ಬೆಂಗಳೂರಿನ ಮರ್ಚಂಟ್ ಕೋಆಪರೇಟಿವ್ ಬ್ಯಾಂಕ್ ನಲ್ಲಿ ಖಾಲಿ ಇರುವ ಕಿರಿಯ ಸಹಾಯಕ & ಲೆಕ್ಕಿಗ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ: GMC Coop Recruitment 2024

Click to Share

ಬೆಂಗಳೂರಿನ ಮರ್ಚಂಟ್ ಕೋಆಪರೇಟಿವ್ ಬ್ಯಾಂಕ್ ನಲ್ಲಿ ಖಾಲಿ ಇರುವ ಕಿರಿಯ ಸಹಾಯಕ & ಲೆಕ್ಕಿಗ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ: GMC Coop Recruitment 2024

ಗ್ರೇನ್ ಮರ್ಚಂಟ್ ಕೋಆಪರೇಟಿವ್ ಬ್ಯಾಂಕ್ ಲಿಮಿಟೆಡ್, ಬೆಂಗಳೂರಿನಲ್ಲಿ  ಖಾಲಿ ಇರುವ ವಿವಿಧ  ಹುದ್ದೆಗಳ ಭರ್ತಿಗೆ ನಿಗದಿತ ಅರ್ಜಿ ನಮೂನೆಯಲ್ಲಿ ಅರ್ಜಿ ಕರೆಯಲಾಗಿದೆ ಕಿರಿಯ ಸಹಾಯಕ, ಅಕೌಂಟೆಂಟ್ ಸೇರಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ. ಅರ್ಜಿ ಸಲ್ಲಿಸಲು ಇಚ್ಚೆ ಇರುವ ಅಭ್ಯರ್ಥಿಗಳು ವೆಬ್ಸೈಟ್ ನಲ್ಲಿ ತಿಳಿಸಲಾಗಿರುವ ವಿದ್ಯಾರ್ಹತೆ & ಮುಂತಾದ ಷರತ್ತುಗಳನ್ನು ಪೂರೈಸಿರಬೇಕು. ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸಲು 26-07-2024 ನೇ ತಾರೀಖು ಕೊನೆಯ ದಿನಾಂಕವಾಗಿದೆ. ಈ ಹುದ್ದೆಯನ್ನು ಬಯಸುವ ಅಭ್ಯರ್ಥಿಗಳು ಆನ್ಲೈನ್ ಮೂಲಕ ಕೂಡಲೇ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿಯ ಕುರಿತು ಸಂಪೂರ್ಣ ವಿವರಗಳನ್ನು ಇಲ್ಲಿ ತಿಳಿಯಿರಿ.

ಹತ್ತಿ ನಿಗಮ ನಿಯಮಿತದಲ್ಲಿ ಖಾಳಿ ಇರುವ ಕಿರಿಯ ಸಹಾಯಕ ಸೇರಿ ಒಟ್ಟು 193 ವಿವಿಧ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ

The Grain Marchants Cooperative Bank Limited, Bengaluru ಇಲ್ಲಿ ಖಾಲಿ ಇರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.

ಪ್ರಾದೇಶಿಕ ಗ್ರಾಮೀಣ ಬ್ಯಾಂಕುಗಳಲ್ಲಿ 9995 ಗ್ರೂಪ್ ಎ & ಬಿ ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ

ಹುದ್ದೆಗಳ ವಿವರ/ Post Details:

ಹುದ್ದೆಗಳ ಹೆಸರು ಹುದ್ದೆಗಳ ಸಂಖ್ಯೆ
ಚೀಫ್ ಎಕ್ಸಿಕ್ಯೂಟಿವ್ 01 ಹುದ್ದೆ
ಮ್ಯಾನೇಜರ್ 02 ಹುದ್ದೆಗಳು
ಅಕೌಂಟೆಂಟ್ 02 ಹುದ್ದೆಗಳು
ಕಂಪ್ಯೂಟರ್ ಪ್ರೊಗ್ರಾಮರ್ 01 ಹುದ್ದೆಗಳು
ಜೂನಿಯರ್ ಅಸಿಸ್ಟೆಂಟ್ 03 ಹುದ್ದೆಗಳು
ಒಟ್ಟು ಹುದ್ದೆಗಳು 09 ಹುದ್ದೆಗಳು

ವೇತನ/ Salary

ಹುದ್ದೆಗಳ ಹೆಸರು ವೇತನ
ಚೀಫ್ ಎಕ್ಸಿಕ್ಯೂಟಿವ್ 74400-109600
ಮ್ಯಾನೇಜರ್ 52650-97100
ಅಕೌಂಟೆಂಟ್ 45300-88300
ಕಂಪ್ಯೂಟರ್ ಪ್ರೊಗ್ರಾಮರ್ 40900-78200
ಜೂನಿಯರ್ ಅಸಿಸ್ಟೆಂಟ್ 33450-62600

ಈ ವೇತನದ ಜೊತೆಗೆ ಡಿಎ & ಎಚ್.ಆರ್.ಎ ಮುಂತಾದ ಸೌಲಭ್ಯಗಳು ಪ್ರತ್ಯೇಕವಾಗಿ ದೊರೆಯಲಿವೆ.

