EMRS ವಸತಿ ಶಾಲೆಗಳಲ್ಲಿ ಖಾಲಿ ಇರುವ 5660 TGT ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: EMRS TGT Jobs 2023

Click to Share

EMRS ವಸತಿ ಶಾಲೆಗಳಲ್ಲಿ ಖಾಲಿ ಇರುವ 5660 TGT ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: EMRS TGT Jobs 2023

ರಾಷ್ಟ್ರೀಯ ಬುಡಕಟ್ಟು ವಿದ್ಯಾರ್ಥಿಗಳ ಶಿಕ್ಷಣ ಸಂಸ್ಥೆಯಲ್ಲಿ ಬೃಹತ್ ಭರ್ತಿಗೆ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಏಕಲವ್ಯ ಮಾದರಿ ವಸತಿ ಶಾಲೆಗಳಲ್ಲಿ ಖಾಲಿ ಇರುವ ವಿವಿಧ Trained Graduate Teacher ಹುದ್ದೆಗಳ ನೇರ ನೇಮಕಾತಿಗೆ ಅಧಿಸೂಚನೆ ಪ್ರಕಟವಾಗಿದೆ. ಒಟ್ಟು 5660 ಹುದ್ದೆಗಳ ನೇರ ನೇಮಕಾತಿ ನಡೆಯುತ್ತಿದ್ದು ಅದರ  ಅಧಿಸೂಚನೆಯನ್ನು ಬಿಡುಗಡೆಗೊಳಿಸಿದೆ. EMRS ನಲ್ಲಿ ಖಾಲಿ ಇರುವ ಟಿಜಿಟಿ ಶಿಕ್ಷಕರ ಹುದ್ದೆಗಳ ನೇಮಕಾತಿಗೆ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆನ್‌ಲೈನ್ ಮುಖಾಂತರ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಆಗಸ್ಟ್ 18, 2023 ಕೊನೆಯ ದಿನಾಂಕವಾಗಿದೆ.  ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು‌ ಕೆಳಗೆ‌ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.

ದಾವಣಗೆರೆ ಪ್ರಾದೇಶಿಕ ವಿಜ್ಞಾನ ಕೇಂದ್ರದಲ್ಲಿ ಶಿಕ್ಷಣ ಸಹಾಯಕ ಹುದ್ದೆಗಳಿಗೆ ಅರ್ಜಿ ಆಹ್ವಾನ: Sub Regional Science Centre Jobs 2023

Ekalavya Model Residential School ನಲ್ಲಿ ಖಾಲಿ ಇರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.

ಏಕಲವ್ಯ ವಸತಿ ಶಾಲೆಗಳಲ್ಲಿ  ಖಾಲಿ ಇರುವ 2570 ಪಿಜಿಟಿ ಶಿಕ್ಷಕರು & ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ಹುದ್ದೆಗಳ ವಿವರ/ Post Details:

Hindi 606
English 671
Maths 686
Social Studies 670
Science 678
Kannada (Third Language) 24

 

 

Music 320
Art 342
PET (Male) 321
PET Female 345
Librarian 369

ವೇತನ/ Salary

TGT Teacher : Rs.  44900-142400
Other TGT Miscellaneous – Rs. 35400-112400

ಮೂಲವೇತನದ ಜೊತೆಗೆ ಕೇಂದ್ರ ಸರ್ಕಾರದ ನಿಯಮಾವಳಿಗಳನ್ವಯ ಡಿಎ & ಎಚ್.ಆರ್.ಎ ಮುಂತಾದ ಸೌಲಭ್ಯಗಳು ಪ್ರತ್ಯೇಕವಾಗಿ ದೊರೆಯಲಿವೆ.

ಶೈಕ್ಷಣಿಕ ಅರ್ಹತೆಗಳು/ Educational Qualification:

Trained  Graduate Teacher/ ಟಿಜಿಟಿ ಶಿಕ್ಷಕರು:

ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಸಂಬಂದಿಸಿದ ವಿಷಯದಲ್ಲಿ ಪದವಿ & ಬಿಎಡ್ ಶಿಕ್ಷಣವನ್ನು ಮುಗಿಸಿರಬೇಕು.

ಕೇಂದ್ರೀಯ ಶಿಕ್ಷಕರ ಅರ್ಹತಾ ಪರೀಕ್ಷೆ (CTET) ಉತ್ತೀರ್ಣ ಹೊಂದಿರಬೇಕು.

