ಜಿಲ್ಲಾ ನ್ಯಾಯಾಲಯ ಬೆಂಗಳೂರುನಲ್ಲಿ ಖಾಲಿ ಇರುವ ಟೈಪಿಸ್ಟ್ & ಜವಾನ ಹುದ್ದೆಗಳಿಗೆ ಅರ್ಜಿ ಆಹ್ವಾನ:  District Court Bengaluru Job Notification 2024

Click to Share

ಜಿಲ್ಲಾ ನ್ಯಾಯಾಲಯ ಬೆಂಗಳೂರುನಲ್ಲಿ ಖಾಲಿ ಇರುವ ಟೈಪಿಸ್ಟ್ & ಜವಾನ ಹುದ್ದೆಗಳಿಗೆ ಅರ್ಜಿ ಆಹ್ವಾನ:  District Court Bengaluru Job Notification 2024

ಜಿಲ್ಲಾ & ಸತ್ರ ನ್ಯಾಯಾಲಯ ಬೆಂಗಳೂರು ಜಿಲ್ಲೆಯ ವತಿಯಿಂದ  ಖಾಲಿ ಇರುವ ಒಟ್ಟು 31 ಬೆರಳಚ್ಚುಗಾರ & ಜವಾನ ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಕರೆಯಲಾಗಿದೆ. ಅರ್ಜಿ ಸಲ್ಲಿಸಲು ಇಚ್ಚೆ ಇರುವ ಅಭ್ಯರ್ಥಿಗಳು ವೆಬ್ಸೈಟ್ ನಲ್ಲಿ ತಿಳಿಸಲಾಗಿರುವ ವಿದ್ಯಾರ್ಹತೆ & ಮುಂತಾದ ಷರತ್ತುಗಳನ್ನು ಪೂರೈಸಿರಬೇಕು. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು 20-03-2024 ನೇ ತಾರೀಖು ಕೊನೆಯ ದಿನಾಂಕವಾಗಿದೆ. ಈ ಹುದ್ದೆಯನ್ನು ಬಯಸುವ ಅಭ್ಯರ್ಥಿಗಳು ಆನ್ಲೈನ್ ಮೂಲಕ ಕೂಡಲೇ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿಯ ಕುರಿತು ಸಂಪೂರ್ಣ ವಿವರಗಳನ್ನು ಇಲ್ಲಿ ತಿಳಿಯಿರಿ.

ಕರ್ನಾಟಕ ಸರ್ಕಾರದಿಂದ ಮಿಷನ್ ಶಕ್ತಿ ಯೋಜನೆಯಲ್ಲಿ ಖಾಲಿ ಇರುವ ಅಕೌಂಟೆಂಟ್ & ಸಾಕ್ಷರರು ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: WCD Cnagar Jobs 2024

ಜಿಲ್ಲಾ ನ್ಯಾಯಾಲಯ ಬೆಂಗಳೂರು ಜಿಲ್ಲೆಯಲ್ಲಿ ಖಾಲಿ ಇರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.

ಬೆಂಗಳೂರಿನ ಕೇಂದ್ರೀಯ ವಿದ್ಯಾಲಯದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ: KVS Bengaluru Jobs 2024

ಹುದ್ದೆಗಳ ವಿವರ/ Post Details:

ಹುದ್ದೆಗಳ ಹೆಸರು ಹುದ್ದೆಗಳ ಸಂಖ್ಯೆ
ಬೆರಳಚ್ಚುಗಾರ 30
ಜವಾನ 28
ಒಟ್ಟು ಹುದ್ದೆಗಳು 58

ವೇತನ/ Salary Scale:

ಜವಾನ: ವೇತನ ಶ್ರೇಣಿ: 17000-28950 (ಡಿಎ & ಎಚ್.ಆರ್.ಎ ಮುಂತಾದ ಸೌಲಭ್ಯಗಳು ಪ್ರತ್ಯೇಕವಾಗಿ ದೊರೆಯಲಿವೆ.

ಬೆರಳಚ್ಚುಗಾರ: ವೇತನ ಶ್ರೇಣಿ: 21400-42000 (ಡಿಎ & ಎಚ್.ಆರ್.ಎ ಮುಂತಾದ ಸೌಲಭ್ಯಗಳು ಪ್ರತ್ಯೇಕವಾಗಿ ದೊರೆಯಲಿವೆ.

ಶೈಕ್ಷಣಿಕ ಅರ್ಹತೆಗಳು/ Educational Qualification:

ಬೆರಳಚ್ಚುಗಾರ: ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಅಭ್ಯರ್ಥಿಯು ಕನಿಷ್ಟ ಪಿಯುಸಿ ವಿದ್ಯಾರ್ಹತೆಯನ್ನು ಹೊಂದಿರಬೇಕು ಅಥವಾ ತತ್ಸಮಾನವನ್ನು ಉತ್ತೀರ್ಣ ಹೊಂದಿರಬೇಕು & ಕನ್ನಡ ಹಾಗೂ ಇಂಗ್ಲಿಷ್ ಭಾಷೆಯಲ್ಲಿ ಬೆರಳಚ್ಚು ಪ್ರೌಢ ದರ್ಜೆ ಪರೀಕ್ಷೆಯಲ್ಲಿ ಉತ್ತೀರ್ಣ ಹೊಂದಿರಬೇಕು

ಜವಾನ/ Peon:

ಹತ್ತನೇ ತರಗತಿ ಉತ್ತೀರ್ಣ & ಕನ್ನಡ ಓದಲು ಬರೆಯಲು ತಿಳಿದಿರಬೇಕು

ವಯೋಮಿತಿ/ Age limit:

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕನಿಷ್ಟ 18 ವರ್ಷ ಪೂರೈಸಿರಬೇಕು & 35 ವರ್ಷವನ್ನು ಮೀರಿರಬಾರದು.

 ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:

ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ (SC/ST): 05 ವರ್ಷ

ಇತರೆ ಹಿಂದೂಳಿದ ವರ್ಗ (OBC) : 03 ವರ್ಷ

ಅಂಗವಿಕಲ (PWD): ಅವರ ಕೆಟಗೆರಿಯಲ್ಲಿ 10 ವರ್ಷ ಸಡಿಲಿಕೆ ಇರುತ್ತದೆ.

ಅರ್ಜಿ ಶುಲ್ಕ/ Application Fees:

ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, & ಅಂಗವಿಕಲ ಅಭ್ಯರ್ಥಿಗಳಿಗೆ : ಶುಲ್ಕ ವಿನಾಯಿತಿ ಇದೆ.

2ಎ, 2ಬಿ, 3ಎ & 3ಬಿ ಪ್ರವರ್ಗ: ರೂ. 100/-

ಇತರೆ ಅಭ್ಯರ್ಥಿಗಳಿಗೆ : ರೂ. 200/-

ಅರ್ಜಿ ಶುಲ್ಕವನ್ನು ಆಫ್ಲೈನ್/ ಆನ್ಲೈನ್ ಮೂಲಕ ಪಾವತಿಸಬಹುದು

ಆಯ್ಕೆವಿಧಾನ/ Selection procedure:

ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಲಿಖಿತ ಪರೀಕ್ಷೆ ನಡೆಸಲಾಗುತ್ತದೆ

ಅರ್ಜಿ ಹಾಕುವ ವಿಧಾನ/ Application Submission Method:

ಈ  ನೇಮಕಾತಿಗಾಗಿ ಆನ್‌ಲೈನ್ ಅರ್ಜಿಗಳನ್ನು ದಿನಾಂಕ 16.02.2024 ರಿಂದ 20.03.2024ವರೆಗೆ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು ಜಿಲ್ಲಾ ನ್ಯಾಯಾಲಯದ ವೆಬ್ಸೈಟ್ ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ವೆಬ್‌ಸೈಟ್‌ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ. ಅರ್ಜಿ ಸಲ್ಲಿಸುವ ಲಿಂಕನ್ನು ಕೆಳಗೆ ನೀಡಲಾಗಿದೆ.

ಗೃಹ & ನಗರ ವ್ಯವಹಾರಗಳ ಸಚಿವಾಲಯದಲ್ಲಿ ಖಾಲಿ ಇರುವ 93 ಗ್ರೂಪ್ ಬಿ & ಸಿ ಹುದ್ದೆಗಳಿಗೆ ಅರ್ಜಿ ಆಹ್ವಾನ: NBCC India Recruitment 2024

Important Date/ ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 16-02-2024

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:- 20-03-2024

Important Links/ ಪ್ರಮುಖ ಲಿಂಕುಗಳು:

ಅಧಿಸೂಚನೆ/ Notification: PEON  & TYPIST

ಅರ್ಜಿ ಸಲ್ಲಿಸಿ/ Apply Online PEON & TYPIST

ವೆಬ್ಸೈಟ್/ Website :


Click to Share

3 thoughts on “ಜಿಲ್ಲಾ ನ್ಯಾಯಾಲಯ ಬೆಂಗಳೂರುನಲ್ಲಿ ಖಾಲಿ ಇರುವ ಟೈಪಿಸ್ಟ್ & ಜವಾನ ಹುದ್ದೆಗಳಿಗೆ ಅರ್ಜಿ ಆಹ್ವಾನ:  District Court Bengaluru Job Notification 2024”

  1. Pingback: ಕರ್ನಾಟಕ ಗ್ರಾಮೀಣಾಭಿವೃದ್ಧಿ & ಪಂಚಾಯತ್ ರಾಜ್ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: RDP

  2. Pingback: ಸಿಬ್ಬಂದಿ ನೇಮಕಾತಿ ಆಯೋಗದಿಂದ ಖಾಲಿ ಇರುವ 2050 ಗ್ರೂಪ್ ಸಿ ಹುದ್ದೆಗಳಿಗೆ ಅರ್ಜಿ ಆಹ್ವಾನ: SSC Phase XII Exam 2024 - EduTech Kannada

  3. Pingback: ಕರ್ನಾಟಕ ನಗರ ನೀರು ಸರಬರಾಜು ಇಲಾಖೆಯಲ್ಲಿ ಖಾಲಿ ಇರುವ ಒಟ್ಟು FDAA & AE ಹುದ್ದೆಗಳಿಗೆ ಅರ್ಜಿ ಆಹ್ವಾನ: KUWSDB  Job Notification 2024

Leave a Comment

Your email address will not be published. Required fields are marked *

Scroll to Top