ಕೊಡಗು ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಇರುವ ಗ್ರೂಪ್ ಸಿ ಹುದ್ದೆಗಳಿಗೆ ಅರ್ಜಿ ಆಹ್ವಾನ: District Court Kodagu Recruitment 2023

Click to Share

ಕೊಡಗು ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಇರುವ ಗ್ರೂಪ್ ಸಿ ಹುದ್ದೆಗಳಿಗೆ ಅರ್ಜಿ ಆಹ್ವಾನ: District Court Kodagu Recruitment 2023

ಜಿಲ್ಲಾ & ಸತ್ರ ನ್ಯಾಯಾಲಯ  ವತಿಯಿಂದ  ಖಾಲಿ ಇರುವ ಒಟ್ಟು 17  ಬೆರಳಚ್ಚುಗಾರ ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಕರೆಯಲಾಗಿದೆ. ಅರ್ಜಿ ಸಲ್ಲಿಸಲು ಇಚ್ಚೆ ಇರುವ ಅಭ್ಯರ್ಥಿಗಳು ವೆಬ್ಸೈಟ್ ನಲ್ಲಿ ತಿಳಿಸಲಾಗಿರುವ ವಿದ್ಯಾರ್ಹತೆ & ಮುಂತಾದ ಷರತ್ತುಗಳನ್ನು ಪೂರೈಸಿರಬೇಕು. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು 11-12-2023 ನೇ ತಾರೀಖು ಕೊನೆಯ ದಿನಾಂಕವಾಗಿದೆ. ಈ ಹುದ್ದೆಯನ್ನು ಬಯಸುವ ಅಭ್ಯರ್ಥಿಗಳು ಆನ್ಲೈನ್ ಮೂಲಕ ಕೂಡಲೇ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿಯ ಕುರಿತು ಸಂಪೂರ್ಣ ವಿವರಗಳನ್ನು ಇಲ್ಲಿ ತಿಳಿಯಿರಿ.

ಪಿಯುಸಿ ಮುಗಿದವರಿಗೆ ಗುಮಾಸ್ತ ಹುದ್ದೆಗಳ ನೇಮಕಾತಿಗೆ ಅನುದಾನಿತ ಕಾಲೇಜಿನಿಂದ ಅರ್ಜಿ ಆಹ್ವಾನ:  SVES Recruitment Notification 2023

ಜಿಲ್ಲಾ ನ್ಯಾಯಾಲಯ ಕೊಡಗು, ಇಲ್ಲಿ ಖಾಲಿ ಇರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.

ಏಮ್ಸ್ ನಲ್ಲಿ ಖಾಲಿ ಇರುವ 3036 ಗ್ರೂಪ್ ಬಿ & ಸಿ ಹುದ್ದೆಗಳಿಗೆ ಅರ್ಜಿ ಆಹ್ವಾನ: AIIMS 3036 Vacancies Recruitment

ಹುದ್ದೆಗಳ ವಿವರ/ Post Details:

ಹುದ್ದೆಗಳ ಹೆಸರು- ಬೆರಳಚ್ಚುಗಾರರು

ಒಟ್ಟು ಹುದ್ದೆಗಳ ಸಂಖ್ಯೆ- 17 ಹುದ್ದೆಗಳು

ಪರಿಶಿಷ್ಟ ಜಾತಿ- 03
ಪರಿಶಿಷ್ಟ ಪಂಗಡ- 01
ಪ್ರವರ್ಗ 1- 01
ಪ್ರವರ್ಗ 2ಎ- 02
ಪ್ರವರ್ಗ 2ಬಿ- 01
ಸಾಮಾನ್ಯ- 08
ಒಟ್ಟು ಹುದ್ದೆಗಳು- 16

ವೇತನ/ Salary Scale:

ಬೆರಳಚ್ಚುಗಾರರು: ವೇತನ ಶ್ರೇಣಿ: 21400-42000 (ಡಿಎ & ಎಚ್.ಆರ್.ಎ ಮುಂತಾದ ಸೌಲಭ್ಯಗಳು ಪ್ರತ್ಯೇಕವಾಗಿ ದೊರೆಯಲಿವೆ.