TGT (Music): Bachelor Degree with Music

TGT (Art): Degree in Fine Arts/ Crafts or B.Ed in Fine Arts

TGT Physical Education: Bachelor degree in Physical Education

TGT Librarian: Degree in Library Science or equivalent qualification

ಅರ್ಜಿ ಶುಲ್ಕ/ Application Fees:

ರೂ. 1500/- ಅರ್ಜಿ ಶುಲ್ಕ ಪಾವತಿಸಬೇಕು.

 ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ & ವಿಕಲಚೇತನ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಪಾವತಿಸುವ ಅವಶ್ಯಕತೆ ಇರುವುದಿಲ್ಲ

ಅರ್ಜಿ ಶುಲ್ಕವನ್ನು ಆನ್ಲೈನ್ ಮೂಲಕ ಪಾವತಿಸಬೇಕು.

ಪೂರ್ವ ರೈಲ್ವೇಯಲ್ಲಿ ಖಾಲಿ ಇರುವ 3100 ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ: RRC ER Recruitment 2023

ವಯೋಮಿತಿ/ Age limit:

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕನಿಷ್ಟ 18 ವರ್ಷ ಪೂರೈಸಿರಬೇಕು & 35 ಗರಿಷ್ಟ ವಯೋಮಿತಿಯನ್ನು ಮೀರಬಾರದು.

ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:

ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ (SC/ST): 05 ವರ್ಷ

ಇತರೆ ಹಿಂದೂಳಿದ ವರ್ಗ (OBC) : 03 ವರ್ಷ

ಅಂಗವಿಕಲ (PWD): ಅವರ ಕೆಟಗೆರಿಯಲ್ಲಿ 10 ವರ್ಷ ಸಡಿಲಿಕೆ ಇರುತ್ತದೆ.

 

ಆಯ್ಕೆವಿಧಾನ/ Selection procedure:

ಟಿಜಿಟಿ ಶಿಕ್ಷಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು OMR Based ಸ್ಪರ್ಧಾತ್ಮಕ ಪರೀಕ್ಷೆ  ಮಾತ್ರ ನಡೆಸಲಾಗುತ್ತದೆ

ಅರ್ಜಿ ಹಾಕುವ ವಿಧಾನ/ Application Submission Method:

ಈ  ನೇಮಕಾತಿಗಾಗಿ ಆನ್‌ಲೈನ್ ಅರ್ಜಿಗಳನ್ನು ದಿನಾಂಕ 20.07.2023 ರಿಂದ 18.08.2023ವರೆಗೆ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು EMRS  ವೆಬ್ ಸೈಟ್ emrs.tribal.gov.in  ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ಆಯೋಗದ ವೆಬ್‌ಸೈಟ್‌ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸುವ ಲಿಂಕನ್ನು ಕೆಳಗೆ ನೀಡಲಾಗಿದೆ.

Important Date/ ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 20-07-2023

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 19-10-2023

ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ: 19-10-2023

Important Links/ ಪ್ರಮುಖ ಲಿಂಕುಗಳು:

ಅಧಿಸೂಚನೆ/ Brief Notification:

ಅರ್ಜಿ ಸಲ್ಲಿಸಿ/ Apply Online:

ವೆಬ್ಸೈಟ್/ Website :


Click to Share

3 thoughts on “EMRS ವಸತಿ ಶಾಲೆಗಳಲ್ಲಿ ಖಾಲಿ ಇರುವ 5660 TGT ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: EMRS TGT Jobs 2023”

  1. Pingback: NTPC ಯಲ್ಲಿ ಖಾಲಿ ಇರುವ 495 ಎಕ್ಸಿಕ್ಯೂಟಿವ್ ಟ್ರೈನಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: NTPC India Recruitment 2023 - edutechkannada.com

  2. Pingback: ಕರ್ನಾಟಕ ವಿಶ್ವವಿದ್ಯಾಲಯ ಮಾಧ್ಯಮಿಕ ಶಲೆಯಲ್ಲಿ ಸಹಾಯಕ ಶಿಕ್ಷಕರ ನೇರ ನೇಮಕಾತಿಗೆ ಅರ್ಜಿ ಆಹ್ವಾನ: KUD School Teacher Recruitment

Leave a Comment

Your email address will not be published. Required fields are marked *

Scroll to Top