ಕರ್ನಾಟಕ ಆಹಾರ ಇಲಾಖೆಯಿಂದ ಖಾಲಿ ಇರುವ 1150 SDA, FDA, ಚಾಲಕರು ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿ: ಹೊಸ ಹುದ್ದೆಗಳ ಸೃಜನೆ- Food Dept. 1150 Posts Recruitment

Click to Share

ಕರ್ನಾಟಕ ಆಹಾರ ಇಲಾಖೆಯಿಂದ ಖಾಲಿ ಇರುವ 1150 SDA, FDA, ಚಾಲಕರು ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿ: ಹೊಸ ಹುದ್ದೆಗಳ ಸೃಜನೆ- Food Dept. 1150 Posts Recruitment

ಕರ್ನಾಟಕ ಆಹಾರ ನಾಗರಿಕ ಸರಬರಾಜು & ಗ್ರಾಹಕ ವ್ಯವಹಾರಗಳ ಇಲಾಖೆಯ ವತಿಯಿಂದ ಇಲಾಖೆಯ ಕಾರ್ಯಗಳನ್ನು ತಾಲೂಕು ಹಂತಗಳಲ್ಲಿ ಯಶಸ್ವಿಯಾಗಿ ನಿರ್ವಹಿಸಲು  ಸಹಾಯಕ ನಿರ್ದೇಶಕರು, ಪ್ರಥಮ ದರ್ಜೆ ಸಹಾಯಕರು, ದ್ವಿತೀಯ ದರ್ಜೆ ಸಹಾಯಕರು, ಡಾಟಾ ಎಂಟ್ರಿ ಆಪರೇಟರ್ ಸೇರಿದಂತೆ ವಿವಿಧ ಹುದ್ದೆಗಳನ್ನು ಹೊಸದಾಗಿ ಸೃಜಿಸಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುತ್ತದೆ. ಇದರಲ್ಲಿ ಬಹುತೇಕ ಹುದ್ದೆಗಳು ನೇರ ನೇಮಕಾತಿಯ ಮುಖಾಂತರ ಭರ್ತಿಯಾಗಲಿದ್ದು, ಉದ್ಯೋಗಾಸಕ್ತರಿಗೆ ಅವಕಾಶಗಳು ಲಭ್ಯವಾಗುತ್ತವರ.  ಒಟ್ಟು 1150 ಹುದ್ದೆಗಳನ್ನು ಹೊಸದಾಗಿ ಸೃಜಿಸಲಾಗುತ್ತಿದ್ದು, ಈ ನೇಮಕಾತಿಯ ಕುರಿತು ಸಂಪೂರ್ಣ ವಿವರಗಳನ್ನು ಇಲ್ಲಿ ತಿಳಿಯಿರಿ.

IGNOU ದಲ್ಲಿ ಖಾಲಿ ಇರುವ 35 ಸಹಾಯಕ ಪ್ರಾಧ್ಯಾಪಕ ಹುದ್ದೆಗಳಿಗೆ ಅರ್ಜಿ ಆಹ್ವಾನ: IGNOU Professor Jobs 2023

ಕರ್ನಾಟಕ ಆಹಾರ ನಾಗರಿಕ ಸರಬರಾಜು & ಗ್ರಾಹಕ ವ್ಯವಹಾರಗಳ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.

ಮೆಟ್ರಿಕ್ ಪೂರ್ವ, ಮೆಟ್ರಿಕ್ ನಂತರ & ಉನ್ನತಾ ಶಿಕ್ಷಣ ದಿವ್ಯಾಂಗಜನ ಶಿಷ್ಯವೇತನಕ್ಕೆ ಅರ್ಜಿ ಆಹ್ವಾನ: DEPWD Scholarship Scheme 2023

ಹುದ್ದೆಗಳ ವಿವರವನ್ನು ಗಮನಿಸಿ:

