ಕರ್ನಾಟಕ ಸರ್ಕಾರದ UDID ಯೋಜನೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: ವೇತನ ರೂ. 50000/- DWDSC Recruitment 2023
ಕರ್ನಾಟಕ ಸರ್ಕಾರದ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ನಿರ್ದೇಶನಾಲಯದಿಂದ ಹೊಸ ನೇಮಕಾತಿ ಪ್ರಕಟಣೆ ಹೊರಬಿದ್ದಿದೆ. ಕೇಂದ್ರ ಸರ್ಕಾರದ UDID (ಯುನಿಕ್ ಡಿಸೆಬಿಲಿಟಿ ಐ.ಡಿ) ಯೋಜನೆಯಲ್ಲಿ ಖಾಲಿ ಇರುವ ರಾಜ್ಯ ಸಂಯೋಜಕ ಹುದ್ದೆಗಳ ಭರ್ತಿಗೆ ಆಫ್ಲೈನ್ ಮೂಲಕ ಅರ್ಜಿ ಕರೆಯಲಾಗಿದೆ. ಅರ್ಜಿ ಸಲ್ಲಿಸಲು ಇಚ್ಚೆ ಇರುವ ಅಭ್ಯರ್ಥಿಗಳು ಅಧಿಸೂಚನೆಯಲ್ಲಿ ತಿಳಿಸಲಾಗಿರುವ ವಿದ್ಯಾರ್ಹತೆ & ಮುಂತಾದ ಷರತ್ತುಗಳನ್ನು ಪೂರೈಸಿರಬೇಕು. ಪೋಸ್ಟ್ ಮೂಲಕ ಅರ್ಜಿ ಸಲ್ಲಿಸಲು ಜುಲೈ 24 ನೇ ತಾರೀಖು ಕೊನೆಯ ದಿನಾಂಕವಾಗಿದೆ. ಈ ಹುದ್ದೆಯನ್ನು ಬಯಸುವ ಅಭ್ಯರ್ಥಿಗಳು ಕೂಡಲೇ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿಯ ಕುರಿತು ಸಂಪೂರ್ಣ ವಿವರಗಳನ್ನು ಇಲ್ಲಿ ತಿಳಿಯಿರಿ.
ಬೆಳಗಾವಿ ಸ್ಮಾರ್ಟ್ ಸಿಟಿ ಲಿಮಿಟೆಡ್ ನಲ್ಲಿ ಖಾಲಿ ಇರುವ ಹಣಕಾಸು ಅಧಿಕಾರಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
Directorate for the Empowerment of the Differently Abled & Senior Citizens ನಲ್ಲಿ ಖಾಲಿ ಇರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.
ಅತಿಥಿ ಉಪನ್ಯಾಸಕರ ಭರ್ತಿಗೆ ವಿಶ್ವವಿದ್ಯಾಲಯದಿಂದ ಅರ್ಜಿ ಆಹ್ವಾನ: ವೇತನ ರೂ. 32000/-
ಹುದ್ದೆಗಳ ವಿವರವನ್ನು ಗಮನಿಸಿ: DWDSC Recruitment 2023
ಹುದ್ದೆಯ ಹೆಸರು | ಹುದ್ದೆಗಳ ಸಂಖ್ಯೆ |
ಸಮಾಲೋಚಕ | 01 ಹುದ್ದೆ |
ವೇತನ ಶ್ರೇಣಿ: DWDSC Recruitment 2023
ಎಲ್ಲ ಭತ್ಯೆಗಳು ಸೇರಿ ಮಾಸಿಕ ರೂ. 50000/- ನೀಡಲಾಗುತ್ತದೆ
ವಿದ್ಯಾರ್ಹತೆ ಏನಿರಬೇಕು? DWDSC Recruitment 2023
Graduate with Diploma / Certification/ Course in Computer Science/ IT from a recognized university or Bachelor of Computer Education.
ವಯೋಮಿತಿ: DWDSC Recruitment 2023
ಅಭ್ಯರ್ಥಿಗಳು ಗರಿಷ್ಟ ಅಂದರೇ 35 ವರ್ಷದವರೆಗೆ ಅರ್ಜಿ ಸಲ್ಲಿಸಬಹುದು.
ಅರ್ಜಿ ಶುಲ್ಕ- DWDSC Recruitment 2023
ಅರ್ಜಿ ಶುಲ್ಕಇರುವುದಿಲ್ಲ
ಆಯ್ಕೆ ವಿಧಾನ ಹೇಗಿರುತ್ತೆ? DWDSC Recruitment 2023
ಲಿಖಿತ ಪರೀಕ್ಷೆ / ಸಂದರ್ಶನ ಮೂಲಕ ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಹಾಕುವುದು ಹೇಗೆ? DWDSC Recruitment 2023
ಅರ್ಹ & ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್ಸೈಟ್ dwdsc.karnataka.gov.in ನಲ್ಲಿ ಅರ್ಜಿ ನಮೂನೆ ಡೌನ್ಲೋಡ್ ಮಾಡಿಕೊಂಡು ದಿನಾಂಕ 24-07-2023 ರ ಒಳಗಾಗಿ ಪೋಸ್ಟ್ ಮುಖಾಂತರ ಅರ್ಜಿ ಕಳುಹಿಸಬೇಕು.
ಅರ್ಜಿ ಸಲ್ಲಿಸುವ ದಿನಾಂಕಗಳು: DWDSC Recruitment 2023
ಅರ್ಜಿ ಆನ್ಲೈನ್ ಮೂಲಕ ಸಲ್ಲಿಸುವ ಕೊನೆಯ ದಿನಾಂಕ: 11-07-2023
ಹಾರ್ಡ್ ಕಾಪಿಯನ್ನು ಕಳುಹಿಸುವ ಕೊನೆಯ ದಿನಾಂಕ: 24-07-2023
ಅಧಿಕೃತ ಲಿಂಕ್/ Official Links: DWDSC Recruitment 2023
Pingback: KREIS 2876 ಹುದ್ದೆಗಳ ಭರ್ತಿ| KPSC ಯಿಂದ ಕ್ರೈಸ್ ಶಿಕ್ಷಕರು, FDA ಸೇರಿ ವಿವಿಧ ಹುದ್ದೆಗಳ ಭರ್ತಿ ಕುರಿತಂತೆ ಪ್ರಮುಖ ಸೂಚನೆ| KPS
Pingback: NIA ನಲ್ಲಿ ಖಾಲಿ ಇರುವ ಡಾಟಾ ಎಂಟ್ರಿ ಆಪರೇಟರ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ- NIA Recruitment 2023 - edutechkannada.com
Pingback: EMRS ವಸತಿ ಶಾಲೆಗಳಲ್ಲಿ ಖಾಲಿ ಇರುವ 5660 TGT ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: EMRS TGT Recruitment 2023 - edutechkannada.com