ಆಯುಷ್ ಇಲಾಖೆಯಲ್ಲಿ ಖಾಲಿ ಇರುವ ಮಲ್ಟಿ ಪರ್ಪಸ್ ವರ್ಕರ್ & ಸಮುದಾಯ ಆರೋಗ್ಯ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನ: District Ayush Office Hassan Jobs 2023
ಜಿಲ್ಲಾ ಆಯುಷ್ ಅಧಿಕಾರಿಗಳ ಕಾರ್ಯಾಲಯ, ಹಾಸನ ಜಿಲ್ಲೆಯ ವತಿಯಿಂದ ಖಾಲಿ ಇರುವ ಹುದ್ದೆಗಳ ತಾತ್ಕಾಲಿಕ ಭರ್ತಿಗೆ ಹೊಸ ನೇಮಕಾತಿ ಪ್ರಕಟಣೆ ಹೊರಬಿದ್ದಿದೆ. ಇದರಲ್ಲಿ ಖಾಲಿ ಇರುವ ತಜ್ಞ ವೈದ್ಯರು, ಪಂಚಕರ್ಮ ಸಹಾಯಕರು, ಮಲ್ಟಿ ಪರ್ಪಸ್ ವರ್ಕರ್, ಕ್ಷಾರಸೂತ್ರ ಅಟೆಂಡರ್ ಹುದ್ದೆಗಳ ಭರ್ತಿಗೆ ನಿಗದಿತ ಅರ್ಜಿ ನಮೂನೆಯ ಮೂಲಕ ಅರ್ಜಿ ಕರೆಯಲಾಗಿದೆ. ಅರ್ಜಿ ಸಲ್ಲಿಸಲು ಇಚ್ಚೆ ಇರುವ ಅಭ್ಯರ್ಥಿಗಳು ಅಧಿಸೂಚನೆಯಲ್ಲಿ ತಿಳಿಸಲಾಗಿರುವ ವಿದ್ಯಾರ್ಹತೆ & ಮುಂತಾದ ಷರತ್ತುಗಳನ್ನು ಪೂರೈಸಿರಬೇಕು. ಅರ್ಜಿ ಸಲ್ಲಿಸಲು 28-12-2023 ನೇ ತಾರೀಖು ಕೊನೆಯ ದಿನಾಂಕವಾಗಿದೆ. ಈ ಹುದ್ದೆಯನ್ನು ಬಯಸುವ ಅಭ್ಯರ್ಥಿಗಳು Speed Post/ Register Post ಮೂಲಕ ಕೂಡಲೇ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿಯ ಕುರಿತು ಸಂಪೂರ್ಣ ವಿವರಗಳನ್ನು ಇಲ್ಲಿ ತಿಳಿಯಿರಿ.
ಜಿಲ್ಲಾ ಆಯುಷ್ ಅಧಿಕಾರಿಗಳ ಕಾರ್ಯಾಲಯ, ಹಾಸನದಲ್ಲಿ ಖಾಲಿ ಇರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.
ಗ್ರಾಮ ಸ್ವರಾಜ್ & ಪಂಚಾಯತ್ ರಾಜ್ ಇಲಾಖೆಯಲ್ಲಿ ಖಾಲಿ ಇರುವ ಮೇಲ್ವಿಚಾರಕ ಹುದ್ದೆಗಳ ಭರ್ತಿಗೆ ಅಧಿಸೂಚನೆ
ಹುದ್ದೆಗಳ ವಿವರ:
ಹುದ್ದೆಯ ಹೆಸರು | ಹುದ್ದೆಗಳ ಸಂಖ್ಯೆ |
ತಜ್ಞ ವೈದ್ಯರು | 02 |
ಔಷಧಿ ವಿತರಕರು | 05 |
ಮಸಾಜಿಸ್ಟ್ | 02 |
ಮಲ್ಟಿ ಪರ್ಪಸ್ ವರ್ಕರ್ | 01 |
ಸಮುದಾಯ ಆರೋಗ್ಯ ಅಧಿಕಾರಿ | 03 |
ಒಟ್ಟು ಹುದ್ದೆಗಳು | 13 ಹುದ್ದೆಗಳು |
ವೇತನ ಶ್ರೇಣಿ:
ಹುದ್ದೆಯ ಹೆಸರು | ವೇತನ |
ತಜ್ಞ ವೈದ್ಯರು | 57550/- |
ಔಷಧಿ ವಿತರಕರು | 27550/- |
ಮಸಾಜಿಸ್ಟ್ | 18500/- |
ಮಲ್ಟಿ ಪರ್ಪಸ್ ವರ್ಕರ್ | 16900/- |
ಸಮುದಾಯ ಆರೋಗ್ಯ ಅಧಿಕಾರಿ | 40000/- |
ಶೈಕ್ಷಣಿಕ ಅರ್ಹತೆಗಳು:
ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಮಾನ್ಯತೆ ಪಡೆದ ಬೋರ್ಡ್/ ವಿಶ್ವವಿದ್ಯಾಲಯದಿಂದ ಕೆಳಗೆ ನೀಡಲಾದ ವಿದ್ಯಾರ್ಹತೆ ಮುಗಿಸಿರಬೇಕು. ಹೆಚ್ಚಿನ ವಿವರಗಳಿಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ನೋಟಿಫಿಕೇಶನ್ ಡೌನ್ಲೋಡ್ ಮಾಡಿಕೊಳ್ಳಿ.