ಹುದ್ದೆಯ ಹೆಸರು ಹುದ್ದೆಗಳ ಸಂಖ್ಯೆ
ಸಹಾಯಕ ನಿರ್ದೇಶಕರು 198
ಪ್ರಥಮ ದರ್ಜೆ ಸಹಾಯಕರು 50
ದ್ವಿತೀಯ ದರ್ಜೆ ಸಹಾಯಕರು 188
ಡಾಟಾ ಎಂಟ್ರಿ ಆಪರೇಟರ್ 238
ಗ್ರೂಪ್ ಡಿ 238
ಚಾಲಕರು 238
ಒಟ್ಟು ಹುದ್ದೆಗಳು 1150

ವೇತನ ಶ್ರೇಣಿ:

ಸಹಾಯಕ ನಿರ್ದೇಶಕರು 43100-52650
ಪ್ರಥಮ ದರ್ಜೆ ಸಹಾಯಕರು 27650-52650
ದ್ವಿತೀಯ ದರ್ಜೆ ಸಹಾಯಕರು 21400-42000
ಡಾಟಾ ಎಂಟ್ರಿ ಆಪರೇಟರ್ 19000
ಗ್ರೂಪ್ ಡಿ 17000-28950
ಚಾಲಕರು 21400-42000

ವಿದ್ಯಾರ್ಹತೆ ಏನಿರಬೇಕು?

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಅಂಗೀಕೃತ ವಿಶ್ವವಿದ್ಯಾಲಯ/ ಸಂಸ್ಥೆಯಿಂದ ಹತ್ತನೇ, ಪಿಯುಸಿ, ಪದವಿ ವಿದ್ಯಾರ್ಹತೆ ಮುಗಿಸಿರಬೇಕು.

ವಯೋಮಿತಿ:

ಅಭ್ಯರ್ಥಿಗಳು ಕನಿಷ್ಟ 18 ವರ್ಷ ತುಂಬಿರಬೇಕು & ಗರಿಷ್ಟ ಅಂದರೇ 27 ವರ್ಷದವರೆಗೆ ಅರ್ಜಿ ಸಲ್ಲಿಸಬಹುದು.

ಗರಿಷ್ಟ ವಯೋಮಿತಿಯ ಸಡಿಲಿಕೆ:

ಪಜಾ/ ಪಪಂ : 05 ವರ್ಷ

2ಎ/ 2ಬಿ/ 3ಎ/ 3ಬಿ : 03 ವರ್ಷ

ವಿಕಲಚೇತನ ಅಭ್ಯರ್ಥಿಗಳಿಗೆ: 10 ವರ್ಷ

ಅರ್ಜಿ ಶುಲ್ಕ:

ಅರ್ಜಿ ಶುಲ್ಕ/ Application Fees:

ಸಾಮಾನ್ಯ ಅರ್ಹತಾ ಅಭ್ಯರ್ಥಿಗಳಿಗೆ : ರೂ. 600/-

ಪ್ರವರ್ಗ 2ಎ/ 2ಬಿ/ 3ಎ/ 3ಬಿ ಅಭ್ಯರ್ಥಿಗಳಿಗೆ: ರೂ. 300/-

ಪ.ಜಾ/ ಪಪಂ/ ಕೆ1 / ಅಂಗವಿಕಲ ಸೇರಿದ ಅಭ್ಯರ್ಥಿಗಳಿಗೆ : ಶುಲ್ಕ ವಿನಾಯಿತಿ

ಮಾಜಿ ಸೈನಿಕ ಅಭ್ಯರ್ಥಿಗಳಿಗೆ ರೂ. 50/-

ಅರ್ಜಿ ಶುಲ್ಕವನ್ನು ಕಂಪ್ಯೂಟರೈಸ್ಡ್ ಅಂಚೆ ಕಛೇರಿಗಳಲ್ಲಿ  ಪಾವತಿ ಮಾಡಬಹುದು.

