ಆಹಾರ ನಿಗಮದಲ್ಲಿ ಒಟ್ಟು 15465 ಗುಮಾಸ್ತ & ಇತರೆ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅಧಿಸೂಚನೆ: FCI 15465 upcoming Vacancies 2024
ಭಾರತೀಯ ಆಹಾರ ನಿಗಮದಲ್ಲಿ ಖಾಲಿ ಇರುವ ಪ್ರವರ್ಗ 1, 2, 3 & 4 ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಶೀಘ್ರದಲ್ಲಿಯೇ ಹೊಸ ನೇಮಕಾತಿ ಆರಂಭವಾಗಲಿದೆ. ಒಟ್ಟು 15465 ಹುದ್ದೆಗಳ ನೇಮಕಾತಿ ನಡೆಯಲಿದ್ದು ಆಸಕ್ತರು ಈಗಿನಿಂದಲೇ ಸಿದ್ದತೆ ನಡೆಸಬಹುದು. ಪಿಯುಸಿ ಅಥವಾ ಯಾವುದೇ ಪದವಿ ಮುಗಿದವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಶೀಘ್ರದಲ್ಲಿಯೇ ಈ ಹುದ್ದೆಗಳ ಭರ್ತಿಗೆ ಆಹಾರ ನಿಗಮಯಿಂದ ಅರ್ಜಿ ಆಹ್ವಾನಿಸಲಾಗುತ್ತದೆ.
ಭಾರತೀಯ ಆಹಾರ ನಿಗಮದಲ್ಲಿ ಖಾಲಿ ಇರುವ 15465 ಹುದ್ದೆಗಳ ನೇಮಕಾತಿ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಚರ್ಚಿಸಲಾಗಿದೆ.
ಹುದ್ದೆಗಳ ವಿವರ/ Post Details:
ಹುದ್ದೆಗಳ ಹೆಸರು | ಹುದ್ದೆಗಳ ಸಂಖ್ಯೆ |
ವರ್ಗ 1 | 131 |
ವರ್ಗ 2 | 649 |
ವರ್ಗ 3 | 8453 |
ವರ್ಗ 4 | 6232 |
ಒಟ್ಟು ಹುದ್ದೆಗಳು | 15465 |
ವೇತನ ಶ್ರೇಣಿ/ Salary Scale:
ರೈಲ್ವೇ ಇಲಾಖೆಯ ನಿಯಮಾವಳಿಗಳ ಅನ್ವಯ ಮಾಸಿಕ ರೂ. 40000-71000 ಮೂಲವೇತನ ಹಾಗೂ ಕೇಂದ್ರ ಸರ್ಕಾರದ ನಿಯಮಾವಳಿಗಳ ಅನ್ವಯ HRA, DA ಹಾಗೂ ಇತರೆ ಭತ್ಯೆಗಳನ್ನು ನೀಡಲಾಗುತ್ತದೆ
ಶೈಕ್ಷಣಿಕ ಅರ್ಹತೆಗಳು/ Educational Qualification:
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಅಂಗೀಕೃತ ವಿಶ್ವವಿದ್ಯಾಲಯದಿಂದ ಕನಿಷ್ಟ 60% ಅಂಕಗಳೊಂದಿಗೆ ಯಾವುದೇ ವಿಷಯದಲ್ಲಿ ಪದವಿ/ ಸ್ನಾತಕೋತ್ತರ ಪದವಿ ಮುಗಿಸಿರಬೇಕು. ಕಂಪ್ಯೂಟರ್ ಜ್ಞಾನ ಹೊಂದಿರಬೇಕು.
ಅರ್ಜಿ ಶುಲ್ಕ/ Application Fees:
ಸಾಮಾನ್ಯ & ಇತರೆ ಹಿಂದೂಳಿದ ಅಭ್ಯರ್ಥಿಗಳಿಗೆ : ಇನ್ನು ತಿಳಿದಿಲ್ಲ
ಪ.ಜಾ/ ಪಪಂ/ ಅಂಗವಿಕಲ/ ಮಾಜಿ ಸೈನಿಕ & ಎಲ್ಲ ಮಹಿಳಾ ಅಭ್ಯರ್ಥಿಗಳಿಗೆ: ಇನ್ನು ತಿಳಿದಿಲ್ಲ.
ಮೈಸೂರಿನ AIISH ನಲ್ಲಿ ಖಾಲಿ ಇರುವ ಹುದ್ದೆಗಳ ನೇರ ನೇಮಕಾತಿಗೆ ಅರ್ಜಿ ಆಹ್ವಾನ
ವಯೋಮಿತಿ/ Age Limit:
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕನಿಷ್ಟ 18 ವರ್ಷ ಪೂರೈಸಿರಬೇಕು & ಗರಿಷ್ಟ 35 ವರ್ಷ ಮೀರಿರಬಾರದು.
ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:
ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ (SC/ST): 05 ವರ್ಷ
ಇತರೆ ಹಿಂದೂಳಿದ ವರ್ಗ (OBC) : 03 ವರ್ಷ
ಮಾಜಿ ಸೈನಿಕರಿಗೆ: 05 ವರ್ಷ
ಆಯ್ಕೆವಿಧಾನ/ Selection procedure:
ಅಭ್ಯರ್ಥಿಗಳನ್ನು ಆಯ್ಕೆ ಮಾಡಲು FCI ನಿಂದ ಸ್ಪರ್ಧಾತ್ಮಕ ಪರೀಕ್ಷೆ ನಡೆಸಲಾಗುತ್ತದೆ
When Notification/ ಯಾವಾಗ ಅಧಿಸೂಚನೆ? :
ಭಾರತೀಯ ಆಹಾರ ನಿಗಮದಲ್ಲಿ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಶೀಘ್ರದಲ್ಲಿಯೇ ನೇಮಕಾತಿ ಅಧಿಸೂಚನೆ ಹೊರಬೀಳುವ ನಿರೀಕ್ಷೆ ಇದೆ. ಅಭ್ಯರ್ಥಿಗಳು ಈಗಿನಿಂದಲೇ ಪರೀಕ್ಷೆಗೆ ಅಭ್ಯಾಸ ಆರಂಭಿಸಬಹುದು.
ಪ್ರಮುಖ ದಿನಾಂಕಗಳು/ Important Dates:
ಆನ್ಲೈನ್ ಅರ್ಜಿ ಆರಂಭ: ಶೀಘ್ರದಲ್ಲೆ
Important Links/ ಪ್ರಮುಖ ಲಿಂಕುಗಳು: