ಕರ್ನಾಟಕ ವಿತ್ತೀಯ ಕಾರ್ಯನೀತಿ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: ವೇತನ ರೂ. 60000/-: Fpi Karnataka Notification 2024

Click to Share

ಕರ್ನಾಟಕ ವಿತ್ತೀಯ ಕಾರ್ಯನೀತಿ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: ವೇತನ ರೂ. 60000/-: Fpi Karnataka Notification 2024

ಕರ್ನಾಟಕ ವಿತ್ತೀಯ ಕಾರ್ಯನೀತಿ ಸಂಸ್ಥೆಯಲ್ಲಿ ಖಾಲಿ ಇರುವ ಸಂಶೋಧನಾ ಫೆಲೋ & ಸಂಶೋಧನಾ ಅಸೋಸಿಯೇಟ್ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಲು ಆನ್ಲೈನ್ ಮೂಲಕ ಅರ್ಜಿ ಕರೆಯಲಾಗಿದೆ. ಅರ್ಜಿ ಸಲ್ಲಿಸಲು ಇಚ್ಚೆ ಇರುವ ಅಭ್ಯರ್ಥಿಗಳು ವೆಬ್ಸೈಟ್ ನಲ್ಲಿ ತಿಳಿಸಲಾಗಿರುವ ವಿದ್ಯಾರ್ಹತೆ & ಮುಂತಾದ ಷರತ್ತುಗಳನ್ನು ಪೂರೈಸಿರಬೇಕು. ಇಮೇಲ್ ಮೂಲಕ ಅರ್ಜಿ ಸಲ್ಲಿಸಲು 12-02-2024 ನೇ ತಾರೀಖು ಕೊನೆಯ ದಿನಾಂಕವಾಗಿದೆ. ಈ ಹುದ್ದೆಯನ್ನು ಬಯಸುವ ಅಭ್ಯರ್ಥಿಗಳು ಇಮೇಲ್ ಮೂಲಕ ಕೂಡಲೇ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿಯ ಕುರಿತು ಸಂಪೂರ್ಣ ವಿವರಗಳನ್ನು ಇಲ್ಲಿ ತಿಳಿಯಿರಿ.

ಕರ್ನಾಟಕ ಆಯುರ್ವೇದ ಮಹಾವಿದ್ಯಾಲಯದಲ್ಲಿ ಖಾಲಿ ಇರುವ ಬೋಧಕ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

Fiscal Policy Institute, Bengaluru ನಲ್ಲಿ ಖಾಲಿ ಇರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.

ಹುದ್ದೆಗಳ ವಿವರ/ Post Details:

ಇಲಾಖೆ/ ಸಂಸ್ಥೆ: ವಿತ್ತೀಯ ಕಾರ್ಯನೀತಿ ಸಂಸ್ಥೆ

ಹುದ್ದೆಗಳ ಹೆಸರು: ಸಂಶೋಧನಾ ಫೆಲೋ & ಸಂಶೋಧನಾ ಅಸೋಸಿಯೇಟ್

ಹುದ್ದೆಗಳ ಸಂಖ್ಯೆ- 02

ಕೆಲಸದ ಸ್ಥಳ: ಬೆಂಗಳೂರು

ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಕ್ಲರ್ಕ್ ಅಥವಾ ಜೂ. ಅಸೋಸಿಯೇಟ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ವೇತನ ಶ್ರೇಣಿ/ Salary Scale:

FPI Bengaluru ನಿಯಮಾವಳಿಗಳನ್ವಯ ಮಾಸಿಕ ರೂ. 60000/- ವೇತನ ನೀಡಲಾಗುತ್ತದೆ.

 

Education/ ವಿದ್ಯಾರ್ಹತೆ

ಅಂಗೀಕೃತ ವಿಶ್ವವಿದ್ಯಾಲಯದಿಂದ ಸಂಬಂಧಿಸಿದ ವಿಷಯದಲ್ಲಿ ಸ್ನಾತಕೋತ್ತರ ಪದವಿಯನ್ನು ಮುಗಿಸಿರಬೇಕು.  ಸಂಶೋಧನಾ ವೃತ್ತಿಯಲ್ಲಿ ಕನಿಷ್ಟ 02 ವರ್ಷ ಅನುಭವ ಹೊಂದಿರಬೇಕು. ಹೆಚ್ಚಿನ ವಿವರಗಳಿಗೆ ಕೆಳಗೆ ಲಭ್ಯವಿರುವ ನೋಟಿಫಿಕೇಶನ್ ಡೌನ್ಲೋಡ್ ಮಾಡಿಕೊಳ್ಳಿ.

ವಯೋಮಿತಿ/ Age Limit:

ಅಭ್ಯರ್ಥಿಗಳು ಗರಿಷ್ಟ ಅಂದರೇ 45 ವರ್ಷದವರೆಗೆ ಅರ್ಜಿ ಸಲ್ಲಿಸಬಹುದು.

ಅರ್ಜಿ ಶುಲ್ಕ/ Application Fees

ಅರ್ಜಿ ಶುಲ್ಕ ಇರುವುದಿಲ್ಲ

ಆಯ್ಕೆ ವಿಧಾನ / Selection Method

ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ / ಸಂದರ್ಶನ ಮೂಲಕ ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಸಲ್ಲಿಸುವ ವಿಧಾನ/ Application Submission

ಅರ್ಹ & ಆಸಕ್ತ ಅಭ್ಯರ್ಥಿಗಳು FPI Bengaluruನ ಅಧಿಕೃತ ವೆಬ್ಸೈಟ್ ನಲ್ಲಿ ಅರ್ಜಿ ನಮೂನೆ ಡೌನ್ಲೋಡ್ ಮಾಡಿಕೊಂಡು ಅದನ್ನು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ  ದಿನಾಂಕ 12-02-2024 ರ ಒಳಗಾಗಿ  director@fpibangalore.gov.in    ಇಮೇಲ್ ವಿಳಾಸಕ್ಕೆ  ಕಳುಹಿಸಬೇಕು.

ಪಂಜಾಬ್ ನ್ಯಾಷನಲ್ ಬ್ಯಾಂಕ್ ನಲ್ಲಿ ಖಾಲಿ ಇರುವ 1025 ಬೃಹತ್ ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ

ಪ್ರಮುಖ ದಿನಾಂಕಗಳು/ Important Dates

ಅರ್ಜಿ ಸಲ್ಲಿಸುವ ಪ್ರಾರಂಭದ ದಿನಾಂಕ ದಿನಾಂಕ: 12-01-2024

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ: 12-02-2024

ಅಧಿಕೃತ ಲಿಂಕ್/ Official Links:

ಅರ್ಜಿ ನಮೂನೆ/ Application format

ನೋಟಿಫಿಕೇಶನ್/ Notification

ವೆಬ್ಸೈಟ್/ Website


Click to Share

1 thought on “ಕರ್ನಾಟಕ ವಿತ್ತೀಯ ಕಾರ್ಯನೀತಿ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: ವೇತನ ರೂ. 60000/-: Fpi Karnataka Notification 2024”

  1. Pingback: ಕರ್ನಾಟಕದ ಆಡಳಿತ ತರಬೇತಿ ಸಂಸ್ಥೆಯಲ್ಲಿ ಖಾಲಿ ಇರುವ ಗ್ರೂಪ್ ಸಿ & ಡಿ ಬ್ಯಾಕ್ ಲಾಗ್ ಹುದ್ದೆಗಳ ಭರ್ತಿಗೆ ಅರ್ಜಿ

Leave a Comment

Your email address will not be published. Required fields are marked *

Scroll to Top