ಆಯ್ಕೆವಿಧಾನ/ Selection procedure:

ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಸ್ಪರ್ಧಾತ್ಮಕ ಪರೀಕ್ಷೆ ನಡೆಸಲಾಗುತ್ತದೆ

ಸ್ಪರ್ಧಾತ್ಮಕ ಪರೀಕ್ಷೆಯ ಸಾಮಾನ್ಯ ಪತ್ರಿಕೆ & ನಿರ್ದಿಷ್ಟ ಪತ್ರಿಕೆಗಳನ್ನು ಹೊಂದಿದ್ದು, ಪ್ರತಿಯೊಂದು ಪತ್ರಿಕೆಯು 100 ಅಂಕಗಳನ್ನು ಹೊಂದಿರುತ್ತದೆ. ಒಟ್ಟು 200 ಅಂಕಗಳಿಗೆ ಪರೀಕ್ಷೆ ಇರುತ್ತದೆ.

ಪರೀಕ್ಷೆಯಲ್ಲಿ ಋಣಾತ್ಮಕ ಮೌಲ್ಯಮಾಪನವಿದ್ದು ಪ್ರತಿ ತಪ್ಪು ಉತ್ತರಕ್ಕೆ ನಾಲ್ಕನೇ ಒಂದು ಭಾಗ ಅಂಕಗಳನ್ನು ಕಳೆಯಲಾಗುತ್ತದೆ.

ಅರ್ಜಿ ಹಾಕುವುದು ಹೇಗೆ?

ಅರ್ಹ & ಆಸಕ್ತ ಅಭ್ಯರ್ಥಿಗಳು ಅಧಿಸೂಚನೆಯ ನಂತರ ನಿಗದಿತ  ವೆಬ್ಸೈಟ್ ನಲ್ಲಿ ನಿಗದಿಪಡಿಸಿದ ದಿನಾಂಕಗಳಂದು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ವಿವರಗಳಿಗೆ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ.

ರಾಜ್ಯ ವಿಮಾ ನಿಗಮದಲ್ಲಿ 17700 ಗುಮಾಸ್ತ, ಹೆಡ್ ಕ್ಲರ್ಕ್ & MTS ಹುದ್ದೆಗಳ ಭರ್ತಿಗೆ ಅಧಿಸೂಚನೆ: ESIC 17710 Posts Recruitment

ಅರ್ಜಿ ಸಲ್ಲಿಸುವ ದಿನಾಂಕಗಳು:

ಅರ್ಜಿ ಸಲ್ಲಿಸುವ ಪ್ರಾರಂಭದ ದಿನಾಂಕ: SOON

ಅರ್ಜಿ ಆನ್ಲೈನ್ ಮೂಲಕ ಸಲ್ಲಿಸುವ ಕೊನೆಯ ದಿನಾಂಕ: SOON

 

ಅಧಿಕೃತ ಲಿಂಕ್/ Official Links:

Notification


Click to Share
Bookmark the permalink.

About edutechkannada.com

www.edutechkannada.com Educator

2 Responses to ಕರ್ನಾಟಕ ಆಹಾರ ಇಲಾಖೆಯಿಂದ ಖಾಲಿ ಇರುವ 1150 SDA, FDA, ಚಾಲಕರು ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿ: ಹೊಸ ಹುದ್ದೆಗಳ ಸೃಜನೆ- Food Dept. 1150 Posts Recruitment

  1. Pingback: ಬೆಂಗಳೂರಿನ  ತೆರಿಗೆ ಇಲಾಖೆಯಲ್ಲಿ ಖಾಲಿ ಇರುವ ಗ್ರೂಪ್ ಬಿ & ಸಿ ಹುದ್ದೆಗಳಿಗೆ ಅರ್ಜಿ ಆಹ್ವಾನ: NACIN Bengaluru Recruitment 2023 - EduTe

  2. Pingback: KEA- Karnataka Social Welfare Notification 2023 ಸಮಾಜ ಕಲ್ಯಾಣ ಇಲಾಖೆಯಿಂದ ಅಧಿಸೂಚನೆ|  ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತ ತರಬೇತಿಗೆ ಅರ್

Leave a Reply

Your email address will not be published. Required fields are marked *