DLSA ದಲ್ಲಿ ಖಾಲಿ ಇರುವ ಕ್ಲರ್ಕ್, ಆಫೀಸ್ ಅಸಿಸ್ಟೆಂಟ್ ಸೇರಿದಂತೆ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ: DLSA Dharwad Recruitment 2023

Click to Share

DLSA ದಲ್ಲಿ ಖಾಲಿ ಇರುವ ಕ್ಲರ್ಕ್, ಆಫೀಸ್ ಅಸಿಸ್ಟೆಂಟ್ ಸೇರಿದಂತೆ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ: DLSA Dharwad Recruitment 2023

ಧಾರವಾಡದ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ  ಹೊಸ ನೇಮಕಾತಿ ಪ್ರಕಟಣೆ ಹೊರಬಿದ್ದಿದೆ. ಇದರಲ್ಲಿ  ಖಾಲಿ ಇರುವ ಕ್ಲರ್ಕ್, ಡಾಟಾ ಎಂಟ್ರಿ ಆಪರೇಟರ್ & ಪಿವನ್ ಹುದ್ದೆಗಳ ತಾತ್ಕಾಲಿಕ ಭರ್ತಿಗೆ ನಿಗದಿತ ಅರ್ಜಿ ನಮೂನೆಯ ಮೂಲಕ ಅರ್ಜಿ ಕರೆಯಲಾಗಿದೆ. ಅರ್ಜಿ ಸಲ್ಲಿಸಲು ಇಚ್ಚೆ ಇರುವ ಅಭ್ಯರ್ಥಿಗಳು ಅಧಿಸೂಚನೆಯಲ್ಲಿ ತಿಳಿಸಲಾಗಿರುವ ವಿದ್ಯಾರ್ಹತೆ & ಮುಂತಾದ ಷರತ್ತುಗಳನ್ನು ಪೂರೈಸಿರಬೇಕು. ಅರ್ಜಿ ಸಲ್ಲಿಸಲು 05-12-2023 ನೇ ತಾರೀಖು ಕೊನೆಯ ದಿನಾಂಕವಾಗಿದೆ. ಈ ಹುದ್ದೆಯನ್ನು ಬಯಸುವ ಅಭ್ಯರ್ಥಿಗಳು Speed Post/ Register Post ಮೂಲಕ ಕೂಡಲೇ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿಯ ಕುರಿತು ಸಂಪೂರ್ಣ ವಿವರಗಳನ್ನು ಇಲ್ಲಿ ತಿಳಿಯಿರಿ.

ಹತ್ತನೇ & ಪಿಯುಸಿ ಮುಗಿದವರಿಗೆ 3571 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: Indian Merchant Navy Recruitment 2023

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದಲ್ಲಿ (DLSA) ದಲ್ಲಿ ಖಾಲಿ ಇರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.

RDPR- ಗ್ರಾಮೀಣಾಭಿವೃದ್ಧಿ & ಪಂಚಾಯತ್ ರಾಜ್ ಸಂಸ್ಥೆಯಲ್ಲಿ ಖಾಲಿ ಇರುವ ಸೆಕ್ಷನ್ ಆಫೀಸರ್ ಹುದ್ದೆಗಳ ಭರ್ತಿಗೆ ಪ್ರಕಟಣೆ: ವೇತನ ರೂ. 50000/-

ಹುದ್ದೆಗಳ ವಿವರ:

ಹುದ್ದೆಯ ಹೆಸರು ಹುದ್ದೆಗಳ ಸಂಖ್ಯೆ
ಆಫೀಸ್ ಅಸಿಸ್ಟೆಂಟ್/ ಕ್ಲರ್ಕ್ 01 ಹುದ್ದೆ
ಡಾಟಾ ಎಂಟ್ರಿ ಆಪರೇಟರ್ 01 ಹುದ್ದೆ
ಆಫೀಸ್ ಪಿವನ್ 01 ಹುದ್ದೆ
ಒಟ್ಟು ಹುದ್ದೆಗಳು 02 ಹುದ್ದೆಗಳು

ವೇತನ ಶ್ರೇಣಿ:

ಹುದ್ದೆಯ ಹೆಸರು ವೇತನ
ಆಫೀಸ್ ಅಸಿಸ್ಟೆಂಟ್/ ಕ್ಲರ್ಕ್ 19000/-
ಡಾಟಾ ಎಂಟ್ರಿ ಆಪರೇಟರ್ 17271/-
ಆಫೀಸ್ ಪಿವನ್ 15202/-

 

ಶೈಕ್ಷಣಿಕ ಅರ್ಹತೆಗಳು:

ಆಫೀಸ್ ಅಸಿಸ್ಟೆಂಟ್/ ಕ್ಲರ್ಕ್ :

ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಮಾನ್ಯತೆ ಪಡೆದ ಬೋರ್ಡ್/ ವಿಶ್ವವಿದ್ಯಾಲಯದಿಂದ ಯಾವುದೇ ವಿಷಯದಲ್ಲಿ ವಿದ್ಯಾರ್ಹತೆಯನ್ನು ಮುಗಿಸಿರಬೇಕು & ಕಂಪ್ಯೂಟರ್ ಜ್ಞಾನ ಹೊಂದಿರಬೇಕು

ಡಾಟಾ ಎಂಟ್ರಿ ಆಪರೇಟರ್:

ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಮಾನ್ಯತೆ ಪಡೆದ ಬೋರ್ಡ್/ ವಿಶ್ವವಿದ್ಯಾಲಯದಿಂದ ಯಾವುದೇ ವಿಷಯದಲ್ಲಿ ವಿದ್ಯಾರ್ಹತೆಯನ್ನು ಮುಗಿಸಿರಬೇಕು & ಕಂಪ್ಯೂಟರ್ ಜ್ಞಾನ ಹೊಂದಿರಬೇಕು.

ಆಫೀಸ್ ಪಿವನ್:

ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಮಾನ್ಯತೆ ಪಡೆದ ಬೋರ್ಡ್ ನಿಂದ ಹತ್ತನೇ ತರಗತಿ ಉತ್ತೀರ್ಣ ಹೊಂದಿರಬೇಕು

ಅರ್ಜಿ ಶುಲ್ಕ  :

ಅರ್ಜಿ ಶುಲ್ಕ ಇರುವುದಿಲ್ಲ.

ವಯೋಮಿತಿ/ Age limit:

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕನಿಷ್ಟ 18 ವರ್ಷ ಪೂರೈಸಿರಬೇಕು & 40 ವರ್ಷವನ್ನು ಮೀರಿರಬಾರದು.

 ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:

ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ (SC/ST): 05 ವರ್ಷ

ಇತರೆ ಹಿಂದೂಳಿದ ವರ್ಗ (OBC) : 03 ವರ್ಷ

ಅಂಗವಿಕಲ (PWD): ಅವರ ಕೆಟಗೆರಿಯಲ್ಲಿ 10 ವರ್ಷ ಸಡಿಲಿಕೆ ಇರುತ್ತದೆ.

ಆಯ್ಕೆವಿಧಾನ:

ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಲಿಖಿತ ಪರೀಕ್ಷೆ/ ಕೌಶಲ್ಯ ಪರೀಕ್ಷೆಯನ್ನು ನಡೆಸಲಾಗುತ್ತದೆ

 ಅರ್ಜಿ ಹಾಕುವ ವಿಧಾನ:

ಆಸಕ್ತ ಹಾಗೂ ಅರ್ಹ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ಭರ್ತಿ ಮಾಡಿ, ಇತ್ತೀಚಿನ ಫೋಟೊ,  ಅಗತ್ಯ ವಿದ್ಯಾರ್ಹತೆ, ಅನುಭವ & ಇನ್ನಿತರ ಅಗತ್ಯ ದಾಖಲೆಗಳನ್ನು ಲಗತ್ತಿಸಿ ದ್ವಿಪ್ರತಿಯಲ್ಲಿ ದಿನಾಂಕ: 05.12.2023 ರ ಒಳಗಾಗಿ ಖುದ್ದಾಗಿ ಅಥವಾ ಅಂಚೆ ಮೂಲಕ ಅಧಿಸೂಚನೆಯಲ್ಲಿ ತಿಳಿಸಲಾದ ವಿಳಾಸಕ್ಕೆ  ಸಲ್ಲಿಸುವುದು. ಈ ನೋಟಿಫಿಕೇಶನ್ ಲಿಂಕ್ ಡೌನ್ಲೋಡ್ ಮಾಡಲು ಕೆಳಗೆ ನೀಡಿರುವ ಲಿಂಕ್ ಕ್ಲಿಕ್ ಮಾಡಿ.

SBI ನಲ್ಲಿ ಖಾಲಿ ಇರುವ 8773 ಕ್ಲರ್ಕ್ ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ: SBI JA Recruitment 2023

ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 21-11-2023

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 05-12-2023

Important Links/ ಪ್ರಮುಖ ಲಿಂಕುಗಳು:

ಅಧಿಸೂಚನೆ/ Notification:

ಅರ್ಜಿ ನಮೂನೆ/ Application Form


Click to Share

Leave a Comment

Your email address will not be published. Required fields are marked *

Scroll to Top