ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಇರುವ ಗ್ರೂಪ್ ಸಿ & ಡಿ ಹುದ್ದೆಗಳಿಗೆ ಅರ್ಜಿ ಆಹ್ವಾನ: 10th & PUC – District Court Ramanagara Recruitment 2023

Click to Share

ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಇರುವ ಗ್ರೂಪ್ ಸಿ & ಡಿ ಹುದ್ದೆಗಳಿಗೆ ಅರ್ಜಿ ಆಹ್ವಾನ: 10th & PUC – District Court Ramanagara Recruitment 2023

ಜಿಲ್ಲಾ & ಸತ್ರ ನ್ಯಾಯಾಲಯ ರಾಮನಗರ ಜಿಲ್ಲೆಯ ವತಿಯಿಂದ  ಖಾಲಿ ಇರುವ ಒಟ್ಟು 06 ಶೀಘ್ರಲಿಪಿಗಾರರು, ಬೆರಳಚ್ಚುಗಾರ &  ಬೆರಳಚ್ಚು ನಕಲುಗಾರ ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಕರೆಯಲಾಗಿದೆ. ಅರ್ಜಿ ಸಲ್ಲಿಸಲು ಇಚ್ಚೆ ಇರುವ ಅಭ್ಯರ್ಥಿಗಳು ವೆಬ್ಸೈಟ್ ನಲ್ಲಿ ತಿಳಿಸಲಾಗಿರುವ ವಿದ್ಯಾರ್ಹತೆ & ಮುಂತಾದ ಷರತ್ತುಗಳನ್ನು ಪೂರೈಸಿರಬೇಕು. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು 22-01-2024 ನೇ ತಾರೀಖು ಕೊನೆಯ ದಿನಾಂಕವಾಗಿದೆ. ಈ ಹುದ್ದೆಯನ್ನು ಬಯಸುವ ಅಭ್ಯರ್ಥಿಗಳು ಆನ್ಲೈನ್ ಮೂಲಕ ಕೂಡಲೇ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿಯ ಕುರಿತು ಸಂಪೂರ್ಣ ವಿವರಗಳನ್ನು ಇಲ್ಲಿ ತಿಳಿಯಿರಿ.

ವಿದ್ಯುತ್ ಇಲಾಖೆಯಲ್ಲಿ ಖಾಲಿ ಇರುವ ಜೂನಿಯರ್ ಸರ್ವೇಯರ್  ಸೇರಿ ವಿವಿಧ 114 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಜಿಲ್ಲಾ ನ್ಯಾಯಾಲಯ ರಾಮನಗರ, ಇಲ್ಲಿ ಖಾಲಿ ಇರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.

KKRTC ಸಾರಿಗೆ ನಿಗಮದಲ್ಲಿ ಖಾಲಿ ಇರುವ 133 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: KKRTC 133 Vacancies Jobs 2024

ಹುದ್ದೆಗಳ ವಿವರ/ Post Details:

ಶೀಘ್ರಲಿಪಿಗಾರರು: 03 ಹುದ್ದೆಗಳು
ಬೆರಳಚ್ಚುಗಾರರು: 02 ಹುದ್ದೆಗಳು
ಬೆರಳಚ್ಚು ನಕಲುಗಾರ: 01 ಹುದ್ದೆ
ಒಟ್ಟು ಹುದ್ದೆಗಳು- 06

ವೇತನ/ Salary Scale:

ಶೀಘ್ರಲಿಪಿಗಾರರು: ವೇತನ ಶ್ರೇಣಿ: 27650-52650 (ಡಿಎ & ಎಚ್.ಆರ್.ಎ ಮುಂತಾದ ಸೌಲಭ್ಯಗಳು ಪ್ರತ್ಯೇಕವಾಗಿ ದೊರೆಯಲಿವೆ.

