ರಾಜ್ಯ ವಿಮಾ ನಿಗಮದಲ್ಲಿ 17700 ಗುಮಾಸ್ತ, ಹೆಡ್ ಕ್ಲರ್ಕ್ & MTS ಹುದ್ದೆಗಳ ಭರ್ತಿಗೆ ಅಧಿಸೂಚನೆ: ESIC 17710 Posts Recruitment

Click to Share

ರಾಜ್ಯ ವಿಮಾ ನಿಗಮದಲ್ಲಿ 17700 ಗುಮಾಸ್ತ, ಹೆಡ್ ಕ್ಲರ್ಕ್ & MTS ಹುದ್ದೆಗಳ ಭರ್ತಿಗೆ ಅಧಿಸೂಚನೆ: ESIC 17710 Posts Recruitment

ಕಾರ್ಮಿಕರ ರಾಜ್ಯ ವಿಮಾ ನಿಗಮ, ಕಾರ್ಮಿಕ & ಉದ್ಯೋಗ ಸಚಿವಾಲಯ, ಭಾರತ ಸರ್ಕಾರದಿಂದ ಖಾಲಿ ಇರುವ ಒಟ್ಟು 17710  ಅಪ್ಪರ್ ಡಿವಿಸನ್ ಕ್ಲರ್ಕ್, ಲೋವರ್ ಡಿವಿಸನ್ ಕ್ಲರ್ಕ್, ಹೆಡ್ ಕ್ಲರ್ಕ್ ಸೇರಿದಂತೆ ಇನ್ನಿತರ  ಹುದ್ದೆಗಳ ಭರ್ತಿಗೆ ಗೆಜೆಟ್ ನೋಟಿಫಿಕೇಶನ್ ಹೊರಬಿದ್ದಿದೆ. ಅರ್ಜಿ ಸಲ್ಲಿಸಲು ಇಚ್ಚೆ ಇರುವ ಅಭ್ಯರ್ಥಿಗಳು ವೆಬ್ಸೈಟ್ ನಲ್ಲಿ ತಿಳಿಸಲಾಗಿರುವ ವಿದ್ಯಾರ್ಹತೆ & ಮುಂತಾದ ಷರತ್ತುಗಳನ್ನು ಪೂರೈಸಿರಬೇಕು. ಶೀಘ್ರದಲ್ಲಿಯೇ ಈ ಹುದ್ದೆಗಳ ನೇರ ನೇಮಕಾತಿಗೆ ಆನ್ಲೈನ್ ಮೂಲಕ ಅರ್ಜಿ ಕರೆಯಲಾಗುತ್ತದೆ. ಈ ಹುದ್ದೆಯನ್ನು ಬಯಸುವ ಅಭ್ಯರ್ಥಿಗಳು ಆನ್ಲೈನ್ ಮೂಲಕ ಕೂಡಲೇ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿಯ ಕುರಿತು ಸಂಪೂರ್ಣ ವಿವರಗಳನ್ನು ಇಲ್ಲಿ ತಿಳಿಯಿರಿ.

ಕರ್ನಾಟಕದ ಆಹಾರ ಸಂಶೋಧನಾಲಯ ದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ: ವೇತನ ರೂ. 60000/-

ESIC ನಲ್ಲಿ ಖಾಲಿ ಇರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.

SAIL ನಲ್ಲಿ ಖಾಲಿ ಇರುವ 85 ಅಟೆಂಡೆಂಟ್ ಹುದ್ದೆಗಳ ಭರ್ತಿಗೆ ಹತ್ತನೇ ಆದವರಿಂದ ಅರ್ಜಿ ಆಹ್ವಾನ: SAIL Recruitment 2023

ಹುದ್ದೆಗಳ ವಿವರವನ್ನು ಗಮನಿಸಿ:

ಹುದ್ದೆಯ ಹೆಸರು ಹುದ್ದೆಗಳ ಸಂಖ್ಯೆ
ಮಲ್ಟಿ ಟಾಸ್ಕಿಂಗ್ ಸ್ಟಾಫ್ 3341
ಲೋವರ್ ಡಿವಿಸನ್ ಕ್ಲರ್ಕ್ 1923
ಅಪ್ಪರ್ ಡಿವಿಸನ್ ಕ್ಲರ್ಕ್ 6435
ಹೆಡ್ ಕ್ಲರ್ಕ್ 3415
ಸೋಷಿಯಲ್ ಸೆಕ್ಯೂರಿಟಿ ಆಫೀಸರ್ 2596
ಒಟ್ಟು ಹುದ್ದೆಗಳು 17710

ವೇತನ ಶ್ರೇಣಿ:

ಹುದ್ದೆಯ ಹೆಸರು ವೇತನ ಶ್ರೇಣಿ
ಮಲ್ಟಿ ಟಾಸ್ಕಿಂಗ್ ಸ್ಟಾಫ್ 18000-56900
ಲೋವರ್ ಡಿವಿಸನ್ ಕ್ಲರ್ಕ್ 19900-63200
ಅಪ್ಪರ್ ಡಿವಿಸನ್ ಕ್ಲರ್ಕ್ 25500-81100
ಹೆಡ್ ಕ್ಲರ್ಕ್ 35400-112400
ಸೋಷಿಯಲ್ ಸೆಕ್ಯೂರಿಟಿ ಆಫೀಸರ್ 44900-142400

ವಿದ್ಯಾರ್ಹತೆ ಏನಿರಬೇಕು?

