ಅಣುಶಕ್ತಿ ಇಲಾಖೆಯ ಅಡಿಯಲ್ಲಿ ಬರುವ ECIL ನಲ್ಲಿ ಖಾಲಿ ಇರುವ 484 ಶಿಶುಕ್ಷು ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ: ECIL Jobs 2023

Click to Share

ಅಣುಶಕ್ತಿ ಇಲಾಖೆಯ ಅಡಿಯಲ್ಲಿ ಬರುವ ECIL ನಲ್ಲಿ ಖಾಲಿ ಇರುವ 484 ಶಿಶುಕ್ಷು ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ: ECIL Jobs 2023

ಅಣುಶಕ್ತಿ ಇಲಾಖೆಯ ಅಡಿಯಲ್ಲಿ ಬರುವ ಇಲೆಕ್ಟ್ರಾನಿಕ್ಸ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ (ECIL) ನಲ್ಲಿ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಇದರಲ್ಲಿ  ಖಾಲಿ ಇರುವ ಒಟ್ಟು 484 ವಿವಿಧ ಅಪ್ರೆಂಟೀಸ್ ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಕರೆಯಲಾಗಿದೆ. ಅರ್ಜಿ ಸಲ್ಲಿಸಲು ಇಚ್ಚೆ ಇರುವ ಅಭ್ಯರ್ಥಿಗಳು ECIL ನಲ್ಲಿ ವೆಬ್ಸೈಟ್ ನಲ್ಲಿ ತಿಳಿಸಲಾಗಿರುವ ವಿದ್ಯಾರ್ಹತೆ & ಮುಂತಾದ ಷರತ್ತುಗಳನ್ನು ಪೂರೈಸಿರಬೇಕು. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅಕ್ಟೋಬರ್ 10 ನೇ ತಾರೀಖು ಕೊನೆಯ ದಿನಾಂಕವಾಗಿದೆ. ಈ ಹುದ್ದೆಯನ್ನು ಬಯಸುವ ಅಭ್ಯರ್ಥಿಗಳು ಆನ್ಲೈನ್ ಮೂಲಕ ಕೂಡಲೇ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿಯ ಕುರಿತು ಸಂಪೂರ್ಣ ವಿವರಗಳನ್ನು ಇಲ್ಲಿ ತಿಳಿಯಿರಿ.

ದಾವಣಗೆರೆ ಪ್ರಾದೇಶಿಕ ವಿಜ್ಞಾನ ಕೇಂದ್ರದಲ್ಲಿ ಶಿಕ್ಷಣ ಸಹಾಯಕ ಹುದ್ದೆಗಳಿಗೆ ಅರ್ಜಿ ಆಹ್ವಾನ

Electronics Corporation of India Limited  ನಲ್ಲಿ   ಖಾಲಿ ಇರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.

SDA, FDA, ವಾಹನ ಚಾಲಕ & ಜವಾನ ಹುದ್ದೆಗಳಿಗೆ ಅರ್ಜಿ ಆಹ್ವಾನ: ಡಿಸಿಸಿ ಬ್ಯಾಂಕ್ ನಲ್ಲಿ ನೇರ ನೇಮಕಾತಿ

ಹುದ್ದೆಗಳ ವಿವರ/ Post Details:

EM 180
Electrician 80
Fitter 80
R & AC 20
Turner 20
Machinist 15
Machinist (G) 10
Copa 40
Welder 25
Painter 4
Total Posts 484

ವೇತನ/ Stipand:

ಶಿಶಿಕ್ಷು ನಿಯಮಾವಳಿಯ ಪ್ರಕಾರ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ನಿಗದಿಪಡಿಸಿದ ಸ್ಟೈಫಂಡ್ (Stipend) ನೀಡಲಾಗುತ್ತದೆ.

ಶೈಕ್ಷಣಿಕ ಅರ್ಹತೆಗಳು/ Educational Qualification:

ಯಾವುದೇ ಅಂಗೀಕೃತ ಬೋರ್ಡ್ ಹತ್ತನೇ ತರಗತಿ ಮತ್ತು ಸಂಬಂಧಿಸಿದ ವಿಷಯದಲ್ಲಿ ಐಟಿಐ ಮುಗಿಸಿರಬೇಕು. 

