ECHS ನಲ್ಲಿ ಖಾಲಿ ಇರುವ ಗುಮಾಸ್ತ, ಡಾಟಾ ಎಂಟ್ರಿ ಆಪರೇಟರ್ & ಚಾಲಕ ಸೇರಿದಂತೆ 189 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ- ECHS Recruitment 2023

Click to Share

ECHS ನಲ್ಲಿ ಖಾಲಿ ಇರುವ ಗುಮಾಸ್ತ, ಡಾಟಾ ಎಂಟ್ರಿ ಆಪರೇಟರ್ & ಚಾಲಕ ಸೇರಿದಂತೆ 189 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ- ECHS Recruitment 2023

ಮಾಜಿ ಸೈನಿಕರ ಕೊಡುಗೆ ಆರೋಗ್ಯ ಯೋಜನೆಯಲ್ಲಿ (ECHS) ನಲ್ಲಿ ಖಾಲಿ ಇರುವ ಒಟ್ಟು 189 ಗುಮಾಸ್ತ, ಡಾಟಾ ಎಂಟ್ರಿ ಆಪರೇಟರ್ & ಲ್ಯಾಬ್ ಅಸಿಸ್ಟೆಂಟ್ ಸೇರಿ ವಿವಿಧ ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಕರೆಯಲಾಗಿದೆ. ಅರ್ಜಿ ಸಲ್ಲಿಸಲು ಇಚ್ಚೆ ಇರುವ ಅಭ್ಯರ್ಥಿಗಳು ವೆಬ್ಸೈಟ್ ನಲ್ಲಿ ತಿಳಿಸಲಾಗಿರುವ ವಿದ್ಯಾರ್ಹತೆ & ಮುಂತಾದ ಷರತ್ತುಗಳನ್ನು ಪೂರೈಸಿರಬೇಕು. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಜನೆವರಿ 05, 2023 ನೇ ತಾರೀಖು ಕೊನೆಯ ದಿನಾಂಕವಾಗಿದೆ. ಈ ಹುದ್ದೆಯನ್ನು ಬಯಸುವ ಅಭ್ಯರ್ಥಿಗಳು ಆನ್ಲೈನ್ ಮೂಲಕ ಕೂಡಲೇ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿಯ ಕುರಿತು ಸಂಪೂರ್ಣ ವಿವರಗಳನ್ನು ಇಲ್ಲಿ ತಿಳಿಯಿರಿ.

ವಿದ್ಯುತ್ ಇಲಾಖೆಯಲ್ಲಿ ಖಾಲಿ ಇರುವ 203 ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಅರ್ಜಿ ಆಹ್ವಾನ- ವೇತನ ರೂ. 25000/-

ECHS ನಲ್ಲಿ ಖಾಲಿ ಇರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.

ರಾಜ್ಯ ಹಣಕಾಸು ಆಯೋಗದಿಂದ ಖಾಲಿ ಇರುವ ಸಮಾಲೋಚಕ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ

ಹುದ್ದೆಗಳ ವಿವರವನ್ನು ಗಮನಿಸಿ:

ಹುದ್ದೆಯ ಹೆಸರು ಹುದ್ದೆಗಳ ಸಂಖ್ಯೆ
ಆಫೀಸರ್ ಇನ್ ಚಾರ್ಜ್ 05
ಹೆರಿಗೆ ತಜ್ಞರು 05
ಮೆಡಿಕಲ್ ಸ್ಪೆಷಾಲಿಸ್ಟ್ 09
ಮೆಡಿಕಲ್ ಆಫೀಸರ್ 48
ಡೆಂಟಲಾ ಆಫೀಸರ್ 48
ಲ್ಯಾಬ್ ಟೆಕ್ನಿಷಿಯನ್ 08
ಲ್ಯಾಬ್ ಅಸಿಸ್ಟೆಂಟ್ 02
ಫಾರ್ಮಾಸಿಸ್ಟ್ 16
ಡೆಂಟಲ್ ಹೈಜಿನಿಸ್ಟ್ 08
ಫಿಸಿಯೋ ಥೆರಾಫಿಸ್ಟ್ 03
ನರ್ಸಿಂಗ್ ಆಫೀಸರ್ 16
IT ನೆಟ್ವರ್ಕ್ ಟೆಕ್ನಿಷಿಯನ್ 02
ಡಾಟಾ ಎಂಟ್ರಿ ಆಪರೇಟರ್ 07
ಗುಮಾಸ್ತ 26
ಡ್ರೈವರ್ 06
ಚೌಕಿದಾರ್ 03
ಜವಾನ 04
ಮಹಿಳಾ ಅಟೆಂಡೆಂಟ್ 06
ಸಫಾಯ್ ವಾಲಾ 04

