ರಾಜ್ಯ ವಿಮಾ ಕಾರ್ಮಿಕರ ನಿಗಮ (ESIC) ನೇಮಕಾತಿ ಪ್ರಕಟಣೆ: ESIC Recruitment walk in 2023
ರಾಜ್ಯ ವಿಮಾ ಕಾರ್ಮಿಕರ ನಿಗಮದ ವತಿಯಿಂದ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಇದರಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ತಾತ್ಕಾಲಿಕವಾಗಿ ನೇಮಕಾತಿ ಮಾಡಿಕೊಳ್ಳಲು ಅಧಿಸೂಚನೆ ಪ್ರಕಟವಾಗಿದೆ. ESIC, ಹೈದರಾಬಾದ್ ವತಿಯಿಂದ ಖಾಲಿ ಇರುವ ಸೀನಿಯರ್ ರೆಸಿಡೆಂಟ್ & ವಿವಿಧ ವಿಷಯಗಳ ಅಸಿಸ್ಟೆಂಟ್ ಪ್ರೊಫೆಸರ್, ಅಸೋಸಿಯೇಟ್ ಪ್ರೊಫೆಸರ್ & ಪ್ರೊಫೆಸರ್ ಹುದ್ದೆಗಳ ನೇಮಕಾತಿಗೆ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ನಿಗದಿತ ನಮೂನೆಯಲ್ಲಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ದಿನಾಂಕ ಜುಲೈ 13-17 ರಂದು ನೇರ ಸಂದರ್ಶನಕ್ಕೆ ಹಾಜರಾಗಬಹುದು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೆಳಗೆ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.
ರಾಜ್ಯ ವಿಮಾ ಉದ್ಯೋಗಿಗಳ ನಿಗಮದಲ್ಲಿ ಖಾಲಿ ಇರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ.
ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.
ಹುದ್ದೆಗಳ ವಿವರ/ Post Details:
ಪ್ರೊಫೆಸರ್ |
ಅಸೋಸಿಯೇಟ್ ಪ್ರೊಫೆಸರ್ |
ಅಸಿಸ್ಟೆಂಟ್ ಪ್ರೊಫೆಸರ್ |
ಸೀನಿಯರ್ ರೆಸಿಡೆಂಟ್ |
ವೇತನ/ Salary
ಪ್ರೊಫೆಸರ್- ರೂ. 2,22,543 |
ಅಸೋಸಿಯೇಟ್ ಪ್ರೊಫೆಸರ್- ರೂ. 1,47,986/- |
ಅಸಿಸ್ಟೆಂಟ್ ಪ್ರೊಫೆಸರ್- ರೂ. 1,27,141/- |
ಸೀನಿಯರ್ ರೆಸಿಡೆಂಟ್ – ರೂ. 67700/- |
ಟ್ಯೂಟರ್- ರೂ. 90321/- |
ಶೈಕ್ಷಣಿಕ ಅರ್ಹತೆಗಳು/ Educational Qualification:
ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಅಧಿಸೂಚನೆಯಲ್ಲಿ ನೀಡಲಾಗಿರುವ ವಿದ್ಯಾರ್ಹತೆಯನ್ನು ಮುಗಿಸಿರಬೇಕು. ಹೆಚ್ಚಿನ ವಿವರಗಳಿಗೆ ಅಧಿಸೂಚನೆ ಡೌನ್ಲೋಡ್ ಮಾಡಿಕೊಳ್ಳಿ.
ಅರ್ಜಿ ಶುಲ್ಕ/ Application Fees:
SC? ST/ Female/ ESM & PH Candidates: No fees
All other candidates : Rs. 500/-
ವಯೋಮಿತಿ/ Age limit:
ಗರಿಷ್ಟ ವಯೋಮಿತಿ ಕೆಳಗೆ ನೀಡಲಾಗಿದೆ.
Faculty- 67 years |
Super Specialist- 67 years |
Senior Residents- 45 years |
ಆಯ್ಕೆವಿಧಾನ/ Selection procedure:
ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ನೇರ ಸಂದರ್ಶನ & ಸ್ಪರ್ಧಾತ್ಮಕ ಪರೀಕ್ಷೆ
ಅರ್ಜಿ ಹಾಕುವ ವಿಧಾನ/ Application Submission Method:
ಅರ್ಹ & ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್ಸೈಟ್ ಮೂಲಕ ಅರ್ಜಿ ನಮೂನೆ ಡೌನ್ಲೋಡ್ ಮಾಡಿ ಅದರಲ್ಲಿ ಅಗತ್ಯ ಮಾಹಿತಿಗಳನ್ನು ತುಂಬಿ ಅದರ ಜೊತೆಗೆ ಅಗತ್ಯ ದಾಖಲಾತಿಗಳೊಂದಿಗೆ ನೇರವಾಗಿ ದಿನಾಂಕ ಜುಲೈ 13 ರಿಂದ 24 ರವರೆಗೆ ನಡೆಯುವ ನೇರ ಸಂದರ್ಶನಕ್ಕೆ ಹಾಜರಾಗಬೇಕು. ವಿವರಗಳಿಗೆ ಕೆಳಗೆ ನೀಡಲಾಗಿರುವ ಅಧಿಸೂಚನೆ ಡೌನ್ಲೋಡ್ ಮಾಡಿಕೊಳ್ಳಿ.
Important Date/ ಪ್ರಮುಖ ದಿನಾಂಕಗಳು:
ನೇರ ಸಂದರ್ಶನ ನಡೆಯುವ ದಿನಾಂಕಗಳು: ಜುಲೈ13-24
Important Links/ ಪ್ರಮುಖ ಲಿಂಕುಗಳು:
Pingback: ಕರ್ನಾಟಕ ಸರ್ಕಾರದ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ನಿರ್ದೇಶನಾಲಯದಿಂದ ಹೊಸ ನೇಮಕಾತಿ ಪ್ರಕಟಣೆ : Karnatak