ಬೆರಳಚ್ಚುಗಾರರು: ವೇತನ ಶ್ರೇಣಿ: 21400-42000 (ಡಿಎ & ಎಚ್.ಆರ್.ಎ ಮುಂತಾದ ಸೌಲಭ್ಯಗಳು ಪ್ರತ್ಯೇಕವಾಗಿ ದೊರೆಯಲಿವೆ.

ಬೆರಳಚ್ಚು ನಕಲುಗಾರ: ವೇತನ ಶ್ರೇಣಿ: 21400-42000 (ಡಿಎ & ಎಚ್.ಆರ್.ಎ ಮುಂತಾದ ಸೌಲಭ್ಯಗಳು ಪ್ರತ್ಯೇಕವಾಗಿ ದೊರೆಯಲಿವೆ.

ಶೈಕ್ಷಣಿಕ ಅರ್ಹತೆಗಳು/ Educational Qualification:

ಶೀಘ್ರಲಿಪಿಗಾರರು:

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಅಭ್ಯರ್ಥಿಯು ಕನಿಷ್ಟ ಪಿಯುಸಿ ವಿದ್ಯಾರ್ಹತೆಯನ್ನು ಹೊಂದಿರಬೇಕು ಅಥವಾ ತತ್ಸಮಾನವನ್ನು ಉತ್ತೀರ್ಣ ಹೊಂದಿರಬೇಕು & ಶೀಘ್ರಲಿಪಿಯಲ್ಲಿ ಹಿರಿಯ ದರ್ಜೆ & ಕನ್ನಡ ಹಾಗೂ ಇಂಗ್ಲಿಷ್ ಭಾಷೆಯಲ್ಲಿ ಬೆರಳಚ್ಚು ಹಿರಿಯ ದರ್ಜೆ ಪರೀಕ್ಷೆಯಲ್ಲಿ ಉತ್ತೀರ್ಣ ಹೊಂದಿರಬೇಕು.

ಬೆರಳಚ್ಚುಗಾರ: ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಅಭ್ಯರ್ಥಿಯು ಕನಿಷ್ಟ ಪಿಯುಸಿ ವಿದ್ಯಾರ್ಹತೆಯನ್ನು ಹೊಂದಿರಬೇಕು ಅಥವಾ ತತ್ಸಮಾನವನ್ನು ಉತ್ತೀರ್ಣ ಹೊಂದಿರಬೇಕು & ಕನ್ನಡ ಹಾಗೂ ಇಂಗ್ಲಿಷ್ ಭಾಷೆಯಲ್ಲಿ ಬೆರಳಚ್ಚು ಪ್ರೌಢ ದರ್ಜೆ ಪರೀಕ್ಷೆಯಲ್ಲಿ ಉತ್ತೀರ್ಣ ಹೊಂದಿರಬೇಕು.

ಬೆರಳಚ್ಚು ನಕಲುಗಾರ: ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಅಭ್ಯರ್ಥಿಯು ಕನಿಷ್ಟ ಪಿಯುಸಿ ವಿದ್ಯಾರ್ಹತೆಯನ್ನು ಹೊಂದಿರಬೇಕು ಅಥವಾ ತತ್ಸಮಾನವನ್ನು ಉತ್ತೀರ್ಣ ಹೊಂದಿರಬೇಕು & ಕನ್ನಡ ಹಾಗೂ ಇಂಗ್ಲಿಷ್ ಭಾಷೆಯಲ್ಲಿ ಬೆರಳಚ್ಚು ಕಿರಿಯ ದರ್ಜೆ ಪರೀಕ್ಷೆಯಲ್ಲಿ ಉತ್ತೀರ್ಣ ಹೊಂದಿರಬೇಕು.

ವಯೋಮಿತಿ/ Age limit:

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕನಿಷ್ಟ 18 ವರ್ಷ ಪೂರೈಸಿರಬೇಕು & 35 ವರ್ಷವನ್ನು ಮೀರಿರಬಾರದು.

 ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:

ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ (SC/ST): 05 ವರ್ಷ

ಇತರೆ ಹಿಂದೂಳಿದ ವರ್ಗ (OBC) : 03 ವರ್ಷ

ಅಂಗವಿಕಲ (PWD): ಅವರ ಕೆಟಗೆರಿಯಲ್ಲಿ 10 ವರ್ಷ ಸಡಿಲಿಕೆ ಇರುತ್ತದೆ.

ಅರ್ಜಿ ಶುಲ್ಕ/ Application Fees:

ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, & ಅಂಗವಿಕಲ ಅಭ್ಯರ್ಥಿಗಳಿಗೆ : ಶುಲ್ಕ ವಿನಾಯಿತಿ ಇದೆ.

ಪ್ರವರ್ಗ 2ಎ, 2ಬಿ, 3ಎ & 3ಬಿ ಸೇರಿದ ಅಭ್ಯರ್ಥಿಗಳಿಗೆ: ರೂ. 100/-

ಇತರೆ ಅಭ್ಯರ್ಥಿಗಳಿಗೆ : ರೂ. 200/-

ಅರ್ಜಿ ಶುಲ್ಕವನ್ನು ಆಫ್ಲೈನ್/ ಆನ್ಲೈನ್ ಮೂಲಕ ಪಾವತಿಸಬಹುದು

ಆಯ್ಕೆವಿಧಾನ/ Selection procedure:

ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಲಿಖಿತ ಪರೀಕ್ಷೆ/ ಕೌಶಲ್ಯ ಪರೀಕ್ಷೆ  ನಡೆಸಲಾಗುತ್ತದೆ

ಅರ್ಜಿ ಹಾಕುವ ವಿಧಾನ/ Application Submission Method:

ಈ  ನೇಮಕಾತಿಗಾಗಿ ಆನ್‌ಲೈನ್ ಅರ್ಜಿಗಳನ್ನು ದಿನಾಂಕ 22.12.2023 ರಿಂದ 22.01.2024 ವರೆಗೆ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು ಜಿಲ್ಲಾ ನ್ಯಾಯಾಲಯದ ವೆಬ್ಸೈಟ್ ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ವೆಬ್‌ಸೈಟ್‌ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ. ಅರ್ಜಿ ಸಲ್ಲಿಸುವ ಲಿಂಕನ್ನು ಕೆಳಗೆ ನೀಡಲಾಗಿದೆ.

ಕೊಂಕಣ್ ರೈಲ್ವೇಯಲ್ಲಿ ಖಾಲಿ ಇರುವ ಲೆಕ್ಕ ಸಹಾಯಕ, ತಾಂತ್ರಿಕ ಸಹಾಯಕ ಸೇರಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

Important Date/ ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 22-12-2023

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:- 22-01-2024

Important Links/ ಪ್ರಮುಖ ಲಿಂಕುಗಳು:

ಅಧಿಸೂಚನೆ/ Notification: 

ಅರ್ಜಿ ಸಲ್ಲಿಸಿ/ Apply Online

ವೆಬ್ಸೈಟ್/ Website :


Click to Share
Bookmark the permalink.

About edutechkannada.com

www.edutechkannada.com Educator

2 Responses to ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಇರುವ ಗ್ರೂಪ್ ಸಿ & ಡಿ ಹುದ್ದೆಗಳಿಗೆ ಅರ್ಜಿ ಆಹ್ವಾನ: 10th & PUC – District Court Ramanagara Recruitment 2023

  1. Pingback: AIESL ನಲ್ಲಿ ಖಾಲಿ ಇರುವ 209 ಸಹಾಯಕ ಮೇಲ್ವಿಚಾರಕರು ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: AIESL Recruitment Notification 2023 - EduTech Kannada

  2. Pingback: ಲೆಕ್ಕ ಪರಿಶೋಧನಾ ಇಲಾಖೆಯಲ್ಲಿ ಖಾಲಿ ಇರುವ ಗುಮಾಸ್ತ & ಲೆಕ್ಕಿಗ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: CAG Recruitment 2024 - E

Leave a Reply

Your email address will not be published. Required fields are marked *