ವೇತನ ಶ್ರೇಣಿ:

ECHS ನಿಯಮಾವಳಿಗಳ ಅನ್ವಯ ಪ್ರತಿ ತಿಂಗಳು ಕೆಳಗೆ ನೀಡಲಾಗಿರುವ ಮೂಲ ವೇತನ ನಿಗದಿಪಡಿಸಲಾಗಿದೆ.

ಹುದ್ದೆಯ ಹೆಸರು ವೇತನ
ಆಫೀಸರ್ ಇನ್ ಚಾರ್ಜ್ 75000
ಹೆರಿಗೆ ತಜ್ಞರು 100000
ಮೆಡಿಕಲ್ ಸ್ಪೆಷಾಲಿಸ್ಟ್ 100000
ಮೆಡಿಕಲ್ ಆಫೀಸರ್ 75000
ಡೆಂಟಲ್ ಆಫೀಸರ್ 75000
ಲ್ಯಾಬ್ ಟೆಕ್ನಿಷಿಯನ್ 25000
ಲ್ಯಾಬ್ ಅಸಿಸ್ಟೆಂಟ್ 28100
ಫಾರ್ಮಾಸಿಸ್ಟ್ 28100
ಡೆಂಟಲ್ ಹೈಜಿನಿಸ್ಟ್ 28100
ಫಿಸಿಯೋ ಥೆರಾಫಿಸ್ಟ್ 28100
ನರ್ಸಿಂಗ್ ಆಫೀಸರ್ 28100
IT ನೆಟ್ವರ್ಕ್ ಟೆಕ್ನಿಷಿಯನ್ 28100
ಡಾಟಾ ಎಂಟ್ರಿ ಆಪರೇಟರ್ 28100
ಗುಮಾಸ್ತ 19700/-
ಡ್ರೈವರ್ 19700
ಚೌಕಿದಾರ್ 16800
ಜವಾನ 16800
ಮಹಿಳಾ ಅಟೆಂಡೆಂಟ್ 16800
ಸಫಾಯ್ ವಾಲಾ 16800

ವಿದ್ಯಾರ್ಹತೆ ಏನಿರಬೇಕು?

ಅಂಗೀಕೃತ ವಿಶ್ವವಿದ್ಯಾಲಯದಿಂದ ಸಂಬಂದಿಸಿದ ವಿಷಯದಲ್ಲಿ ಪದವಿ/ ಸ್ನಾತಕೋತ್ತರ ಪದವಿ ಮುಗಿಸಿರಬೇಕು. ಹೆಚ್ಚಿನ ವಿವರಗಳಿಗೆ ಕೆಳಗೆ ನೀಡಲಾಗಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.

ವಯೋಮಿತಿ: (ಕೊನೆಯ ದಿನಾಂಕಕ್ಕೆ ಸರಿಯಾಗಿ)

ಅಭ್ಯರ್ಥಿಗಳು ಕನಿಷ್ಟ 18 ವರ್ಷ ತುಂಬಿರಬೇಕು & ಗರಿಷ್ಟ ಅಂದರೇ 35 ವರ್ಷದವರೆಗೆ ಅರ್ಜಿ ಸಲ್ಲಿಸಬಹುದು.