ಹುದ್ದೆಯ ಹೆಸರು | ವಿದ್ಯಾರ್ಹತೆ |
ತಜ್ಞ ವೈದ್ಯರು | ಸಂಬಂಧಿಸಿದ ವಿಷಯದಲ್ಲಿ BAMS ಅಥವಾ ತತ್ಸಮಾನ |
ಔಷಧಿ ವಿತರಕರು | 10th & D-Pharmacy |
ಮಸಾಜಿಸ್ಟ್ | 7th Class |
ಮಲ್ಟಿ ಪರ್ಪಸ್ ವರ್ಕರ್ | 10th Class |
ಸಮುದಾಯ ಆರೋಗ್ಯ ಅಧಿಕಾರಿ | BAMS/ BUMS |
ಅರ್ಜಿ ಶುಲ್ಕ :
ಅರ್ಜಿ ಸಲ್ಲಿಸಲು ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.
ವಯೋಮಿತಿ/ Age limit:
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕನಿಷ್ಟ 18 ವರ್ಷ ಪೂರೈಸಿರಬೇಕು & 35 ವರ್ಷವನ್ನು ಮೀರಿರಬಾರದು.
ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:
ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ (SC/ST): 05 ವರ್ಷ
ಇತರೆ ಹಿಂದೂಳಿದ ವರ್ಗ (OBC) : 03 ವರ್ಷ
ಅಂಗವಿಕಲ (PWD): ಅವರ ಕೆಟಗೆರಿಯಲ್ಲಿ 10 ವರ್ಷ ಸಡಿಲಿಕೆ ಇರುತ್ತದೆ.
ಆಯ್ಕೆವಿಧಾನ:
ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಲಿಖಿತ ಪರೀಕ್ಷೆ/ ಮೌಖಿಕ ಪರೀಕ್ಷೆಯನ್ನು ನಡೆಸಲಾಗುತ್ತದೆ
ಅರ್ಜಿ ಹಾಕುವ ವಿಧಾನ:
ಆಸಕ್ತ ಹಾಗೂ ಅರ್ಹ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ಭರ್ತಿ ಮಾಡಿ, ಇತ್ತೀಚಿನ ಫೋಟೊ, ಅಗತ್ಯ ವಿದ್ಯಾರ್ಹತೆ, ಅನುಭವ & ಇನ್ನಿತರ ಅಗತ್ಯ ದಾಖಲೆಗಳನ್ನು ಲಗತ್ತಿಸಿ ದಿನಾಂಕ: 28.12.2023 ರ ಒಳಗಾಗಿ ಖುದ್ದಾಗಿ ಅಥವಾ ಅಂಚೆ ಮೂಲಕ ಅಧಿಸೂಚನೆಯಲ್ಲಿ ತಿಳಿಸಲಾದ ವಿಳಾಸಕ್ಕೆ ಸಲ್ಲಿಸುವುದು. ಈ ನೋಟಿಫಿಕೇಶನ್ ಲಿಂಕ್ ಡೌನ್ಲೋಡ್ ಮಾಡಲು ಕೆಳಗೆ ನೀಡಿರುವ ಲಿಂಕ್ ಕ್ಲಿಕ್ ಮಾಡಿ.
ಕರ್ನಾಟಕ ಸರ್ಕಾರದ ಸ್ವಾಯತ್ತ ಸಂಸ್ಥೆಯಲ್ಲಿ ಖಾಲಿ ಇರುವ ಗ್ರೂಪ್ ಎ ಬ್ಯಾಕ್ ಲಾಗ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 29-11-2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 28-12-2023
Important Links/ ಪ್ರಮುಖ ಲಿಂಕುಗಳು:
Pingback: ಕರ್ನಾಟಕ ಗ್ರಾಮೀಣ ಮಿಷನ್ ನಲ್ಲಿ ಖಾಲಿ ಇರುವ ಕಛೇರಿ ಸಹಾಯಕ & ಇತರೆ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: KSRLPS Vijayapura J
Pingback: RDPR ನಲ್ಲಿ ಖಾಲಿ ಇರುವ 733 PDO, SDAA, ಗ್ರಾ.ಪಂ ಕಾರ್ಯದರ್ಶಿ ಹುದ್ದೆಗಳ ಭರ್ತಿಗೆ ಶೀಘ್ರದಲ್ಲಿಯೇ ಅಧಿಸೂಚನೆ: KPSC RDPR Recruitment 2023 - Edu