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಅಂಗೀಕೃತ ವಿಶ್ವವಿದ್ಯಾಲಯ/ ಸಂಸ್ಥೆಯಿಂದ ಹತ್ತನೇ, ಪಿಯುಸಿ, ಪದವಿ ವಿದ್ಯಾರ್ಹತೆ ಮುಗಿಸಿರಬೇಕು.

ವಯೋಮಿತಿ:

ಅಭ್ಯರ್ಥಿಗಳು ಕನಿಷ್ಟ 18 ವರ್ಷ ತುಂಬಿರಬೇಕು & ಗರಿಷ್ಟ ಅಂದರೇ 27 ವರ್ಷದವರೆಗೆ ಅರ್ಜಿ ಸಲ್ಲಿಸಬಹುದು.

ಗರಿಷ್ಟ ವಯೋಮಿತಿಯ ಸಡಿಲಿಕೆ:

ಪಜಾ/ ಪಪಂ : 05 ವರ್ಷ

2ಎ/ 2ಬಿ/ 3ಎ/ 3ಬಿ : 03 ವರ್ಷ

ವಿಕಲಚೇತನ ಅಭ್ಯರ್ಥಿಗಳಿಗೆ: 10 ವರ್ಷ

ಅರ್ಜಿ ಶುಲ್ಕ:

GM/ OBC/ EWS 300/-
SC/ ST/ PWD / All Women No fees

ಅರ್ಜಿ ಶುಲ್ಕವನ್ನು Online  ಮೂಲಕ ಪಾವತಿಸಬಹುದು.

 

ಆಯ್ಕೆ ವಿಧಾನ ಹೇಗಿರುತ್ತೆ?

GATE ಪರೀಕ್ಷೆಯಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಹಾಕುವುದು ಹೇಗೆ?

ಅರ್ಹ & ಆಸಕ್ತ ಅಭ್ಯರ್ಥಿಗಳು ESIC ದ ಅಧಿಕೃತ ವೆಬ್ಸೈಟ್ www.esic.gov.in    ವೆಬ್ಸೈಟ್ ನಲ್ಲಿ ನಿಗದಿಪಡಿಸಿದ ದಿನಾಂಕಗಳಂದು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ವಿವರಗಳಿಗೆ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ.

ವಿದ್ಯುತ್ ಇಲಾಖೆಯಲ್ಲಿ ಖಾಲಿ ಇರುವ 184 ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಅರ್ಜಿ ಆಹ್ವಾನ

ಅರ್ಜಿ ಸಲ್ಲಿಸುವ ದಿನಾಂಕಗಳು:

ಅರ್ಜಿ ಸಲ್ಲಿಸುವ ಪ್ರಾರಂಭದ ದಿನಾಂಕ: SOON

ಅರ್ಜಿ ಆನ್ಲೈನ್ ಮೂಲಕ ಸಲ್ಲಿಸುವ ಕೊನೆಯ ದಿನಾಂಕ: SOON

 

ಅಧಿಕೃತ ಲಿಂಕ್/ Official Links:

Notification

Official Website


Click to Share
Bookmark the permalink.

About edutechkannada.com

www.edutechkannada.com Educator

2 Responses to ರಾಜ್ಯ ವಿಮಾ ನಿಗಮದಲ್ಲಿ 17700 ಗುಮಾಸ್ತ, ಹೆಡ್ ಕ್ಲರ್ಕ್ & MTS ಹುದ್ದೆಗಳ ಭರ್ತಿಗೆ ಅಧಿಸೂಚನೆ: ESIC 17710 Posts Recruitment

  1. Pingback: ಮೆಟ್ರಿಕ್ ಪೂರ್ವ, ಮೆಟ್ರಿಕ್ ನಂತರ & ಉನ್ನತಾ ಶಿಕ್ಷಣ ದಿವ್ಯಾಂಗಜನ ಶಿಷ್ಯವೇತನಕ್ಕೆ ಅರ್ಜಿ ಆಹ್ವಾನ: DEPWD Scholarship Scheme

  2. Pingback: IGNOU ದಲ್ಲಿ ಖಾಲಿ ಇರುವ 35 ಸಹಾಯಕ ಪ್ರಾಧ್ಯಾಪಕ ಹುದ್ದೆಗಳಿಗೆ ಅರ್ಜಿ ಆಹ್ವಾನ: IGNOU Professor Jobs 2023 - EduTech Kannada

Leave a Reply

Your email address will not be published. Required fields are marked *