ಕರ್ನಾಟಕದ ಕಾರ್ಮಿಕರ ರಾಜ್ಯ ನಿಗಮದಲ್ಲಿ ಖಾಲಿ ಇರುವ ಹಿರಿಯ ನಿವಾಸಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: ESIC Karnataka Senior Residents Jobs 2024

WhatsApp Group Join Now
Telegram Group Join Now
Click to Share

ಕರ್ನಾಟಕದ ಕಾರ್ಮಿಕರ ರಾಜ್ಯ ನಿಗಮದಲ್ಲಿ ಖಾಲಿ ಇರುವ ಹಿರಿಯ ನಿವಾಸಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: ESIC Karnataka SeniorResidents Jobs 2024

ಕರ್ನಾಟಕದ ಕಾರ್ಮಿಕರ ರಾಜ್ಯ ನಿಗಮದ ವತಿಯಿಂದ  ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ESIC ನಲ್ಲಿ ಖಾಲಿ ಇರುವ 57 ಸೀನಿಯರ್ ರೆಸಿಡೆಂಟ್ ಹುದ್ದೆಗಳನ್ನು ತಾತ್ಕಾಲಿಕವಾಗಿ ನೇಮಕಾತಿ ಮಾಡಿಕೊಳ್ಳಲು  ಅಧಿಸೂಚನೆ ಪ್ರಕಟವಾಗಿದೆ. ಆಸಕ್ತ ಅಭ್ಯರ್ಥಿಗಳು ಡಿಸೆಂಬರ್ 17, 2024 ರಂದು ನಡೆಯವ  ನೇರ ಸಂದರ್ಶನಕ್ಕೆ ಹಾಜರಾಗಬಹುದು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು‌ ಕೆಳಗೆ‌ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.

ಜಿಲ್ಲಾ  ಆರೋಗ್ಯ ಇಲಾಖೆಯ  ಕಛೇರಿಯಲ್ಲಿ ಖಾಲಿ ಇರುವ 63 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: ವೇತನ ರೂ. 60000/- 

Employees State Insurance Corporation, Bengaluru ನಲ್ಲಿ ಖಾಲಿ ಇರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ.

ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.

ಕರ್ನಾಟಕ ವಿಧಾನ ಪರಿಷತ್ತಿನಲ್ಲಿ ಖಾಲಿ ಇರುವ ಕಿರಿಯ ಸಹಾಯಕರು ಹುದ್ದೆಗಳಿಗೆ ಅರ್ಜಿ ಆಹ್ವಾನ:

ಹುದ್ದೆಗಳ ವಿವರ/ Post Details:

ಹುದ್ದೆಯ ಹೆಸರು ಹುದ್ದೆಗಳ ಸಂಖ್ಯೆ
ಸೀನಿಯರ್ ರೆಸಿಡೆಂಟ್ (ಬೋದಕೇತರ) 57 (UR- 10, OBC- 21, SC-12, ST-06, EWS-08)
ಒಟ್ಟು ಹುದ್ದೆಗಳು 57

ವೇತನ/ Salary:

ಪ್ರತಿ ತಿಂಗಳು ಕ್ರೂಢಿಕೃತ ವೇತನ ರೂ. 136000/- & ವಿವಿಧ ಭತ್ಯೆಗಳನ್ನು ನೀಡಲಾಗುತ್ತದೆ.

ಶೈಕ್ಷಣಿಕ ಅರ್ಹತೆಗಳು/ Educational Qualification:

ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ PG Degree (MD/MS/DNB) ಪದವಿ ಮುಗಿಸಿರಬೇಕು.  ಹೆಚ್ಚಿನ ವಿವರಗಳಿಗೆ ಅಧಿಸೂಚನೆ ಡೌನ್ಲೋಡ್ ಮಾಡಿಕೊಳ್ಳಿ.

ಅರ್ಜಿ ಶುಲ್ಕ/ Application Fees:

ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

ವಯೋಮಿತಿ/ Age limit:  

ಗರಿಷ್ಟ ವಯೋಮಿತಿ: 44 ವರ್ಷಗಳು

ಓಬಿಸಿ ಅಭ್ಯರ್ಥಿಗಳಿಗೆ 03 ವರ್ಷ & SC, ST ಅಭ್ಯರ್ಥಿಗಳಿಗೆ 05 ವರ್ಷ ಸಡಿಲಿಕೆ ಇರುತ್ತದೆ.

ಆಯ್ಕೆವಿಧಾನ/ Selection procedure:

ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ನೇರ ಸಂದರ್ಶನ  ನಡೆಸಲಾಗುತ್ತದೆ.

ಅರ್ಜಿ ಹಾಕುವ ವಿಧಾನ/ Application Submission Method:

ಅರ್ಹ & ಆಸಕ್ತ ಅಭ್ಯರ್ಥಿಗಳು ಅಗತ್ಯ ದಾಖಲಾತಿಗಳೊಂದಿಗೆ ನೇರವಾಗಿ ದಿನಾಂಕ 16-12-2024 & 17-12-2024  ರಂದು ESIC Medical College & Medical College, Kalaburagi ನಲ್ಲಿ ನಡೆಯುವ ನೇರ ಸಂದರ್ಶನಕ್ಕೆ ಹಾಜರಾಗಬೇಕು. ವಿವರಗಳಿಗೆ ಕೆಳಗೆ ನೀಡಲಾಗಿರುವ ಅಧಿಸೂಚನೆ ಡೌನ್ಲೋಡ್ ಮಾಡಿಕೊಳ್ಳಿ.

ಜಿಲ್ಲಾ ನಗರಾಭಿವೃದ್ಧಿ ಕೋಶದಿಂದ ನೇಮಕಾತಿ ಅಧಿಸೂಚನೆ ಬಿಡುಗಡೆ- ಖಾಲಿ ಇರುವ 45 ಹುದ್ದೆಗಳಿಗೆ ಯಾವುದೇ ವಿದ್ಯಾರ್ಹತೆ ಇಲ್ಲದಿದ್ದರೂ ಅರ್ಜಿ ಹಾಕಿ: ವೇತನ ರೂ 46675/-

Important Date/ ಪ್ರಮುಖ ದಿನಾಂಕಗಳು:

ನೇರ ಸಂದರ್ಶನ  ನಡೆಯುವ ದಿನಾಂಕಗಳು: 16-12-2024 & 17-12-2024

Important Links/ ಪ್ರಮುಖ ಲಿಂಕುಗಳು:

ಅರ್ಜಿ ನಮೂನೆ/ Application Form

ನೋಟಿಫಿಕೇಶನ್/ Notification


Click to Share
WhatsApp Group Join Now
Telegram Group Join Now

Leave a Comment

Your email address will not be published. Required fields are marked *

Scroll to Top