ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಇರುವ ಗ್ರೂಪ್ ಸಿ & ಡಿ ಹುದ್ದೆಗಳಿಗೆ ಅರ್ಜಿ ಆಹ್ವಾನ: 10th & PUC – District Court Hassan Recruitment 2023
ಜಿಲ್ಲಾ & ಸತ್ರ ನ್ಯಾಯಾಲಯ ಹಾಸನ ಜಿಲ್ಲೆ ವತಿಯಿಂದ ಖಾಲಿ ಇರುವ ಒಟ್ಟು 43 ಆದೇಶ ಜಾರಿಕಾರ & ಜವಾನ ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಕರೆಯಲಾಗಿದೆ. ಅರ್ಜಿ ಸಲ್ಲಿಸಲು ಇಚ್ಚೆ ಇರುವ ಅಭ್ಯರ್ಥಿಗಳು ವೆಬ್ಸೈಟ್ ನಲ್ಲಿ ತಿಳಿಸಲಾಗಿರುವ ವಿದ್ಯಾರ್ಹತೆ & ಮುಂತಾದ ಷರತ್ತುಗಳನ್ನು ಪೂರೈಸಿರಬೇಕು. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು 05-10-2023 ನೇ ತಾರೀಖು ಕೊನೆಯ ದಿನಾಂಕವಾಗಿದೆ. ಈ ಹುದ್ದೆಯನ್ನು ಬಯಸುವ ಅಭ್ಯರ್ಥಿಗಳು ಆನ್ಲೈನ್ ಮೂಲಕ ಕೂಡಲೇ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿಯ ಕುರಿತು ಸಂಪೂರ್ಣ ವಿವರಗಳನ್ನು ಇಲ್ಲಿ ತಿಳಿಯಿರಿ.
ಜಿಲ್ಲಾ ನ್ಯಾಯಾಲಯ ಹಾಸನದಲ್ಲಿ ಖಾಲಿ ಇರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.
ಹುದ್ದೆಗಳ ವಿವರ/ Post Details:
ಆದೇಶ ಜಾರಿಕಾರ/ Process Server- 11 |
ಜವಾನ/ Peon- 32 |
ಒಟ್ಟು ಹುದ್ದೆಗಳು- 43 |
ಆಹಾರ ಇಲಾಖೆಯಲ್ಲಿ ಖಾಲಿ ಇರುವ ಸೆಕ್ರೆಟೆರಿ ಹುದ್ದೆಗಳಿಗೆ ಅರ್ಜಿ ಆಹ್ವಾನ: NIFTEM PS Recruitment 2023
ವೇತನ/ Salary Scale:
ಆದೇಶ ಜಾರಿಕಾರ/ Process Server: ವೇತನ ಶ್ರೇಣಿ: 19950-37900 (ಡಿಎ & ಎಚ್.ಆರ್.ಎ ಮುಂತಾದ ಸೌಲಭ್ಯಗಳು ಪ್ರತ್ಯೇಕವಾಗಿ ದೊರೆಯಲಿವೆ.
ಜವಾನ/ PEON: ವೇತನ ಶ್ರೇಣಿ: 17000-28950 (ಡಿಎ & ಎಚ್.ಆರ್.ಎ ಮುಂತಾದ ಸೌಲಭ್ಯಗಳು ಪ್ರತ್ಯೇಕವಾಗಿ ದೊರೆಯಲಿವೆ.
ಶೈಕ್ಷಣಿಕ ಅರ್ಹತೆಗಳು/ Educational Qualification:
ಆದೇಶ ಜಾರಿಕಾರ/ Process Server:
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಅಭ್ಯರ್ಥಿಯು ಕನಿಷ್ಟ ಹತ್ತನೇ ತರಗತಿ ವಿದ್ಯಾರ್ಹತೆಯನ್ನು ಹೊಂದಿರಬೇಕು ಅಥವಾ ತತ್ಸಮಾನವನ್ನು ಉತ್ತೀರ್ಣ ಹೊಂದಿರಬೇಕು & ವಾಹನ ಚಾಲನಾ ಪರವಾನಗಿಯನ್ನು ಹೊಂದಿರಬೇಕು. ಹೆಚ್ಚಿನ ವಿವರಗಳಿಗೆ ನೋಟಿಫಿಕೇಶನ್ ಡೌನ್ಲೋಡ್ ಮಾಡಿಕೊಳ್ಳಿ.
ಸೇವಕರು/ Peon:
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಅಭ್ಯರ್ಥಿಯು ಕನಿಷ್ಟ ಹತ್ತನೇ ತರಗತಿ ವಿದ್ಯಾರ್ಹತೆಯನ್ನು ಹೊಂದಿರಬೇಕು ಅಥವಾ ತತ್ಸಮಾನವನ್ನು ಉತ್ತೀರ್ಣ ಹೊಂದಿರಬೇಕು. ಹೆಚ್ಚಿನ ವಿವರಗಳಿಗೆ ನೋಟಿಫಿಕೇಶನ್ ಡೌನ್ಲೋಡ್ ಮಾಡಿಕೊಳ್ಳಿ.
