ಜಿಲ್ಲಾ ನ್ಯಾಯಾಲಯ ಹಾವೇರಿಯಲ್ಲಿ  ಖಾಲಿ ಇರುವ ಗ್ರೂಪ್ ಡಿ ಹುದ್ದೆಗಳಿಗೆ ಹತ್ತನೇ ಮುಗಿದವರಿಂದ ಅರ್ಜಿ ಆಹ್ವಾನ: District Court Haveri Jobs 2024

Click to Share

ಜಿಲ್ಲಾ ನ್ಯಾಯಾಲಯ ಹಾವೇರಿಯಲ್ಲಿ  ಖಾಲಿ ಇರುವ ಗ್ರೂಪ್ ಡಿ ಹುದ್ದೆಗಳಿಗೆ ಹತ್ತನೇ ಮುಗಿದವರಿಂದ ಅರ್ಜಿ ಆಹ್ವಾನ: District Court Haveri Jobs 2024

ಜಿಲ್ಲಾ & ಸತ್ರ ನ್ಯಾಯಾಧೀಶರ ನ್ಯಾಯಾಲಯ, ಹಾವೇರಿಯಿಂದ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದ್ದು,  ಇದರಲ್ಲಿ ಖಾಲಿ ಇರುವ ಗ್ರೂಪ್ ‘ಡಿ’  ಜವಾನ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.  ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಇರುವ 26 ಜವಾನ ಹುದ್ದೆಗಳ ನೇಮಕಾತಿಗೆ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತರು 01-08-2024 ರ ಒಳಗೆ ಅರ್ಜಿ ಸಲ್ಲಿಸಬಹುದು.  ಈ ನೇಮಕಾತಿ ಕುರಿತಾದ ಹೆಚ್ಚಿನ ವಿವರಗಳನ್ನು ಇಲ್ಲಿ ಪಡೆಯಬಹುದು. ಇದರ ಅಧಿಸೂಚನೆ & ಅರ್ಜಿ ಸಲ್ಲಿಸಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ.

ಗ್ರಾಮ ಪಂಚಾಯತ್ ಗಳಲ್ಲಿ ಖಾಲಿ ಇರುವ ಲೈಬ್ರೆರಿ ಅಸಿಸ್ಟೆಂಟ್ ಹುದ್ದೆಗಳ ಭರ್ತಿಗೆ ಹೊಸ ನೇಮಕಾತಿ ಅಧಿಸೂಚನೆ ಪ್ರಕಟ:

ಜಿಲ್ಲಾ & ಸತ್ರ ನ್ಯಾಯಾಧೀಶರ ನ್ಯಾಯಾಲಯ, ಹಾವೇರಿಯಿಂದ ಖಾಲಿ ಇರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ..

ಗ್ರಾಮೀಣ ಕುಡಿಯುವ ನೀರು & ನೈರ್ಮಲ್ಯ ಇಲಾಖೆಯಲ್ಲಿ ಲ್ಯಾಬ್ ಅಟೆಂಡರ್ ಸೇರಿ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಹುದ್ದೆಗಳ ವಿವರ/ Post Details:

ಸಾಮಾನ್ಯ ವರ್ಗ- 12
ಪ್ರವರ್ಗ 2ಎ- 04
ಪ್ರವರ್ಗ 2ಬಿ- 01
ಪ್ರವರ್ಗ 3ಬಿ- 01
ಪ್ರವರ್ಗ 3ಎ- 01
ಪರಿಶಿಷ್ಟ ಜಾತಿ- 04
ಪರಿಶಿಷ್ಟ ಪಂಗಡ- 02
ಪ್ರವರ್ಗ 1 – 01
ಒಟ್ಟು ಹುದ್ದೆಗಳು- 26

ವೇತನ/ Salary Scale:

ವೇತನ ಶ್ರೇಣಿ: 17000-28950 (ಡಿಎ & ಎಚ್.ಆರ್.ಎ ಮುಂತಾದ ಸೌಲಭ್ಯಗಳು ಪ್ರತ್ಯೇಕವಾಗಿ ದೊರೆಯಲಿವೆ.

