ಜಿಲ್ಲಾ ಆಯುಷ್ ಕಾರ್ಯಾಲಯದಲ್ಲಿ ಖಾಲಿ ಇರುವ ಸಹಾಯಕ, ಅಟೆಂಡರ್ & ಮಲ್ಟಿ ಪರ್ಪಸ್ ವರ್ಕರ್ ಹುದ್ದೆಗಳಿಗೆ ಅರ್ಜಿ ಆಹ್ವಾನ: District Ayush Office Recruitment 2023

Click to Share

ಜಿಲ್ಲಾ ಆಯುಷ್ ಕಾರ್ಯಾಲಯದಲ್ಲಿ ಖಾಲಿ ಇರುವ ಸಹಾಯಕ, ಅಟೆಂಡರ್ & ಮಲ್ಟಿ ಪರ್ಪಸ್ ವರ್ಕರ್ ಹುದ್ದೆಗಳಿಗೆ ಅರ್ಜಿ ಆಹ್ವಾನ: District Ayush Office Recruitment 2023

ಜಿಲ್ಲಾ ಆಯುಷ್ ಅಧಿಕಾರಿಗಳ ಕಾರ್ಯಾಲಯ, ಬೆಳಗಾವಿ ವತಿಯಿಂದ ಖಾಲಿ ಇರುವ ಹುದ್ದೆಗಳ ತಾತ್ಕಾಲಿಕ ಭರ್ತಿಗೆ  ಹೊಸ ನೇಮಕಾತಿ ಪ್ರಕಟಣೆ ಹೊರಬಿದ್ದಿದೆ. ಇದರಲ್ಲಿ  ಖಾಲಿ ಇರುವ ತಜ್ಞ ವೈದ್ಯರು, ಪಂಚಕರ್ಮ ಸಹಾಯಕರು, ಮಲ್ಟಿ ಪರ್ಪಸ್ ವರ್ಕರ್, ಕ್ಷಾರಸೂತ್ರ ಅಟೆಂಡರ್ ಹುದ್ದೆಗಳ ಭರ್ತಿಗೆ ನಿಗದಿತ ಅರ್ಜಿ ನಮೂನೆಯ ಮೂಲಕ ಅರ್ಜಿ ಕರೆಯಲಾಗಿದೆ. ಅರ್ಜಿ ಸಲ್ಲಿಸಲು ಇಚ್ಚೆ ಇರುವ ಅಭ್ಯರ್ಥಿಗಳು ಅಧಿಸೂಚನೆಯಲ್ಲಿ ತಿಳಿಸಲಾಗಿರುವ ವಿದ್ಯಾರ್ಹತೆ & ಮುಂತಾದ ಷರತ್ತುಗಳನ್ನು ಪೂರೈಸಿರಬೇಕು. ಅರ್ಜಿ ಸಲ್ಲಿಸಲು 10-11-2023 ನೇ ತಾರೀಖು ಕೊನೆಯ ದಿನಾಂಕವಾಗಿದೆ. ಈ ಹುದ್ದೆಯನ್ನು ಬಯಸುವ ಅಭ್ಯರ್ಥಿಗಳು Speed Post/ Register Post ಮೂಲಕ ಕೂಡಲೇ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿಯ ಕುರಿತು ಸಂಪೂರ್ಣ ವಿವರಗಳನ್ನು ಇಲ್ಲಿ ತಿಳಿಯಿರಿ.

ವಿದ್ಯುತ್ ಇಲಾಖೆಯಲ್ಲಿ ಖಾಲಿ ಇರುವ 184 ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಅರ್ಜಿ ಆಹ್ವಾನ

ಜಿಲ್ಲಾ ಆಯುಷ್ ಅಧಿಕಾರಿಗಳ ಕಾರ್ಯಾಲಯ, ಬೆಳಗಾವಿದಲ್ಲಿ ಖಾಲಿ ಇರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.

ಧಾರವಾಡದ ಕೃಷಿ ವಿಶ್ವವಿದ್ಯಾಲಯದಲ್ಲಿ ಖಾಲಿ ಇರುವ ಹುದ್ದೆಗಳ ನೇರ ಸಂದರ್ಶನಕ್ಕೆ ಅರ್ಜಿ ಕರೆಯಲಾಗಿದೆ

ಹುದ್ದೆಗಳ ವಿವರ:

ಹುದ್ದೆಯ ಹೆಸರು ಹುದ್ದೆಗಳ ಸಂಖ್ಯೆ
ತಜ್ಞ ವೈದ್ಯರು 02
ಪಂಚಕರ್ಮ ಸಹಾಯಕರು 01
ಮಲ್ಟಿ ಪರ್ಪಸ್ ವರ್ಕರ್ 01
ಫಾರ್ಮಾಸಿಸ್ಟ್ 01
ಕ್ಷಾರಸೂತ್ರ ಅಟೆಂಡರ್ 01
ಒಟ್ಟು ಹುದ್ದೆಗಳು 06 ಹುದ್ದೆಗಳು

ವೇತನ ಶ್ರೇಣಿ:

ಹುದ್ದೆಯ ಹೆಸರು ವೇತನ
ತಜ್ಞ ವೈದ್ಯರು 57550/-
ಪಂಚಕರ್ಮ ಸಹಾಯಕರು 18500/-
ಮಲ್ಟಿ ಪರ್ಪಸ್ ವರ್ಕರ್ 16900/-
ಫಾರ್ಮಾಸಿಸ್ಟ್ 27550/-
ಕ್ಷಾರಸೂತ್ರ ಅಟೆಂಡರ್ 18500/-

 

ಶೈಕ್ಷಣಿಕ ಅರ್ಹತೆಗಳು:

ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಮಾನ್ಯತೆ ಪಡೆದ ಬೋರ್ಡ್/ ವಿಶ್ವವಿದ್ಯಾಲಯದಿಂದ ಕೆಳಗೆ ನೀಡಲಾದ ವಿದ್ಯಾರ್ಹತೆ ಮುಗಿಸಿರಬೇಕು. ಹೆಚ್ಚಿನ ವಿವರಗಳಿಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ನೋಟಿಫಿಕೇಶನ್ ಡೌನ್ಲೋಡ್ ಮಾಡಿಕೊಳ್ಳಿ.

