ರಕ್ಷಣಾ ಸಂಶೋಧನೆ & ಅಭಿವೃದ್ಧಿ ಸಂಸ್ಥೆಯ (DRDO) ನಲ್ಲಿ ಖಾಲಿ ಇರುವ ಸಹಾಯಕ & ಕಂಪ್ಯೂಟರ್ ಆಪರೇಟರ್ ನೇಮಕಾತಿ I ಒಟ್ಟು ಹುದ್ದೆಗಳು – 126 : DMRL Jobs 2024
ರಕ್ಷಣಾ ಸಂಶೋಧನೆ & ಅಭಿವೃದ್ಧಿ ಸಂಸ್ಥೆಯ (DRDO) ಅಡಿಯಲ್ಲಿ ಬರುವ ಡಿಫೆನ್ಸ್ ಮೆಟಲರ್ಜಿಕಲ್ ರಿಸರ್ಚ್ ಲ್ಯಾಬೊರೇಟರಿ (DMRL) ನಲ್ಲಿ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಇದರಲ್ಲಿ ಖಾಲಿ ಇರುವ ಒಟ್ಟು 126 ವಿವಿಧ ಅಪ್ರೆಂಟೀಸ್ ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಕರೆಯಲಾಗಿದೆ. ಅರ್ಜಿ ಸಲ್ಲಿಸಲು ಇಚ್ಚೆ ಇರುವ ಅಭ್ಯರ್ಥಿಗಳು DMRL ನಲ್ಲಿ ವೆಬ್ಸೈಟ್ ನಲ್ಲಿ ತಿಳಿಸಲಾಗಿರುವ ವಿದ್ಯಾರ್ಹತೆ & ಮುಂತಾದ ಷರತ್ತುಗಳನ್ನು ಪೂರೈಸಿರಬೇಕು. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಮೇ 31, 2024 ನೇ ತಾರೀಖು ಕೊನೆಯ ದಿನಾಂಕವಾಗಿದೆ. ಈ ಹುದ್ದೆಯನ್ನು ಬಯಸುವ ಅಭ್ಯರ್ಥಿಗಳು ಆನ್ಲೈನ್ ಮೂಲಕ ಕೂಡಲೇ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿಯ ಕುರಿತು ಸಂಪೂರ್ಣ ವಿವರಗಳನ್ನು ಇಲ್ಲಿ ತಿಳಿಯಿರಿ.
ಕ್ಲರ್ಕ್ & ಉಪನ್ಯಾಸಕ ಹುದ್ದೆಗಳ ಭರ್ತಿಗೆ ನಿಗದಿತ ನಮೂನೆಯಲ್ಲಿ ಅರ್ಜಿ ಆಹ್ವಾನ
Defence Metallurgical Research Laboratory ನಲ್ಲಿ ಖಾಲಿ ಇರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.
ಕರ್ನಾಟಕ ಆಯುಷ್ ಇಲಾಖೆಯಲ್ಲಿ ಬ್ಯಾಕ್ ಲಾಗ್ ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟ
ಹುದ್ದೆಗಳ ವಿವರ/ Post Details:
Fitter | 20 |
Turner | 08 |
Machinist | 16 |
Welder | 04 |
Electrician | 12 |
Electronics | 04 |
Computer Operator & Programme Assistant | 60 |
Carpenter | 02 |
Book Binder | 01 |
ವೇತನ/ Stipand:
ಶಿಶಿಕ್ಷು ನಿಯಮಾವಳಿಯ ಪ್ರಕಾರ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ನಿಗದಿಪಡಿಸಿದ ಸ್ಟೈಫಂಡ್ (Stipend) ನೀಡಲಾಗುತ್ತದೆ.
ಶೈಕ್ಷಣಿಕ ಅರ್ಹತೆಗಳು/ Educational Qualification:
ಯಾವುದೇ ಅಂಗೀಕೃತ ಬೋರ್ಡ್ ಹತ್ತನೇ ತರಗತಿ ಮತ್ತು ಸಂಬಂಧಿಸಿದ ವಿಷಯದಲ್ಲಿ ಐಟಿಐ ಮುಗಿಸಿರಬೇಕು.
ಅರ್ಜಿ ಶುಲ್ಕ/ Application Fees:
ಅರ್ಜಿ ಶುಲ್ಕವಿಲ್ಲ
ವಯೋಮಿತಿ/ Age limit: (As on Closing date)
ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ವೇಳೆಗೆ ಕನಿಷ್ಟ 15 ವರ್ಷ ಪೂರೈಸಿರಬೇಕು & ಗರಿಷ್ಟ 25 ವರ್ಷ ಮೀರಿರಬಾರದು.
ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:
ಪಜಾ/ಪಪಂ ಅಭ್ಯರ್ಥಿಗಳಿಗೆ: 05 ವರ್ಷ
ಇತರೆ ಹಿಂದೂಳಿದ ವರ್ಗ: 03 ವರ್ಷ
ಅಂಗವಿಕಲ ಅಭ್ಯರ್ಥಿಗಳಿಗೆ : 10 ವರ್ಷ
ಆಯ್ಕೆವಿಧಾನ/ Selection procedure:
ಹತ್ತನೇ ತರಗತಿ & ಐಟಿಐ ವಿದ್ಯಾರ್ಹತೆಯಲ್ಲಿ ತಾವು ಗಳಿಸಿದ ಅಂಕಗಳ ಆಧಾರದ ಮೇಲೆ ಆಯ್ಕೆಮಾಡಲಾಗುತ್ತದೆ.
ಅರ್ಜಿ ಹಾಕುವ ವಿಧಾನ/ Application Submission Method:
ಆಸಕ್ತರು ಅರ್ಜಿಗಳನ್ನು ದಿನಾಂಕ 30.04.2024 ರಿಂದ 31.05.2024 ವರೆಗೆ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು ವೆಬ್ ಸೈಟ್ www.drdo.gov.in ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ಈ ವೆಬ್‌ಸೈಟ್‌ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ.
Important Date/ ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 30-04-2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 31-05-2024
Important Links/ ಪ್ರಮುಖ ಲಿಂಕುಗಳು:
Pingback: ಕೆಇಎ ಯಿಂದ ಕರ್ನಾಟಕ ಕಂದಾಯ ಇಲಾಖೆಯಲ್ಲಿ ಖಾಲಿ ಇರುವ 1000 VAO ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಕರೆಯಲಾಗಿದೆ: Apply fo
Pingback: ಕೇಂದ್ರೀಯ ಆಯುರ್ವೇದಿಕ್ ಪರಿಷತ್ ನಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟ: ವೇತನ ರೂ. 60000/- CCRAS Notificatio
Pingback: ಕರ್ನಾಟಕದಲ್ಲಿರುವ ರಿಸರ್ವ್ ಬ್ಯಾಂಕ್ ನೋಟು ಮುದ್ರಣ ಸಂಸ್ಥೆಯಲ್ಲಿ ಖಾಲಿ ಇರುವ ಕಲ್ಯಾಣ ಅಧಿಕಾರಿ ಹುದ್ದೆಗಳಿಗ