ಶೈಕ್ಷಣಿಕ ಅರ್ಹತೆಗಳು/ Educational Qualification:

ಸೇವಕರು/ Peon:

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಅಭ್ಯರ್ಥಿಯು ಕನಿಷ್ಟ ಹತ್ತನೇ ತರಗತಿ ವಿದ್ಯಾರ್ಹತೆಯನ್ನು ಹೊಂದಿರಬೇಕು ಅಥವಾ ತತ್ಸಮಾನವನ್ನು ಉತ್ತೀರ್ಣ ಹೊಂದಿರಬೇಕು. ಹೆಚ್ಚಿನ ವಿವರಗಳಿಗೆ ನೋಟಿಫಿಕೇಶನ್ ಡೌನ್ಲೋಡ್ ಮಾಡಿಕೊಳ್ಳಿ.

ವಯೋಮಿತಿ/ Age limit:

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕನಿಷ್ಟ 18 ವರ್ಷ ಪೂರೈಸಿರಬೇಕು & 35 ವರ್ಷವನ್ನು ಮೀರಿರಬಾರದು.

 ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:

ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ (SC/ST): 05 ವರ್ಷ

ಇತರೆ ಹಿಂದೂಳಿದ ವರ್ಗ (OBC) : 03 ವರ್ಷ

ಅಂಗವಿಕಲ (PWD): ಅವರ ಕೆಟಗೆರಿಯಲ್ಲಿ 10 ವರ್ಷ ಸಡಿಲಿಕೆ ಇರುತ್ತದೆ.

ಅರ್ಜಿ ಶುಲ್ಕ/ Application Fees:

ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, & ಅಂಗವಿಕಲ ಅಭ್ಯರ್ಥಿಗಳಿಗೆ : ಶುಲ್ಕ ವಿನಾಯಿತಿ ಇದೆ.

ಇತರೆ ಅಭ್ಯರ್ಥಿಗಳಿಗೆ : ರೂ. 200/-

ಅರ್ಜಿ ಶುಲ್ಕವನ್ನು ಆಫ್ಲೈನ್/ ಆನ್ಲೈನ್ ಮೂಲಕ ಪಾವತಿಸಬಹುದು

ಆಯ್ಕೆವಿಧಾನ/ Selection procedure:

ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಲಿಖಿತ ಪರೀಕ್ಷೆ/ ಕೌಶಲ್ಯ ಪರೀಕ್ಷೆ  ನಡೆಸಲಾಗುತ್ತದೆ

ಅರ್ಜಿ ಹಾಕುವ ವಿಧಾನ/ Application Submission Method:

ಈ  ನೇಮಕಾತಿಗಾಗಿ ಆನ್‌ಲೈನ್ ಅರ್ಜಿಗಳನ್ನು ದಿನಾಂಕ 03.07.2024 ರಿಂದ 01.08.2024 ವರೆಗೆ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು ಜಿಲ್ಲಾ ನ್ಯಾಯಾಲಯದ ವೆಬ್ಸೈಟ್ ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ವೆಬ್‌ಸೈಟ್‌ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ. ಅರ್ಜಿ ಸಲ್ಲಿಸುವ ಲಿಂಕನ್ನು ಕೆಳಗೆ ನೀಡಲಾಗಿದೆ.

The Candidates who interested to apply online Click the NEXT button to Application submission.

ಕರ್ನಾಟಕದ ಆಹಾರ ಸಂಶೋಧನಾಲಯ ದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ: ವೇತನ ರೂ. 42000/-

Important Date/ ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 03-06-2024

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:- 01-08-2024

Important Links/ ಪ್ರಮುಖ ಲಿಂಕುಗಳು:

ಅಧಿಸೂಚನೆ/ Notification: 

ಅರ್ಜಿ ಸಲ್ಲಿಸಿ/ Apply Online

ವೆಬ್ಸೈಟ್/ Website :


Click to Share

Leave a Comment

Your email address will not be published. Required fields are marked *

Scroll to Top