗಳ ಅನ್ವಯ ವಿದ್ಯಾರ್ಹತೆ & ಅನುಭವವನ್ನು ಹೊಂದಿರಬೇಕು.
ಅರ್ಜಿ ಶುಲ್ಕ/ Application fees:
ಅರ್ಜಿ ಸಲ್ಲಿಸಲು ಯಾವುದೇ ಅರ್ಜಿ ಶುಲ್ಕವಿಲ್ಲ.
ಆಯ್ಕೆವಿಧಾನ/ Selection Method:
ಆಯ್ಕೆಮಾಡಲು ಸಂದರ್ಶನ ನಡೆಸಲಾಗುವುದು.
ಅರ್ಜಿ ಸಲ್ಲಿಸುವ ವಿಧಾನ/ Application Submission Method:
ಈ ನೇಮಕಾತಿಗಾಗಿ ಆನ್‌ಲೈನ್ ಅರ್ಜಿಗಳನ್ನು ದಿನಾಂಕ 13.09.2024 ರಿಂದ 13.11.2024ವರೆಗೆ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು ಕೇಂದ್ರ ಆರೋಗ್ಯ ಇಲಾಖೆಯ ವೆಬ್ ಸೈಟ್ ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ಈ ವೆಬ್‌ಸೈಟ್‌ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ.
ರಾಯಚೂರು ಜಿಲ್ಲೆಯಲ್ಲಿ ಖಾಲಿ ಇರುವ 143 ಹುದ್ದೆಗಳ ಭರ್ತಿಗೆ ಹತ್ತನೇ, ಪಿಯುಸಿ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
ಪ್ರಮುಖ ದಿನಾಂಕ/ Important Dates:
ಅರ್ಜಿ ಪ್ರಾರಂಭದ ದಿನಾಂಕ : 13-09-2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 13-11-2024
Important Links/ ಪ್ರಮುಖ ಲಿಂಕುಗಳು:
Pingback: ಕೆಇಎ ಯಿಂದ ಕರ್ನಾಟಕ ಕಂದಾಯ ಇಲಾಖೆಯಲ್ಲಿ ಖಾಲಿ ಇರುವ 1000 VAO ಹುದ್ದೆಗಳನ್ನು ಭರ್ತಿ ಮಾಡಲು ಮತ್ತೆ ಅರ್ಜಿ ಆಹ್ವಾನ: KEA