ಅರ್ಜಿ ಶುಲ್ಕ/ Application Fees:

ಪ.ಜಾ/ ಪಪಂ/ ಎಲ್ಲ ಮಹಿಳೆಯರು/ EWS/ PwBD ಅಭ್ಯರ್ಥಿಗಳಿಗೆ: ಅರ್ಜಿ ಶುಲ್ಕವಿಲ್ಲ

ಸಾಮಾನ್ಯ & ಓಬಿಸಿ ಅಭ್ಯರ್ಥಿಗಳಿಗೆ : ರೂ. 100

ಅರ್ಜಿ ಶುಲ್ಕವನ್ನು ಆನ್ಲೈನ್ ಮೂಲಕ ಪಾವತಿಸಬೇಕು

ವಯೋಮಿತಿ/ Age limit: (As on Closing date)

ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ವೇಳೆಗೆ ಕನಿಷ್ಟ 15 ವರ್ಷ ಪೂರೈಸಿರಬೇಕು & ಗರಿಷ್ಟ 25 ವರ್ಷ ಮೀರಿರಬಾರದು.

ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:

ಪಜಾ/ಪಪಂ ಅಭ್ಯರ್ಥಿಗಳಿಗೆ: 05 ವರ್ಷ

ಇತರೆ ಹಿಂದೂಳಿದ ವರ್ಗ: 03 ವರ್ಷ

ಅಂಗವಿಕಲ ಅಭ್ಯರ್ಥಿಗಳಿಗೆ : 10 ವರ್ಷ

ಆಯ್ಕೆವಿಧಾನ/ Selection procedure:

ಹತ್ತನೇ ತರಗತಿ & ಐಟಿಐ ವಿದ್ಯಾರ್ಹತೆಯಲ್ಲಿ ತಾವು ಗಳಿಸಿದ ಅಂಕಗಳ ಆಧಾರದ ಮೇಲೆ ಆಯ್ಕೆಮಾಡಲಾಗುತ್ತದೆ.

ಜಿಲ್ಲಾ ಪಂಚಾಯತ್ ನ ನರೇಗಾ ಸ್ಕೀಮ್ ನಲ್ಲಿ ಖಾಲಿ ಇರುವ ತಾಂತ್ರಿಕ ಸಹಾಯಕ ಭರ್ತಿಗೆ ಅಧಿಸೂಚನೆ: ವೇತನ ರೂ. 26000/- 

ಅರ್ಜಿ ಹಾಕುವ ವಿಧಾನ/ Application Submission Method:

ಆಸಕ್ತರು ಅರ್ಜಿಗಳನ್ನು ದಿನಾಂಕ 25.09.2023 ರಿಂದ 10.10.2023 ವರೆಗೆ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು ವೆಬ್ ಸೈಟ್ www.ecil.co.in  ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ಈ ವೆಬ್‌ಸೈಟ್‌ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ.

 

Important Date/ ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 03-07-2023

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 02-08-2023

Important Links/ ಪ್ರಮುಖ ಲಿಂಕುಗಳು:

Notification

Apply Now

Website


Click to Share

2 thoughts on “ಅಣುಶಕ್ತಿ ಇಲಾಖೆಯ ಅಡಿಯಲ್ಲಿ ಬರುವ ECIL ನಲ್ಲಿ ಖಾಲಿ ಇರುವ 484 ಶಿಶುಕ್ಷು ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ: ECIL Jobs 2023”

  1. Pingback: ಪೂರ್ವ ರೈಲ್ವೇಯಲ್ಲಿ ಖಾಲಿ ಇರುವ 3100 ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ: RRC ER Recruitment 2023 - edutechkannada.com

  2. Pingback: ಬೆಂಗಳೂರಿನ RMS ನಲ್ಲಿ ಕೆಳ ದರ್ಜೆ ಗುಮಾಸ್ತ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: RMS LDC Jobs 2023 - edutechkannada.com

Leave a Comment

Your email address will not be published. Required fields are marked *

Scroll to Top