ಜಿಲ್ಲಾ ನ್ಯಾಯಾಲಯ ಬೆಂಗಳೂರುನಲ್ಲಿ ಖಾಲಿ ಇರುವ ಟೈಪಿಸ್ಟ್ & ಜವಾನ ಹುದ್ದೆಗಳಿಗೆ ಅರ್ಜಿ ಆಹ್ವಾನ: District Court Bengaluru Jobs 2024 Apply now
ಜಿಲ್ಲಾ & ಸತ್ರ ನ್ಯಾಯಾಲಯ ಬೆಂಗಳೂರು ಜಿಲ್ಲೆಯ ವತಿಯಿಂದ ಖಾಲಿ ಇರುವ ಒಟ್ಟು 31 ಬೆರಳಚ್ಚುಗಾರ & ಜವಾನ ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಕರೆಯಲಾಗಿದೆ. ಅರ್ಜಿ ಸಲ್ಲಿಸಲು ಇಚ್ಚೆ ಇರುವ ಅಭ್ಯರ್ಥಿಗಳು ವೆಬ್ಸೈಟ್ ನಲ್ಲಿ ತಿಳಿಸಲಾಗಿರುವ ವಿದ್ಯಾರ್ಹತೆ & ಮುಂತಾದ ಷರತ್ತುಗಳನ್ನು ಪೂರೈಸಿರಬೇಕು. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು 20-03-2024 ನೇ ತಾರೀಖು ಕೊನೆಯ ದಿನಾಂಕವಾಗಿದೆ. ಈ ಹುದ್ದೆಯನ್ನು ಬಯಸುವ ಅಭ್ಯರ್ಥಿಗಳು ಆನ್ಲೈನ್ ಮೂಲಕ ಕೂಡಲೇ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿಯ ಕುರಿತು ಸಂಪೂರ್ಣ ವಿವರಗಳನ್ನು ಇಲ್ಲಿ ತಿಳಿಯಿರಿ.
ಗ್ರಾಮ ಪಂಚಾಯತ್ ಗಳಲ್ಲಿ ಖಾಲಿ ಇರುವ ಲೈಬ್ರೆರಿ ಸಹಾಯಕ ಹುದ್ದೆಗಳ ಭರ್ತಿಗೆ ಹೊಸ ನೇಮಕಾತಿ ಅಧಿಸೂಚನೆ ಪ್ರಕಟ
ಜಿಲ್ಲಾ ನ್ಯಾಯಾಲಯ ಬೆಂಗಳೂರು ಜಿಲ್ಲೆಯಲ್ಲಿ ಖಾಲಿ ಇರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.
ಕಾರ್ಮಿಕ ಇಲಾಖೆಯಲ್ಲಿ ಖಾಲಿ ಇರುವ 323 ಸಹಾಯಕ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
ಹುದ್ದೆಗಳ ವಿವರ/ Post Details:
ಹುದ್ದೆಗಳ ಹೆಸರು | ಹುದ್ದೆಗಳ ಸಂಖ್ಯೆ |
ಬೆರಳಚ್ಚುಗಾರ | 30 |
ಜವಾನ | 28 |
ಒಟ್ಟು ಹುದ್ದೆಗಳು | 58 |
ವೇತನ/ Salary Scale:
ಜವಾನ: ವೇತನ ಶ್ರೇಣಿ: 17000-28950 (ಡಿಎ & ಎಚ್.ಆರ್.ಎ ಮುಂತಾದ ಸೌಲಭ್ಯಗಳು ಪ್ರತ್ಯೇಕವಾಗಿ ದೊರೆಯಲಿವೆ.
ಬೆರಳಚ್ಚುಗಾರ: ವೇತನ ಶ್ರೇಣಿ: 21400-42000 (ಡಿಎ & ಎಚ್.ಆರ್.ಎ ಮುಂತಾದ ಸೌಲಭ್ಯಗಳು ಪ್ರತ್ಯೇಕವಾಗಿ ದೊರೆಯಲಿವೆ.
