ಕರ್ನಾಟಕದ ಕಾರ್ಮಿಕರ ರಾಜ್ಯ ನಿಗಮದಲ್ಲಿ ಖಾಲಿ ಇರುವ ಹಿರಿಯ ನಿವಾಸಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: ವೇತನ ರೂ. 67700/- ESIC Karnataka Jobs 2023
ಕರ್ನಾಟಕದ ಕಾರ್ಮಿಕರ ರಾಜ್ಯ ನಿಗಮದ ವತಿಯಿಂದ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ESIC ನಲ್ಲಿ ಖಾಲಿ ಇರುವ ಸೀನಿಯರ್ ರೆಸಿಡೆಂಟ್ ಹುದ್ದೆಗಳನ್ನು ತಾತ್ಕಾಲಿಕವಾಗಿ ನೇಮಕಾತಿ ಮಾಡಿಕೊಳ್ಳಲು ಅಧಿಸೂಚನೆ ಪ್ರಕಟವಾಗಿದೆ. ಆಸಕ್ತ ಅಭ್ಯರ್ಥಿಗಳು ದಿನಾಂಕ ಡಿಸೆಂಬರ್ 12ರಂದು ನಡೆಯವ ನೇರ ಸಂದರ್ಶನಕ್ಕೆ ಹಾಜರಾಗಬಹುದು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೆಳಗೆ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.
DLSA ದಲ್ಲಿ ಖಾಲಿ ಇರುವ ಕ್ಲರ್ಕ್, ಆಫೀಸ್ ಅಸಿಸ್ಟೆಂಟ್ ಸೇರಿದಂತೆ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
Employees State Insurance Corporation, Bengaluruನಲ್ಲಿ ಖಾಲಿ ಇರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ.
ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.
ಹುದ್ದೆಗಳ ವಿವರ/ Post Details:
ಹುದ್ದೆಯ ಹೆಸರು | ಹುದ್ದೆಗಳ ಸಂಖ್ಯೆ |
ಸೀನಿಯರ್ ರೆಸಿಡೆಂಟ್ (Emergency Medicine) | 07 |
ಸೀನಿಯರ್ ರೆಸಿಡೆಂಟ್ (TB/ Chest) | 01 |
ಒಟ್ಟು ಹುದ್ದೆಗಳು | 08 |
ವೇತನ/ Salary:
ಪ್ರತಿ ತಿಂಗಳು ಕ್ರೂಢಿಕೃತ ವೇತನ ರೂ. 67700/- & ವಿವಿಧ ಭತ್ಯೆಗಳನ್ನು ನೀಡಲಾಗುತ್ತದೆ.
ಶೈಕ್ಷಣಿಕ ಅರ್ಹತೆಗಳು/ Educational Qualification:
ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಸಂಬಂಧಿಸಿದ ವಿಷಯದಲ್ಲಿ ಪದವಿ/ ಸ್ನಾತಕೋತ್ತರ ಪದವಿ ಮುಗಿಸಿರಬೇಕು. ಹೆಚ್ಚಿನ ವಿವರಗಳಿಗೆ ಅಧಿಸೂಚನೆ ಡೌನ್ಲೋಡ್ ಮಾಡಿಕೊಳ್ಳಿ.
ಅರ್ಜಿ ಶುಲ್ಕ/ Application Fees:
ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.
ವಯೋಮಿತಿ/ Age limit:
ಗರಿಷ್ಟ ವಯೋಮಿತಿ: 45 ವರ್ಷಗಳು
ಓಬಿಸಿ ಅಭ್ಯರ್ಥಿಗಳಿಗೆ 03 ವರ್ಷ & SC, ST ಅಭ್ಯರ್ಥಿಗಳಿಗೆ 05 ವರ್ಷ ಸಡಿಲಿಕೆ ಇರುತ್ತದೆ.
ಆಯ್ಕೆವಿಧಾನ/ Selection procedure:
ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ನೇರ ಸಂದರ್ಶನ ನಡೆಸಲಾಗುತ್ತದೆ.
ಅರ್ಜಿ ಹಾಕುವ ವಿಧಾನ/ Application Submission Method:
ಅರ್ಹ & ಆಸಕ್ತ ಅಭ್ಯರ್ಥಿಗಳು ಅಗತ್ಯ ದಾಖಲಾತಿಗಳೊಂದಿಗೆ ನೇರವಾಗಿ ದಿನಾಂಕ 02-12-2023 ರಂದು Academic Block, ESIC PGIMSR, Rajajinagar, Bangalore ನಲ್ಲಿ ನಡೆಯುವ ನೇರ ಸಂದರ್ಶನಕ್ಕೆ ಹಾಜರಾಗಬೇಕು. ವಿವರಗಳಿಗೆ ಕೆಳಗೆ ನೀಡಲಾಗಿರುವ ಅಧಿಸೂಚನೆ ಡೌನ್ಲೋಡ್ ಮಾಡಿಕೊಳ್ಳಿ.
Important Date/ ಪ್ರಮುಖ ದಿನಾಂಕಗಳು:
ನೇರ ಸಂದರ್ಶನ ನಡೆಯುವ ದಿನಾಂಕಗಳು: ಡಿಸೆಂಬರ್ 12, 2023
Important Links/ ಪ್ರಮುಖ ಲಿಂಕುಗಳು:
Pingback: ಈ ಸಂಸ್ಥೆಯಲ್ಲಿ ಖಾಲಿ ಇರುವ ಉಪನ್ಯಾಸಕರು, ಸಹಶಿಕ್ಷಕರು & FDA ಹುದ್ದೆಗಳಿಗೆ ಅರ್ಜಿ ಆಹ್ವಾನ- SVVS Recruitment Notification 2023 - EduTech Kan
Pingback: ಕರ್ನಾಟಕ ಆರೋಗ್ಯ ಇಲಾಖೆಯಲ್ಲಿ ವಿವಿಧ ಹುದ್ದೆಗಳ ಭರ್ತಿಗೆ ನೇರ ಸಂದರ್ಶನ: HFW Chitradurga Walk in 2023 - EduTech Kannada