ವಯೋಮಿತಿ/ Age limit:
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕನಿಷ್ಟ 18 ವರ್ಷ ಪೂರೈಸಿರಬೇಕು & 35 ವರ್ಷವನ್ನು ಮೀರಿರಬಾರದು.
ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:
ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ (SC/ST): 05 ವರ್ಷ
ಇತರೆ ಹಿಂದೂಳಿದ ವರ್ಗ (OBC) : 03 ವರ್ಷ
ಅಂಗವಿಕಲ (PWD): ಅವರ ಕೆಟಗೆರಿಯಲ್ಲಿ 10 ವರ್ಷ ಸಡಿಲಿಕೆ ಇರುತ್ತದೆ.
ಅರ್ಜಿ ಶುಲ್ಕ/ Application Fees:
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, & ಅಂಗವಿಕಲ ಅಭ್ಯರ್ಥಿಗಳಿಗೆ : ಶುಲ್ಕ ವಿನಾಯಿತಿ ಇದೆ.
ಇತರೆ ಅಭ್ಯರ್ಥಿಗಳಿಗೆ : ರೂ. 200/-
ಅರ್ಜಿ ಶುಲ್ಕವನ್ನು ಆಫ್ಲೈನ್/ ಆನ್ಲೈನ್ ಮೂಲಕ ಪಾವತಿಸಬಹುದು
ಆಯ್ಕೆವಿಧಾನ/ Selection procedure:
ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಲಿಖಿತ ಪರೀಕ್ಷೆ/ ಕೌಶಲ್ಯ ಪರೀಕ್ಷೆ ನಡೆಸಲಾಗುತ್ತದೆ
ಪಿಯುಸಿ ಮುಗಿದವರಿಗೆ 7547 ಹುದ್ದೆಗಳ ನೇರ ನೇರ ನೇಮಕಾತಿಗೆ ಅರ್ಜಿ ಆಹ್ವಾನ
ಅರ್ಜಿ ಹಾಕುವ ವಿಧಾನ/ Application Submission Method:
ಈ ನೇಮಕಾತಿಗಾಗಿ ಆನ್‌ಲೈನ್ ಅರ್ಜಿಗಳನ್ನು ದಿನಾಂಕ 04.09.2023 ರಿಂದ 03.10.2023ವರೆಗೆ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು ಜಿಲ್ಲಾ ನ್ಯಾಯಾಲಯದ ವೆಬ್ಸೈಟ್ ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ವೆಬ್‌ಸೈಟ್‌ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ. ಅರ್ಜಿ ಸಲ್ಲಿಸುವ ಲಿಂಕನ್ನು ಕೆಳಗೆ ನೀಡಲಾಗಿದೆ.
Important Date/ ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 04-09-2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:- 05-10-2023
Important Links/ ಪ್ರಮುಖ ಲಿಂಕುಗಳು:
ಅಧಿಸೂಚನೆ/ Notification: Process Server & PEON
Pingback: ಕರ್ನಾಟಕ ಆರೋಗ್ಯ ಇಲಾಖೆಯಲ್ಲಿ ವಿವಿಧ ಹುದ್ದೆಗಳ ಭರ್ತಿಗೆ ನೇರ ಸಂದರ್ಶನ: HFW Walk in 2023 - edutechkannada.com
Pingback: KREIS ಶಿಕ್ಷಕರು, ಹಾಸ್ಟೇಲ್ ವಾರ್ಡನ್ & FDA ನೇಮಕಾತಿ- ಹೆಚ್ಚುವರಿ ಪಟ್ಟಿ ಜೊತೆಗೆ ಅಭ್ಯರ್ಥಿಗಳಿಗೆ ಮಹತ್ವದ ಮಾಹಿತಿ|
Pingback: KPSC ಯಿಂದ 230 ಹುದ್ದೆಗಳ ನೇರ ನೇಮಕಾತಿಗೆ ಅಧಿಸೂಚನೆ: KPSC CTI Recruitment 2023 - edutechkannada.com
Pingback: ತೈಲ ನಿಗಮದಲ್ಲಿ ಖಾಲಿ ಇರುವ 2500 ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ- ONGC 2500 Recruitment 2023 - edutechkannada.com
Pingback: ಏಕಲವ್ಯ ಮಾದರಿ ಶಾಲೆಗಳ 10,391 ಹುದ್ದೆಗಳ ನೇಮಕ: ಬೋಧಕ & ಬೋಧಕೇತರ ಹುದ್ದೆಗಳ ನೇಮಕಾತಿ ಕುರಿತು ಅಪ್ಡೇಟ್: EMRS Admit Card Updates -
Pingback: ಪಿಯುಸಿ ಮುಗಿದವರಿಂದ ದ್ವಿತೀಯ ದರ್ಜೆ ಸಹಾಯಕ (SDA) ಹುದ್ದೆಗಳಿಗೆ ಅರ್ಜಿ ಆಹ್ವಾನ: KSS College SDA Recruitment 2023 - edutechkannada.com