ಗರಿಷ್ಟ ವಯೋಮಿತಿಯ ಸಡಿಲಿಕೆ:

ಪಜಾ/ ಪಪಂ : 05 ವರ್ಷ

2ಎ/ 2ಬಿ/ 3ಎ/ 3ಬಿ : 03 ವರ್ಷ

ವಿಕಲಚೇತನ ಅಭ್ಯರ್ಥಿಗಳಿಗೆ: 10 ವರ್ಷ

ಅರ್ಜಿ ಶುಲ್ಕ:

ಅರ್ಜಿ ಶುಲ್ಕ ಇರುವುದಿಲ್ಲ.

 

ಆಯ್ಕೆ ವಿಧಾನ ಹೇಗಿರುತ್ತೆ?

ಸಂದರ್ಶನದಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಹಾಕುವುದು ಹೇಗೆ?

ಅರ್ಹ & ಆಸಕ್ತ ಅಭ್ಯರ್ಥಿಗಳು HAL ನ ಅಧಿಕೃತ ವೆಬ್ಸೈಟ್ www.echs.gov.in ವೆಬ್ಸೈಟ್ ನಲ್ಲಿ ಅರ್ಜಿ ನಮೂನೆ ಪಡೆದ ಭರ್ತಿ ಮಾಡಿ ಅಗತ್ಯ ದಾಖಲೆಗಳನ್ನು ಲಗತ್ತಿಸಿ ದಿನಾಂಕ 05-01-2023 ರ ಒಳಗಾಗಿ ಅಧಿಸೂಚನೆಯಲ್ಲಿ ತಿಳಿಸಲಾದ ವಿಳಾಸಕ್ಕೆ ಅಂಚೆ ಮೂಲಕ ಮೂಲಕ ಸಲ್ಲಿಸಬಹುದು.

ಗ್ರಾಮ ಸ್ವರಾಜ್ & ಪಂಚಾಯತ್ ರಾಜ್ ಇಲಾಖೆಯಲ್ಲಿ ಖಾಲಿ ಇರುವ ಮೇಲ್ವಿಚಾರಕ ಹುದ್ದೆಗಳ ಭರ್ತಿಗೆ ಅಧಿಸೂಚನೆ

ಅರ್ಜಿ ಸಲ್ಲಿಸುವ ದಿನಾಂಕಗಳು:

ಅರ್ಜಿ ಸಲ್ಲಿಸುವ ಪ್ರಾರಂಭದ ದಿನಾಂಕ: 03-12-2023

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ: 05-01-2024

ಅಧಿಕೃತ ಲಿಂಕ್/ Official Links:

Apply Online

Notification

Official Website


Click to Share

2 thoughts on “ECHS ನಲ್ಲಿ ಖಾಲಿ ಇರುವ ಗುಮಾಸ್ತ, ಡಾಟಾ ಎಂಟ್ರಿ ಆಪರೇಟರ್ & ಚಾಲಕ ಸೇರಿದಂತೆ 189 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ- ECHS Recruitment 2023”

  1. Pingback: RDPR- ಗ್ರಾಮೀಣಾಭಿವೃದ್ಧಿ & ಪಂಚಾಯತ್ ರಾಜ್ ಸಂಸ್ಥೆಯಲ್ಲಿ ಖಾಲಿ ಇರುವ ಸೆಕ್ಷನ್ ಆಫೀಸರ್ ಹುದ್ದೆಗಳ ಭರ್ತಿಗೆ ಪ್ರ

  2. Pingback: ಕರ್ನಾಟಕದ NIT ಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಇಮೇಲ್ ಮೂಲಕ ಅರ್ಜಿ ಆಹ್ವಾನ: ವೇತನ ರೂ. 42000/- NIT Karnataka JRF Recruitme

Leave a Comment

Your email address will not be published. Required fields are marked *

Scroll to Top