ಕರ್ನಾಟಕದ ಕಾರ್ಮಿಕರ ರಾಜ್ಯ ನಿಗಮದಲ್ಲಿ ಖಾಲಿ ಇರುವ ಹಿರಿಯ ನಿವಾಸಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: ESIC Karnataka Senior Residents Jobs 2025

WhatsApp Group Join Now
Telegram Group Join Now
Click to Share

ಕರ್ನಾಟಕದ ಕಾರ್ಮಿಕರ ರಾಜ್ಯ ನಿಗಮದಲ್ಲಿ ಖಾಲಿ ಇರುವ ಹಿರಿಯ ನಿವಾಸಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: ESIC Karnataka Senior Residents Jobs 2025

ಕರ್ನಾಟಕದ ಕಾರ್ಮಿಕರ ರಾಜ್ಯ ನಿಗಮದ ವತಿಯಿಂದ  ವಿವಿಧ ಹುದ್ದೆಗಳ ನೇಮಕಾತಿಗೆ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಭಾರತ ಸರ್ಕಾರದ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯದ ಅಡಿಯಲ್ಲಿ ಬರುವ ಕಾರ್ಮಿಕ ರಾಜ್ಯ ವಿಮಾ ನಿಗಮದ  ಕಲಬುರಗಿಯ ವೈದ್ಯಕೀಯ ಕಾಲೇಜಿನಲ್ಲಿ ಖಾಲಿ ಇರುವ 37 ಸೀನಿಯರ್ ರೆಸಿಡೆಂಟ್ ಹುದ್ದೆಗಳನ್ನು ತಾತ್ಕಾಲಿಕವಾಗಿ ನೇಮಕಾತಿ ಮಾಡಿಕೊಳ್ಳಲು  ಅಧಿಸೂಚನೆ ಪ್ರಕಟವಾಗಿದೆ. ಆಸಕ್ತ ಅಭ್ಯರ್ಥಿಗಳು ಮೇ 05, 2025 ರಂದು ನಡೆಯವ  ನೇರ ಸಂದರ್ಶನಕ್ಕೆ ಹಾಜರಾಗಬಹುದು.  ಆಸಕ್ತ ಅಭ್ಯರ್ಥಿಗಳು ಈ ಸಂದರ್ಶನದಲ್ಲಿ ಅಗತ್ಯ ದಾಖಲೆಗಳೊಂದಿಗೆ ಭಾಗವಹಿಸಬಹುದು.

Employees State Insurance Corporation, Bengaluru ನಲ್ಲಿ ಖಾಲಿ ಇರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ.

ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.

JOB NEWS: ವಸತಿ ಶಾಲೆಗಳಲ್ಲಿ ಖಾಲಿ ಇರುವ 150 ಹಾಸ್ಟೆಲ್ ವಾರ್ಡನ್ ನೇಮಕಾತಿಗೆ ಅರ್ಜಿ ಆಹ್ವಾನ: ವೇತನ ರೂ. 35700/-

ಹುದ್ದೆಗಳ ವಿವರ/ Post Details:

ಹುದ್ದೆಯ ಹೆಸರು ಹುದ್ದೆಗಳ ಸಂಖ್ಯೆ
ಸೀನಿಯರ್ ರೆಸಿಡೆಂಟ್ (ಬೋದಕೇತರ)  37 (UR- 08, OBC- 17, SC-06, ST-06)
ಒಟ್ಟು ಹುದ್ದೆಗಳು 37

ವೇತನ/ Salary:

ಪ್ರತಿ ತಿಂಗಳು ಕ್ರೂಢಿಕೃತ ವೇತನ ರೂ. 136000/- & ವಿವಿಧ ಭತ್ಯೆಗಳನ್ನು ನೀಡಲಾಗುತ್ತದೆ.

ಶೈಕ್ಷಣಿಕ ಅರ್ಹತೆಗಳು/ Educational Qualification:

ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ PG Degree (MD/MS/DNB) ಪದವಿ ಮುಗಿಸಿರಬೇಕು.

ಅರ್ಜಿ ಶುಲ್ಕ/ Application Fees:

ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

JOB NEWS: ಗೃಹ ರಕ್ಷಕ ದಳದಲ್ಲಿ ಖಾಲಿ ಇರುವ 110 ಹೋಂ ಗಾರ್ಡ್ಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ವಯೋಮಿತಿ/ Age limit:  

ಗರಿಷ್ಟ ವಯೋಮಿತಿ: 44 ವರ್ಷಗಳು

ಓಬಿಸಿ ಅಭ್ಯರ್ಥಿಗಳಿಗೆ 03 ವರ್ಷ & SC, ST ಅಭ್ಯರ್ಥಿಗಳಿಗೆ 05 ವರ್ಷ ಸಡಿಲಿಕೆ ಇರುತ್ತದೆ.

ಆಯ್ಕೆವಿಧಾನ/ Selection procedure:

ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ನೇರ ಸಂದರ್ಶನ  ನಡೆಸಲಾಗುತ್ತದೆ.

ಅರ್ಜಿ ಹಾಕುವ ವಿಧಾನ/ Application Submission Method:

ಅರ್ಹ & ಆಸಕ್ತ ಅಭ್ಯರ್ಥಿಗಳು ಅಗತ್ಯ ದಾಖಲಾತಿಗಳೊಂದಿಗೆ ನೇರವಾಗಿ ದಿನಾಂಕ 07-05-2025  ರಂದು ESIC Medical College & Medical College, Kalaburagi ನಲ್ಲಿ ನಡೆಯುವ ನೇರ ಸಂದರ್ಶನಕ್ಕೆ ಹಾಜರಾಗಬೇಕು. 

RDPR- ಗ್ರಾಮೀಣಾಭಿವೃದ್ಧಿ & ಪಂಚಾಯತ್ ರಾಜ್ ಸಂಸ್ಥೆಯಲ್ಲಿ ಹೊಸ ನೇಮಕಾತಿ ಪ್ರಕಟಣೆ: ವೇತನ ರೂ. 40000/-

Important Date/ ಪ್ರಮುಖ ದಿನಾಂಕಗಳು:

ನೇರ ಸಂದರ್ಶನ  ನಡೆಯುವ ದಿನಾಂಕಗಳು: 07-05-2025 

 ಸಂದರ್ಶನ ನಡೆಯುವ ಸ್ಥಳ: ESIC Medical College & Medical College, Kalaburagi

Important Links/ ಪ್ರಮುಖ ಲಿಂಕುಗಳು:

ಅರ್ಜಿ ನಮೂನೆ/ Application Form

ನೋಟಿಫಿಕೇಶನ್/ Notification

ವೆಬ್ಸೈಟ್ / Website


Click to Share
WhatsApp Group Join Now
Telegram Group Join Now

Leave a Comment

Your email address will not be published. Required fields are marked *

Scroll to Top