ಹುದ್ದೆಯ ಹೆಸರು ವೇತನ
ತಜ್ಞ ವೈದ್ಯರು MS/ MD in Shalyatantra/ Panchakarma
ಪಂಚಕರ್ಮ ಸಹಾಯಕರು 7th Class
ಮಲ್ಟಿ ಪರ್ಪಸ್ ವರ್ಕರ್ 10th Class
ಫಾರ್ಮಾಸಿಸ್ಟ್ 10th Class & Pharmacist Diploma
ಕ್ಷಾರಸೂತ್ರ ಅಟೆಂಡರ್ 10th Class

ಅರ್ಜಿ ಶುಲ್ಕ  :

ಅರ್ಜಿ ಸಲ್ಲಿಸಲು ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

 

ವಯೋಮಿತಿ/ Age limit:

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕನಿಷ್ಟ 18 ವರ್ಷ ಪೂರೈಸಿರಬೇಕು & 35 ವರ್ಷವನ್ನು ಮೀರಿರಬಾರದು.

 ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:

ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ (SC/ST): 05 ವರ್ಷ

ಇತರೆ ಹಿಂದೂಳಿದ ವರ್ಗ (OBC) : 03 ವರ್ಷ

ಅಂಗವಿಕಲ (PWD): ಅವರ ಕೆಟಗೆರಿಯಲ್ಲಿ 10 ವರ್ಷ ಸಡಿಲಿಕೆ ಇರುತ್ತದೆ.

ಆಯ್ಕೆವಿಧಾನ:

ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಲಿಖಿತ ಪರೀಕ್ಷೆ/ ಮೌಖಿಕ ಪರೀಕ್ಷೆಯನ್ನು ನಡೆಸಲಾಗುತ್ತದೆ

 ಅರ್ಜಿ ಹಾಕುವ ವಿಧಾನ:

ಆಸಕ್ತ ಹಾಗೂ ಅರ್ಹ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ಭರ್ತಿ ಮಾಡಿ, ಇತ್ತೀಚಿನ ಫೋಟೊ,  ಅಗತ್ಯ ವಿದ್ಯಾರ್ಹತೆ, ಅನುಭವ & ಇನ್ನಿತರ ಅಗತ್ಯ ದಾಖಲೆಗಳನ್ನು ಲಗತ್ತಿಸಿ ದಿನಾಂಕ: 10.11.2023 ರ ಒಳಗಾಗಿ ಖುದ್ದಾಗಿ ಅಥವಾ ಅಂಚೆ ಮೂಲಕ ಅಧಿಸೂಚನೆಯಲ್ಲಿ ತಿಳಿಸಲಾದ ಬ್ಯಾಂಕ್ ವಿಳಾಸಕ್ಕೆ  ಸಲ್ಲಿಸುವುದು. ಈ ನೋಟಿಫಿಕೇಶನ್ ಲಿಂಕ್ ಡೌನ್ಲೋಡ್ ಮಾಡಲು ಕೆಳಗೆ ನೀಡಿರುವ ಲಿಂಕ್ ಕ್ಲಿಕ್ ಮಾಡಿ.

KEA ಯಿಂದ ಮತ್ತೊಂದು ಹೊಸ ನೇಮಕಾತಿ ಅಧಿಸೂಚನೆ ಪ್ರಕಟ| 100 ಹುದ್ದೆಗಳಿಗೆ ಅರ್ಜಿ ಆಹ್ವಾನ| ಅರ್ಜಿ ಸಲ್ಲಿಸಲು ನಾಳೆಯೇ ಕೊನೆಯ ದಿನಾಂಕ| KEA 100 Vacancies 2023

ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 27-10-2023

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 11-10-2023

Important Links/ ಪ್ರಮುಖ ಲಿಂಕುಗಳು:

ಅಧಿಸೂಚನೆ/ Notification:


Click to Share
Bookmark the permalink.

About edutechkannada.com

www.edutechkannada.com Educator

One Response to ಜಿಲ್ಲಾ ಆಯುಷ್ ಕಾರ್ಯಾಲಯದಲ್ಲಿ ಖಾಲಿ ಇರುವ ಸಹಾಯಕ, ಅಟೆಂಡರ್ & ಮಲ್ಟಿ ಪರ್ಪಸ್ ವರ್ಕರ್ ಹುದ್ದೆಗಳಿಗೆ ಅರ್ಜಿ ಆಹ್ವಾನ: District Ayush Office Recruitment 2023

  1. Pingback: ಕರ್ನಾಟಕದ ಆಹಾರ ಸಂಶೋಧನಾಲಯ ದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ: ವೇತನ ರೂ. 60000/- CFTRI Recruitment 2023 - EduT

Leave a Reply

Your email address will not be published. Required fields are marked *