ಹಣಕಾಸು ಇಲಾಖೆಯಿಂದ ಹೊಸ ನೇಮಕಾತಿ ಅಧಿಸೂಚನೆ ಪ್ರಕಟ: ಖಾಲಿ ಇರುವ 36 ಹುದ್ದೆಗಳಿಗೆ ಅರ್ಜಿ ಆಹ್ವಾನ: Finance Dept. Jobs 2023
ಹಣಕಾಸು ಇಲಾಖೆಯಿಂದ ಹೊಸ ನೇಮಕಾತಿ ಪ್ರಕಟಣೆ ಹೊರಬಿದ್ದಿದೆ. ಇದರಲ್ಲಿ ಖಾಲಿ ಇರುವ ರಿಜಿಸ್ಟ್ರಾರ್, ರಿಕವರಿ ಆಫೀಸರ್ ಸೇರಿ ವಿವಿಧ ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಕರೆಯಲಾಗಿದೆ. ಅರ್ಜಿ ಸಲ್ಲಿಸಲು ಇಚ್ಚೆ ಇರುವ ವೆಬ್ಸೈಟ್ ನಲ್ಲಿ ತಿಳಿಸಲಾಗಿರುವ ವಿದ್ಯಾರ್ಹತೆ & ಮುಂತಾದ ಷರತ್ತುಗಳನ್ನು ಪೂರೈಸಿರಬೇಕು. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಆಗಸ್ಟ್ 09 ನೇ ತಾರೀಖು ಕೊನೆಯ ದಿನಾಂಕವಾಗಿದೆ. ಈ ಹುದ್ದೆಯನ್ನು ಬಯಸುವ ಅಭ್ಯರ್ಥಿಗಳು ಪೋಸ್ಟ್ ಮೂಲಕ ಕೂಡಲೇ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿಯ ಕುರಿತು ಸಂಪೂರ್ಣ ವಿವರಗಳನ್ನು ಇಲ್ಲಿ ತಿಳಿಯಿರಿ.
ಹಣಕಾಸು ಇಲಾಖೆ ನಲ್ಲಿ ಖಾಲಿ ಇರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.
ಪಶುಪಾಲನಾ ಇಲಾಖೆಯಲ್ಲಿ ಬೃಹತ್ ಭರ್ತಿ : ಒಟ್ಟು 3444 ಸರ್ವೇ ಉಸ್ತುವರಿ & ಇತರೆ ಹುದ್ದೆಗಳಿಗೆ ಅರ್ಜಿ ಆಹ್ವಾನ-
ಹುದ್ದೆಗಳ ವಿವರವನ್ನು ಗಮನಿಸಿ:
ಹುದ್ದೆಯ ಹೆಸರು | ಹುದ್ದೆಗಳ ಸಂಖ್ಯೆ |
ರಿಜಿಸ್ಟ್ರಾರ್ | 07 ಹುದ್ದೆಗಳು |
ಅಸಿಸ್ಟೆಂಟ್ ರಿಜಿಸ್ಟ್ರಾರ್ | 05 ಹುದ್ದೆಗಳು |
ರಿಕವರಿ ಆಫೀಸರ್ | 22 ಹುದ್ದೆಗಳು |
ಒಟ್ಟು ಹುದ್ದೆಗಳು | 34 ಹುದ್ದೆಗಳು |
ವೇತನ ಶ್ರೇಣಿ:
ಹಣಕಾಸು ನಿಯಮಾವಳಿಗಳನ್ವಯ ಕೆಳಗೆ ನೀಡಿರುವ ವೇತನ ನೀಡಲಾಗುತ್ತದೆ.
ರಿಜಿಸ್ಟ್ರಾರ್ | 67700-208700 |
ಅಸಿಸ್ಟೆಂಟ್ ರಿಜಿಸ್ಟ್ರಾರ್ | 47600-151100 |
ರಿಕವರಿ ಆಫೀಸರ್ | 44900-142400 |
ವಿದ್ಯಾರ್ಹತೆ ಏನಿರಬೇಕು?
ಅಧಿಸೂಚನೆಯಲ್ಲಿ ನೀಡಲಾಗಿರುವ ವಿದ್ಯಾರ್ಹತೆ & ಅನುಭವವನ್ನು ಹೊಂದಿರಬೇಕ. ಹೆಚ್ಚಿನ ವಿವರಗಳಿಗೆ ಕೆಳಗೆ ಲಭ್ಯವಿರುವ ನೋಟಿಫಿಕೇಶನ್ ಡೌನ್ಲೋಡ್ ಮಾಡಿಕೊಳ್ಳಿ.
ವಯೋಮಿತಿ:
ಅಭ್ಯರ್ಥಿಗಳು ಗರಿಷ್ಟ ಅಂದರೇ 55 ವರ್ಷದವರೆಗೆ ಅರ್ಜಿ ಸಲ್ಲಿಸಬಹುದು.
ಅರ್ಜಿ ಶುಲ್ಕ:
ಅರ್ಜಿ ಶುಲ್ಕ ಇರುವುದಿಲ್ಲ
ಆಯ್ಕೆ ವಿಧಾನ ಹೇಗಿರುತ್ತೆ?
ಸಂದರ್ಶನ ಮೂಲಕ ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಹಾಕುವುದು ಹೇಗೆ?
ಅರ್ಹ & ಆಸಕ್ತ ಅಭ್ಯರ್ಥಿಗಳು ಹಣಕಾಸು ಇಲಾಖೆಯ ಅಧಿಕೃತ ವೆಬ್ಸೈಟ್ ನಲ್ಲಿ ಅರ್ಜಿ ನಮೂನೆ ಡೌನ್ಲೋಡ್ ಮಾಡಿಕೊಂಡು ದಿನಾಂಕ 10-08-2023 ರ ಒಳಗಾಗಿ The Director, CS-I (D) Department of Personnel & Training Lok Nayak Bhavan, New Delhi ವಿಳಾಸಕ್ಕೆ ಪೋಸ್ಟ್ ಮುಖಾಂತರ ಅರ್ಜಿ ಕಳುಹಿಸಬೇಕು.
ಅರ್ಜಿ ಸಲ್ಲಿಸುವ ದಿನಾಂಕಗಳು:
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ: 10-08-2023
ಅಧಿಕೃತ ಲಿಂಕ್/ Official Links:
Pingback: ಕರ್ನಾಟಕ ಸಾರಿಗೆ ಇಲಾಖೆಯಲ್ಲಿ 12000 ಹುದ್ದೆಗಳ ಬೃಹತ್ ಭರ್ತಿ 2023: ಕಿರಿಯ ಸಹಾಯಕ, ಸಂಚಾರ ನಿಯಂತ್ರಕ, ನಿರ್ವಾಹಕ & ಡಾ
Pingback: RDPR- ಗ್ರಾಮೀಣಾಭಿವೃದ್ಧಿ & ಪಂಚಾಯತ್ ರಾಜ್ ಸಂಸ್ಥೆಯಲ್ಲಿ ಹೊಸ ನೇಮಕಾತಿ ಪ್ರಕಟಣೆ: ವೇತನ ರೂ. 50000/- NIRDP & PR Jobs 2023 - edutechkannada