 

ಶೈಕ್ಷಣಿಕ ಅರ್ಹತೆಗಳು/ Educational Qualification:

ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಮಾನ್ಯತೆ ಪಡೆದ ಸಂಸ್ಥೆಯಿಂದ ಕೆಳಗೆ ನೀಡಲಾಗಿರುವ ವಿದ್ಯಾರ್ಹತೆಯನ್ನು ಹೊಂದಿರಬೇಕು.

ಹುದ್ದೆಗಳ ಹೆಸರು ವಿದ್ಯಾರ್ಹತೆ
ಚೀಫ್ ಎಕ್ಸಿಕ್ಯೂಟಿವ್ ಯಾವುದೇ ಪದವಿ
ಮ್ಯಾನೇಜರ್ ಯಾವುದೇ ಪದವಿ
ಅಕೌಂಟೆಂಟ್ ಬಿಕಾಂ
ಕಂಪ್ಯೂಟರ್ ಪ್ರೊಗ್ರಾಮರ್ ಬಿಸಿಎ
ಜೂನಿಯರ್ ಅಸಿಸ್ಟೆಂಟ್ ಪಿಯುಸಿ ಪಾಸ್

 

ಅರ್ಜಿ ಶುಲ್ಕ/ Application Format:

ರೂ. 1000/- (ಎಲ್ಲ ಅಭ್ಯರ್ಥಿಗಳು ಪಾವತಿಸಬೇಕು)   

ವಯೋಮಿತಿ/ Age limit: (27-07-2024)

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕನಿಷ್ಟ 18 ವರ್ಷ ಪೂರೈಸಿರಬೇಕು ಮತ್ತು 35 ವರ್ಷವನ್ನು ಮೀರಿರಬಾರದು.

 ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:

ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ (SC/ST): 05 ವರ್ಷ

ಇತರೆ ಹಿಂದೂಳಿದ ವರ್ಗ (OBC) : 03 ವರ್ಷ

ಅಂಗವಿಕಲ (PWD): ಅವರ ಕೆಟಗೆರಿಯಲ್ಲಿ 10 ವರ್ಷ ಸಡಿಲಿಕೆ ಇರುತ್ತದೆ.

ಆಯ್ಕೆವಿಧಾನ/ Selection procedure:

ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಸ್ಪರ್ಧಾತ್ಮಕ ಪರೀಕ್ಷೆ/ ಸಂದರ್ಶನ ನಡೆಸಲಾಗುತ್ತದೆ

 ಅರ್ಜಿ ಹಾಕುವ ವಿಧಾನ/ Application Submission Method:

ಈ  ನೇಮಕಾತಿಗಾಗಿ ಅರ್ಜಿಗಳನ್ನು ದಿನಾಂಕ 27.06.2024 ರಿಂದ 26.07.2024ವರೆಗೆ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು ಬ್ಯಾಂಕಿನ ವೆಬ್ ಸೈಟ್ gmcbank.net   ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ಆಯೋಗದ ವೆಬ್‌ಸೈಟ್‌ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದಾಗಿರುತ್ತದೆ. ಅರ್ಜಿ ಸಲ್ಲಿಸುವ ಲಿಂಕನ್ನು ಕೆಳಗೆ ನೀಡಲಾಗಿದೆ.

ವಿದ್ಯುತ್ ಇಲಾಖೆಯಲ್ಲಿ ಖಾಲಿ ಇರುವ 435 ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಅರ್ಜಿ ಆಹ್ವಾನ- ವೇತನ ರೂ. 25000/-

Important Date/ ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 27-06-2024

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 26-07-2024

Important Links/ ಪ್ರಮುಖ ಲಿಂಕುಗಳು:

ಅಧಿಸೂಚನೆ/ Notification:

ವೆಬ್ಸೈಟ್/ Website :


Click to Share

1 thought on “ಬೆಂಗಳೂರಿನ ಮರ್ಚಂಟ್ ಕೋಆಪರೇಟಿವ್ ಬ್ಯಾಂಕ್ ನಲ್ಲಿ ಖಾಲಿ ಇರುವ ಕಿರಿಯ ಸಹಾಯಕ & ಲೆಕ್ಕಿಗ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ: GMC Coop Recruitment 2024”

  1. Pingback: ಕೇಂದ್ರೀಯ ವಿದ್ಯಾಲಯ ಕಾರವಾರದಲ್ಲಿ ಖಾಲಿ ಇರುವ ಪ್ರಾಥಮಿಕ ಮತ್ತು ಪದವೀಧರ ಶಿಕ್ಷಕರ ಹುದ್ದೆಗಳಿಗೆ ಅರ್ಜಿ ಆಹ್ವ

Leave a Comment

Your email address will not be published. Required fields are marked *

Scroll to Top