ಸರ್ಕಾರಿ ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯದಲ್ಲಿ ಖಾಲಿ ಇರುವ ಪಂಚಕರ್ಮ ಮಸಾಜಿಸ್ಟ್ ಭರ್ತಿಗೆ ಅಧಿಸೂಚನೆ ಪ್ರಕಟ: GMAC Recruitment 2023
ಕರ್ನಾಟಕ ಆಯುಷ್ ಇಲಾಖೆಯ ಅಡಿಯಲ್ಲಿ ಬರುವ ಸರ್ಕಾರಿ ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯದ ವತಿಯಿಂದ ಪಂಚಕರ್ಮ ಮಸಾಜಿಸ್ಟ್ ಸರ್ಟಿಫಿಕೆಟ್ ಕೋರ್ಸ್ ಆಯೋಜಿಸಲಾಗಿದೆ. ಈ ತರಬೇತಿಗೆ ನಿಗದಿತ ಅರ್ಜಿ ನಮೂನೆಯ ಮೂಲಕ ಅರ್ಜಿ ಕರೆಯಲಾಗಿದೆ. ಅರ್ಜಿ ಸಲ್ಲಿಸಲು ಇಚ್ಚೆ ಇರುವ ಅಭ್ಯರ್ಥಿಗಳು ಅಧಿಸೂಚನೆಯಲ್ಲಿ ತಿಳಿಸಲಾಗಿರುವ ವಿದ್ಯಾರ್ಹತೆ & ಮುಂತಾದ ಷರತ್ತುಗಳನ್ನು ಪೂರೈಸಿರಬೇಕು. ಅರ್ಜಿ ಸಲ್ಲಿಸಲು 27-12-2023 ನೇ ತಾರೀಖು ಕೊನೆಯ ದಿನಾಂಕವಾಗಿದೆ. ಈ ಹುದ್ದೆಯನ್ನು ಬಯಸುವ ಅಭ್ಯರ್ಥಿಗಳು ಖುದ್ದಾಗಿ/ ಅಂಚೆಯ ಮೂಲಕ ಕೂಡಲೇ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿಯ ಕುರಿತು ಸಂಪೂರ್ಣ ವಿವರಗಳನ್ನು ಇಲ್ಲಿ ತಿಳಿಯಿರಿ.
SDA, FDA, ವಾಹನ ಚಾಲಕ & ಜವಾನ ಹುದ್ದೆಗಳಿಗೆ ಅರ್ಜಿ ಆಹ್ವಾನ: ಡಿಸಿಸಿ ಬ್ಯಾಂಕ್ ನಲ್ಲಿ ನೇರ ನೇಮಕಾತಿ
ಸರ್ಕಾರಿ ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯ, ಬೆಂಗಳೂರುನಲ್ಲಿ ಖಾಲಿ ಇರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.
ಧಾರವಾಡದ ಕೃಷಿ ವಿಶ್ವವಿದ್ಯಾಲಯದಲ್ಲಿ ಖಾಲಿ ಇರುವ SRF ಹುದ್ದೆಗಳ ನೇರ ಸಂದರ್ಶನಕ್ಕೆ ಅರ್ಜಿ ಕರೆಯಲಾಗಿದೆ.
ಹುದ್ದೆಗಳ ವಿವರ:
ಸಂಸ್ಥೆ/ ಇಲಾಖೆ: ಸರ್ಕಾರಿ ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯ
ತರಬೇತಿ ಹುದ್ದೆಗಳ ಹೆಸರು: ಪಂಚಕರ್ಮ ಮಸಾಜಿಸ್ಟ್
ತರಬೇತಿ ಹುದ್ದೆಗಳ ಸಂಖ್ಯೆ: 40
ತರಬೇತಿ ಸ್ಥಳ: ಬೆಂಗಳೂರು
ವೇತನ ಶ್ರೇಣಿ:
ತರಬೇತಿಯ ಅವಧಿಯಲ್ಲಿ ಪ್ರತಿತಿಂಗಳು ರೂ. 5000/- ಶಿಷ್ಯವೇತನ ನೀಡಲಾಗುತ್ತದೆ.
ಶೈಕ್ಷಣಿಕ ಅರ್ಹತೆಗಳು:
ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಮಾನ್ಯತೆ ಪಡೆದ ಬೋರ್ಡ್ ನಿಂದ ಹತ್ತನೇ ತರಗತಿ ಉತ್ತಿರ್ಣ ಹೊಂದಿರಬೇಕು. ಹೆಚ್ಚಿನ ವಿವರಗಳಿಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ನೋಟಿಫಿಕೇಶನ್ ಡೌನ್ಲೋಡ್ ಮಾಡಿಕೊಳ್ಳಿ.
ಅರ್ಜಿ ಶುಲ್ಕ :
ಅರ್ಜಿ ಸಲ್ಲಿಸಲು ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.
ವಯೋಮಿತಿ/ Age limit:
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕನಿಷ್ಟ 18 ವರ್ಷ ಪೂರೈಸಿರಬೇಕು & 40 ವರ್ಷವನ್ನು ಮೀರಿರಬಾರದು.
ಆಯ್ಕೆವಿಧಾನ:
ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಲಿಖಿತ ಪರೀಕ್ಷೆ/ ಮೌಖಿಕ ಪರೀಕ್ಷೆಯನ್ನು ನಡೆಸಲಾಗುತ್ತದೆ
ಅರ್ಜಿ ಹಾಕುವ ವಿಧಾನ:
ಆಸಕ್ತ ಹಾಗೂ ಅರ್ಹ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ಭರ್ತಿ ಮಾಡಿ, ಇತ್ತೀಚಿನ ಫೋಟೊ, ಅಗತ್ಯ ವಿದ್ಯಾರ್ಹತೆ, ಅನುಭವ & ಇನ್ನಿತರ ಅಗತ್ಯ ದಾಖಲೆಗಳನ್ನು ಲಗತ್ತಿಸಿ ದಿನಾಂಕ: 27.12.2023 ರ ಒಳಗಾಗಿ ಖುದ್ದಾಗಿ ಅಥವಾ ಅಂಚೆ ಮೂಲಕ ಅಧಿಸೂಚನೆಯಲ್ಲಿ ತಿಳಿಸಲಾದ ವಿಳಾಸಕ್ಕೆ ಸಲ್ಲಿಸುವುದು. ಈ ನೋಟಿಫಿಕೇಶನ್ ಲಿಂಕ್ ಡೌನ್ಲೋಡ್ ಮಾಡಲು ಕೆಳಗೆ ನೀಡಿರುವ ಲಿಂಕ್ ಕ್ಲಿಕ್ ಮಾಡಿ.
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 29-11-2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 28-12-2023
For More details contact to: 9448185896, 9902322355, 9449517770
Important Links/ ಪ್ರಮುಖ ಲಿಂಕುಗಳು:
Pingback: ಕರ್ನಾಟಕ ನ್ಯಾಯಾಂಗ ಇಲಾಖೆಯಲ್ಲಿ ಹತ್ತನೇ ಮುಗಿದವರಿಗೆ ಉದ್ಯೋಗಾವಕಾಶ: 31 ಹುದ್ದೆಗಳಿಗೆ ಅರ್ಜಿ ಸಲ್ಲಿಸಿ: ವೇತನ ರ
Pingback: ಹಿಂದೂಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ PhD ಓದುತ್ತಿರುವ ವಿದ್ಯಾರ್ಥಿಗಳ ಫೆಲೋಶಿಪ್ ಗಾಗಿ ಅರ್ಜಿ ಆಹ್ವಾನ: OBC PhD Fellowship