 

ಶೈಕ್ಷಣಿಕ ಅರ್ಹತೆಗಳು/ Educational Qualification:

ಬೆರಳಚ್ಚುಗಾರ: ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಅಭ್ಯರ್ಥಿಯು ಕನಿಷ್ಟ ಪಿಯುಸಿ ವಿದ್ಯಾರ್ಹತೆಯನ್ನು ಹೊಂದಿರಬೇಕು ಅಥವಾ ತತ್ಸಮಾನವನ್ನು ಉತ್ತೀರ್ಣ ಹೊಂದಿರಬೇಕು & ಕನ್ನಡ ಹಾಗೂ ಇಂಗ್ಲಿಷ್ ಭಾಷೆಯಲ್ಲಿ ಬೆರಳಚ್ಚು ಪ್ರೌಢ ದರ್ಜೆ ಪರೀಕ್ಷೆಯಲ್ಲಿ ಉತ್ತೀರ್ಣ ಹೊಂದಿರಬೇಕು.

ವಯೋಮಿತಿ/ Age limit:

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕನಿಷ್ಟ 18 ವರ್ಷ ಪೂರೈಸಿರಬೇಕು & 35 ವರ್ಷವನ್ನು ಮೀರಿರಬಾರದು.

 ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:

ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ (SC/ST): 05 ವರ್ಷ

ಇತರೆ ಹಿಂದೂಳಿದ ವರ್ಗ (OBC) : 03 ವರ್ಷ

ಅಂಗವಿಕಲ (PWD): ಅವರ ಕೆಟಗೆರಿಯಲ್ಲಿ 10 ವರ್ಷ ಸಡಿಲಿಕೆ ಇರುತ್ತದೆ.

ಅರ್ಜಿ ಶುಲ್ಕ/ Application Fees:

ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, & ಅಂಗವಿಕಲ ಅಭ್ಯರ್ಥಿಗಳಿಗೆ : ಶುಲ್ಕ ವಿನಾಯಿತಿ ಇದೆ.

2ಎ, 2ಬಿ, 3ಎ & 3ಬಿ ವರ್ಗದ ಅಭ್ಯರ್ಥಿಗಳಿಗೆ: ರೂ. 150/-

ಇತರೆ ಅಭ್ಯರ್ಥಿಗಳಿಗೆ : ರೂ. 200/-

ಅರ್ಜಿ ಶುಲ್ಕವನ್ನು ಆಫ್ಲೈನ್/ ಆನ್ಲೈನ್ ಮೂಲಕ ಪಾವತಿಸಬಹುದು

ಆಯ್ಕೆವಿಧಾನ/ Selection procedure:

ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಲಿಖಿತ ಪರೀಕ್ಷೆ/ ಕೌಶಲ್ಯ ಪರೀಕ್ಷೆ  ನಡೆಸಲಾಗುತ್ತದೆ

ಅರ್ಜಿ ಹಾಕುವ ವಿಧಾನ/ Application Submission Method:

ಈ  ನೇಮಕಾತಿಗಾಗಿ ಆನ್‌ಲೈನ್ ಅರ್ಜಿಗಳನ್ನು ದಿನಾಂಕ 10.11.2023 ರಿಂದ 11.12.2023ವರೆಗೆ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು ಜಿಲ್ಲಾ ನ್ಯಾಯಾಲಯದ ವೆಬ್ಸೈಟ್ ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ವೆಬ್‌ಸೈಟ್‌ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ. ಅರ್ಜಿ ಸಲ್ಲಿಸುವ ಲಿಂಕನ್ನು ಕೆಳಗೆ ನೀಡಲಾಗಿದೆ.

KEA- BCWD Notification 2023 ಹಿಂದೂಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಯಾವುದೇ ಪದವೀಧರರಿಗೆ ಅಧಿಸೂಚನೆ|  ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತ ತರಬೇತಿಗೆ ಅರ್ಜಿ ಆಹ್ವಾನ:

Important Date/ ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 10-11-2023

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:- 11-12-2023

Important Links/ ಪ್ರಮುಖ ಲಿಂಕುಗಳು:

ಅಧಿಸೂಚನೆ/ Notification: 

ಅರ್ಜಿ ಸಲ್ಲಿಸಿ/ Apply Online

ವೆಬ್ಸೈಟ್/ Website :


Click to Share

1 thought on “ಕೊಡಗು ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಇರುವ ಗ್ರೂಪ್ ಸಿ ಹುದ್ದೆಗಳಿಗೆ ಅರ್ಜಿ ಆಹ್ವಾನ: District Court Kodagu Recruitment 2023”

  1. Pingback: ಕರ್ನಾಟಕ ಆಹಾರ ಇಲಾಖೆಯಿಂದ ಖಾಲಿ ಇರುವ 1150 SDA, FDA, ಚಾಲಕರು ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿ: ಹೊಸ ಹುದ್ದೆಗಳ ಸೃ

Leave a Comment

Your email address will not be published. Required fields are marked *

Scroll to Top