ಆಹಾರ ಸುರಕ್ಷತಾ & ಗುಣಮಟ್ಟ ಪ್ರಾಧಿಕಾರದಲ್ಲಿ ನೇಮಕಾತಿ ಅಧಿಸೂಚನೆ: ಖಾಲಿ ಇರುವ ಆಹಾರ ಕಿರಿಯ ವಿಶ್ಲೇಷಕ & ಆಹಾರ ವಿಶ್ಲೇಷಕ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: FSSAI Recruitment 2023
ಭಾರತೀಯ ಆಹಾರ ಸುರಕ್ಷತಾ & ಗುಣಮಟ್ಟ ಪ್ರಾಧಿಕಾರದಿಂದ ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದೆ. ಇದರಲ್ಲಿ ಖಾಲಿ ಇರುವ ಆಹಾರ ವಿಶ್ಲೇಷಕ & ಕಿರಿಯ ವಿಶ್ಲೇಷಕ ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಕರೆಯಲಾಗಿದೆ. ಅರ್ಜಿ ಸಲ್ಲಿಸಲು ಇಚ್ಚೆ ಇರುವ ಅಭ್ಯರ್ಥಿಗಳು FSSAI ವೆಬ್ಸೈಟ್ ನಲ್ಲಿ ತಿಳಿಸಲಾಗಿರುವ ವಿದ್ಯಾರ್ಹತೆ & ಮುಂತಾದ ಷರತ್ತುಗಳನ್ನು ಪೂರೈಸಿರಬೇಕು. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು 31-07-2023 ಕೊನೆಯ ದಿನಾಂಕವಾಗಿದೆ. ಈ ಹುದ್ದೆಯನ್ನು ಬಯಸುವ ಅಭ್ಯರ್ಥಿಗಳು ಆನ್ಲೈನ್ ಮೂಲಕ ಕೂಡಲೇ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿಯ ಕುರಿತು ಸಂಪೂರ್ಣ ವಿವರಗಳನ್ನು ಇಲ್ಲಿ ತಿಳಿಯಿರಿ.
ರಾಜ್ಯ ವಿಮಾ ಕಾರ್ಮಿಕರ ನಿಗಮ (ESIC) ನೇಮಕಾತಿ ಪ್ರಕಟಣೆ: ESIC Recruitment walk in 2023
Application invites from Food Safety & Standards Authority of India for filling up various posts like Food Analyst & Junior Analyst Posts on direct recruitment. The candidates who reached requisite criteria are apply through online by using prescribed link available in official website. The application should apply before the last date of July 31. More details check out now
Food Safety & Standards Authority of India ನಲ್ಲಿ ಖಾಲಿ ಇರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.
ಹುದ್ದೆಗಳ ವಿವರವನ್ನು ಗಮನಿಸಿ:
ಹುದ್ದೆಯ ಹೆಸರು | ಹುದ್ದೆಗಳ ಸಂಖ್ಯೆ |
Food Analyst | Not Specifies |
Junior Analyst | Not Specified |
ವೇತನ ಶ್ರೇಣಿ:
FSSAI ನ ನಿಯಮಾವಳಿಗಳ ಅನ್ವಯ ವೇತನ ನಿಗದಿಪಡಿಸಲಾಗುತ್ತದೆ.
ವಿದ್ಯಾರ್ಹತೆ ಏನಿರಬೇಕು?
Food Analyst/ ಆಹಾರ ವಿಶ್ಲೇಷಕ:
ಮಾನ್ಯತೆ ಹೊಂದಿದ ವಿಶ್ವವಿದ್ಯಾಲಯದಿಂದ ಸಂಬಂದಿಸಿದ ವಿಷಯದಲ್ಲಿ ಪದವಿ/ ಸ್ನಾತಕೋತ್ತರ ಪದವಿ ಮುಗಿಸಿರಬೇಕು & ಮೂರು ವರ್ಷಗಳ ಅನುಭವ ಹೊಂದಿರಬೇಕು.
Junior Analyst/ ಕಿರಿಯ ವಿಶ್ಲೇಷಕ:
ಮಾನ್ಯತೆ ಹೊಂದಿದ ವಿಶ್ವವಿದ್ಯಾಲಯದಿಂದ ಸಂಬಂದಿಸಿದ ವಿಷಯದಲ್ಲಿ ಪದವಿ/ ಸ್ನಾತಕೋತ್ತರ ಪದವಿ ಮುಗಿಸಿರಬೇಕು & ಅನುಭವದ ಅವಶ್ಯಕತೆ ಇರುವುದಿಲ್ಲ.
ವಯೋಮಿತಿ:
ಯಾವುದೇ ಕನಿಷ್ಟ ಅಥವಾ ಗರಿಷ್ಟ ವಯೋಮಿತಿ ಇರುವುದಿಲ್ಲ.
ಅರ್ಜಿ ಶುಲ್ಕ:
Food Analyst: Rs. 2000/-
Junior Analyst: Rs. 1500/-
Application fees can pay through online mode only
ಆಯ್ಕೆ ವಿಧಾನ ಹೇಗಿರುತ್ತೆ?
ಲಿಖಿತ ಪರೀಕ್ಷೆ & ಪ್ರಾಯೋಗಿಕ ಪರೀಕ್ಷೆ ಮೂಲಕ ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಹಾಕುವುದು ಹೇಗೆ?
ಅರ್ಹ & ಆಸಕ್ತ ಅಭ್ಯರ್ಥಿಗಳು FSSAI ಅಧಿಕೃತ ವೆಬ್ಸೈಟ್ ನಲ್ಲಿ Online ಮೂಲಕ ದಿನಾಂಕ 31-07-2023 ರ ಅರ್ಜಿ ಸಲ್ಲಿಸಬೇಕು.
ಅರ್ಜಿ ಸಲ್ಲಿಸುವ ದಿನಾಂಕಗಳು:
ಅರ್ಜಿ ಆನ್ಲೈನ್ ಮೂಲಕ ಸಲ್ಲಿಸುವ ಪ್ರಾರಂಭದ ದಿನಾಂಕ: 03-07-2023
ಅರ್ಜಿ ಆನ್ಲೈನ್ ಮೂಲಕ ಸಲ್ಲಿಸುವ ಕೊನೆಯ ದಿನಾಂಕ: 31-07-2023
ಅಧಿಕೃತ ಲಿಂಕ್/ Official Links:
Pingback: ಕರ್ನಾಟಕ ಸರ್ಕಾರದ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ನಿರ್ದೇಶನಾಲಯದಿಂದ ಹೊಸ ನೇಮಕಾತಿ ಪ್ರಕಟಣೆ : Karnatak
Pingback: ಖಾದಿ & ಗ್ರಾಮೋದ್ಯೋಗ ಆಯೋಗದಿಂದ ಅಧಿಸೂಚನೆ ಪ್ರಕಟ| GVY ಯೋಜನೆಯಲ್ಲಿ ಉಚಿತ ತರಬೇತಿ | GVY Training 2023 - edutechkannada.com