ಶೈಕ್ಷಣಿಕ ಅರ್ಹತೆಗಳು/ Educational Qualification:
ಬೆರಳಚ್ಚುಗಾರ: ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಅಭ್ಯರ್ಥಿಯು ಕನಿಷ್ಟ ಪಿಯುಸಿ ವಿದ್ಯಾರ್ಹತೆಯನ್ನು ಹೊಂದಿರಬೇಕು ಅಥವಾ ತತ್ಸಮಾನವನ್ನು ಉತ್ತೀರ್ಣ ಹೊಂದಿರಬೇಕು & ಕನ್ನಡ ಹಾಗೂ ಇಂಗ್ಲಿಷ್ ಭಾಷೆಯಲ್ಲಿ ಬೆರಳಚ್ಚು ಪ್ರೌಢ ದರ್ಜೆ ಪರೀಕ್ಷೆಯಲ್ಲಿ ಉತ್ತೀರ್ಣ ಹೊಂದಿರಬೇಕು
ಜವಾನ/ Peon:
ಹತ್ತನೇ ತರಗತಿ ಉತ್ತೀರ್ಣ & ಕನ್ನಡ ಓದಲು ಬರೆಯಲು ತಿಳಿದಿರಬೇಕು
ವಯೋಮಿತಿ/ Age limit:
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕನಿಷ್ಟ 18 ವರ್ಷ ಪೂರೈಸಿರಬೇಕು & 35 ವರ್ಷವನ್ನು ಮೀರಿರಬಾರದು.
ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:
ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ (SC/ST): 05 ವರ್ಷ
ಇತರೆ ಹಿಂದೂಳಿದ ವರ್ಗ (OBC) : 03 ವರ್ಷ
ಅಂಗವಿಕಲ (PWD): ಅವರ ಕೆಟಗೆರಿಯಲ್ಲಿ 10 ವರ್ಷ ಸಡಿಲಿಕೆ ಇರುತ್ತದೆ.
ಅರ್ಜಿ ಶುಲ್ಕ/ Application Fees:
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, & ಅಂಗವಿಕಲ ಅಭ್ಯರ್ಥಿಗಳಿಗೆ : ಶುಲ್ಕ ವಿನಾಯಿತಿ ಇದೆ.
2ಎ, 2ಬಿ, 3ಎ & 3ಬಿ ಪ್ರವರ್ಗ: ರೂ. 100/-
ಇತರೆ ಅಭ್ಯರ್ಥಿಗಳಿಗೆ : ರೂ. 200/-
ಅರ್ಜಿ ಶುಲ್ಕವನ್ನು ಆಫ್ಲೈನ್/ ಆನ್ಲೈನ್ ಮೂಲಕ ಪಾವತಿಸಬಹುದು
ಆಯ್ಕೆವಿಧಾನ/ Selection procedure:
ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಲಿಖಿತ ಪರೀಕ್ಷೆ ನಡೆಸಲಾಗುತ್ತದೆ
ಅರ್ಜಿ ಹಾಕುವ ವಿಧಾನ/ Application Submission Method:
ಈ ನೇಮಕಾತಿಗಾಗಿ ಆನ್‌ಲೈನ್ ಅರ್ಜಿಗಳನ್ನು ದಿನಾಂಕ 16.02.2024 ರಿಂದ 20.03.2024ವರೆಗೆ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು ಜಿಲ್ಲಾ ನ್ಯಾಯಾಲಯದ ವೆಬ್ಸೈಟ್ ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ವೆಬ್‌ಸೈಟ್‌ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ. ಅರ್ಜಿ ಸಲ್ಲಿಸುವ ಲಿಂಕನ್ನು ಕೆಳಗೆ ನೀಡಲಾಗಿದೆ.
ಸಿಬ್ಬಂದಿ ನೇಮಕಾತಿ ಆಯೋಗದಿಂದ ಖಾಲಿ ಇರುವ 2050 ಗ್ರೂಪ್ ಸಿ ಹುದ್ದೆಗಳಿಗೆ ಅರ್ಜಿ ಆಹ್ವಾನ
Important Date/ ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 16-02-2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:- 20-03-2024
Important Links/ ಪ್ರಮುಖ ಲಿಂಕುಗಳು:
ಅಧಿಸೂಚನೆ/ Notification: PEON & TYPIST
ಅರ್ಜಿ ಸಲ್ಲಿಸಿ/ Apply Online PEON & TYPIST
Pingback: ಮಹಿಳಾ & ಮಕ್ಕಳ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ 513 ಅಂಗನವಾಡಿ ಸಹಾಯಕಿ & ಕಾರ್ಯಕರ್ತೆ ಹುದ್ದೆಗಳ ಭರ್ತಿಗೆ ಅರ್
Pingback: ವಿದ್ಯಾ ಪ್ರಸಾರಕ ಮಂಡಳದಲ್ಲಿ ಖಾಲಿ ಇರುವ ಬೋಧಕ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ: VPM School Recruitment 2024 - EduTech Kannada